Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು : ಡಿಕೆಶಿ ಮುಂದೆ ಬಾಲ ಬಿಚ್ಚೋಕೆ ನಿಮಗೆ ಆಗಲ್ಲ , ಸಿದ್ದರಾಮಯ್ಯನವರೇ ನೀವು ಡಿಕೆಶಿ ಮುಂದೆ ಏನಾಗಿದ್ದೀರಿ ಸಿದ್ದರಾಮಯ್ಯ ವಿರುದ್ಧ ಸಚಿವ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ ಧೈರ್ಯವಿದ್ರೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲಿ, ಕಾಂಗ್ರೆಸ್ ಧಮ್ ಬಗ್ಗೆ ಪ್ರಶ್ನೆ ಮಾಡುವ ಸಿಎಂ ಬೊಮ್ಮಾಯಿ,ಮೋದಿ ಮುಂದೆ ನಾಯಿಯಂತೆ ಇರ್ತಾರೆ. ಬೊಮ್ಮಾಯಿಗೆ ಧಮ್, ತಾಕತ್ ಇದ್ರೆ ಕೇಂದ್ರದಿಂದ ಅನುದಾನ ತನ್ನಿ ಎಂದು ಹೇಳಿದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದೆ. ರಾಹುಲ್ , ಸೋನಿಯಾ ಗಾಂಧಿ ಮುಂದೆ ಗುಲಾಮಗಿರಿ ತೋರಿಸಿದ್ದೀರಿ, ನಿಮ್ಮ ಗುಲಾಮಗಿರಿ ಬಗ್ಗೆಯೂ ನಮಗೆ ಗೊತ್ತು, ಸಿದ್ದರಾಮಯ್ಯ ಕೂಡಲೇ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ. https://kannadanewsnow.com/kannada/may-sonia-gandhi-get-well-soon-siddaramaiah-tweeted/ https://kannadanewsnow.com/kannada/bjp-congress-dog-fight-i-am-a-dog-that-protects-peoples-interests-says-cm-bommai/
ಕೆಎನ್ಎನ್ ಡಿಜಿಟಲ್ ಡೆಸ್ಕ್ : ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಗಾಗಿ ಹಲವು ಕ್ರಮಗಳನ್ನು ಸೂಚಿಸಲಾಗಿದೆ. ಶಾಸ್ತ್ರದಲ್ಲಿ ಹೇಳಿರುವ ಕ್ರಮಗಳನ್ನು ಅಳವಡಿಸಿಕೊಳ್ಳುವುದರಿಂದ ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಹಾಗೂ ಸದಸ್ಯರಲ್ಲಿ ಪ್ರಗತಿ ಕಂಡುಬರುತ್ತದೆ. ನಿಮ್ಮ ಮನೆಯಲ್ಲಿ ಸಂತೋಷ ಮತ್ತು ಶಾಂತಿ ಭಂಗವಾಗಿದ್ದರೆ, ನಿಮ್ಮ ಮನೆಯ ಹೊರಗೆ ವಾಸ್ತು ಪ್ರಕಾರ ಈ ವಸ್ತುಗಳನ್ನು ಅನ್ವಯಿಸಬಹುದು. ಅದು ನಿಮಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಮುಖ್ಯ ದ್ವಾರದಲ್ಲಿ ಎರಡು ಗಣೇಶ ಮೂರ್ತಿಗಳನ್ನು ಇರಿಸಬೇಕು ವಾಸ್ತು ಪ್ರಕಾರ ಎರಡು ಗಣೇಶನ ವಿಗ್ರಹಗಳನ್ನು ಮುಖ್ಯ ಬಾಗಿಲಿನ ಒಳಗೆ ಮತ್ತು ಹೊರಗೆ ಇಟ್ಟರೆ ಎರಡೂ ವಿಗ್ರಹಗಳ ಹಿಂಭಾಗವು ಒಂದಕ್ಕೊಂದು ಸಂಪರ್ಕ ಹೊಂದುತ್ತದೆ. ಹೀಗೆ ಮಾಡುವುದರಿಂದ ಕುಟುಂಬದ ಎಲ್ಲಾ ಅಡೆತಡೆಗಳು, ದುಃಖಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಮನೆಯ ಹೊರಗೆ ತೋರಣ ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಖ್ಯ ಬಾಗಿಲಿಗೆ ತೋರಣವನ್ನು ಹಾಕುವುದು ಶುಭಕರ. ತೋರಣವನ್ನು ಯಾವಾಗಲೂ ಮಾವು, ಪೀಪಲ್ ಅಥವಾ ಅಶೋಕ ಎಲೆಗಳಿಂದ ಮಾಡಬೇಕು. ಈ…
ಬಳ್ಳಾರಿ: ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಾಯಿ ಮರಿಯ ಕಿತ್ತಾಟ ತಾರಕಕ್ಕೇರಿದೆ. ಸಿದ್ದರಾಮಯ್ಯ ಅವರು ಸಿಎಂ ಬೊಮ್ಮಾಯಿ ಅವರನ್ನು ನಾಯಿ ಮರಿ ಎಂಬುದಾಗಿ ಹೇಳಿದ್ದಕ್ಕೇ, ವಿಪಕ್ಷ ನಾಯಕರ ವಿರುದ್ಧ ಬಿಜೆಪಿ ನಾಯಕರು ಸಿಡೆದ್ದಿದ್ದಾರೆ. ಅಲ್ಲದೇ ಸಿದ್ದರಾಮಯ್ಯನವರು ಇಂತಹ ಕೀಳುಮಟ್ಟದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಯಾಚಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನೀವು ಪ್ರಧಾನಿ ನರೇಂದ್ರ ಮೋದಿಯರ ಮುಂದೆ ನಾಯಿ ಮರಿಗಳ ತರ ಇರುತ್ತೀರಿ. ಗಡಗಡ ಅಂತ ನಡುಗುತ್ತೀರಿ ಎಂಬುದಾಗಿ ಹೇಳಿದ್ದರು. ಇದಕ್ಕೆ ಬಳ್ಳಾರಿಯಲ್ಲಿ ತಿರುಗೇಟು ನೀಡಿದಂತ ಸಿಎಂ ಬೊಮ್ಮಾಯಿ ಪ್ರಾಣಿಗಳಲ್ಲಿ ಅನೇಕ ಪ್ರಾಣಿಗಳಿದ್ದಾವೆ. ಅವುಗಳು ಒಂದೊಂದು ಒಂದು ಗುಣ ಹೊಂದಿವೆ. ನಾಯಿ ಅತ್ಯಂತ ಪ್ರಾಮಾಣಿಕವಾದಂತ್ತದ್ದು ಆಗಿದೆ. ಮಾಲೀಕನಿಗೆ ನಿಯತ್ತಾಗಿರುತ್ತದೆ. ಸಂಬಂಧಿಕರಿಗೆ ನಿಯತ್ತಾಗಿರುತ್ತದೆ. ಆದ್ರೇ ಕಳ್ಳರು ಬಂದರೆ ಮಾತ್ರ ಮನೆಯ ಒಳಗೆ ಬಿಡೋದಿಲ್ಲ ಎಂದರು.…
ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. https://kannadanewsnow.com/kannada/breaking-news-former-congress-president-sonia-gandhis-health-deteriorates-hospitalised-sonia-gandhi-hospitalised/ ಸಾಮಾನ್ಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವ್ರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಮೂಲಗಳು ತಿಳಿಸಿವೆ. ಇನ್ನು ಸೋನಿಯಾ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗ್ತಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಸೋನಿಯಾ ಗಾಂಧಿ ಅವರು ಮಂಗಳವಾರದಿಂದ ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ, ಸಂಜೆ ರಾಹುಲ್ ಗಾಂಧಿ ಸಂಜೆ ದೆಹಲಿಗೆ ಮರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ https://kannadanewsnow.com/kannada/breaking-news-former-congress-president-sonia-gandhis-health-deteriorates-hospitalised-sonia-gandhi-hospitalised/ ಅನಾರೋಗ್ಯ ಹಿನ್ನೆಲೆ ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾ ಬೆನ್ನಲ್ಲೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ʻ ಸೋನಿಯಾ ಗಾಂಧಿ ಶೀಘ್ರ ಗುಣಮುಖರಾಗಲಿʼ ಸಿದ್ದರಾಮಯ್ಯ ತಮ್ಮ ಟಿಟ್ಟರ್ ಖಾತೆಯಲ್ಲಿ ಟ್ಟೀಟ್ ಮಾಡುವ ಮೂಲಕ ಹಾರೈಸಿದ್ದಾರೆ https://twitter.com/siddaramaiah/status/1610564637774475264?s=20&t=0ON8aUo3r5lBokahnCT5FA https://kannadanewsnow.com/kannada/breaking-news-former-congress-president-sonia-gandhis-health-deteriorates-hospitalised-sonia-gandhi-hospitalised/
ನವದೆಹಲಿ : ದೇಶದ ಸೇವಾ ವಲಯ ಡಿಸೆಂಬರ್’ನಲ್ಲಿ ಉತ್ತಮ ಬೆಳವಣಿಗೆ ಕಂಡಿದ್ದು, ಡಿಸೆಂಬರ್ನಲ್ಲಿ ಸೇವಾ ವಲಯದ PMI ಆರು ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ಸಮೀಕ್ಷೆಯೊಂದರಲ್ಲಿ ಈ ಮಾಹಿತಿ ಹೊರಬಿದ್ದಿದೆ. ಇದಲ್ಲದೇ, ಖಾಸಗಿ ವಲಯದ ಉತ್ಪಾದನೆಯ ಬೆಳವಣಿಗೆಯು ಸುಮಾರು 11 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ಈ ಸಮೀಕ್ಷೆಯಲ್ಲಿ ವರದಿಯಾಗಿದೆ. S&P ಗ್ಲೋಬಲ್ ಇಂಡಿಯಾ ಸರ್ವಿಸ್ ಪರ್ಚೇಸಿಂಗ್ ಮ್ಯಾನೇಜರ್ಗಳ ಸೂಚ್ಯಂಕದ ಪ್ರಕಾರ, ಈ ಅಂಕಿ-ಅಂಶವು ಬಂದಿದೆ. ಇನ್ನು ಅದರ ಡೇಟಾವು ದೇಶದ ಸೇವಾ ಕ್ಷೇತ್ರದ ಬೆಳವಣಿಗೆಯ ವೇಗವನ್ನ ಸ್ಪಷ್ಟವಾಗಿ ತೋರಿಸುತ್ತದೆ. S&P ಗ್ಲೋಬಲ್ ಇಂಡಿಯಾ ಸರ್ವಿಸ್ ಖರೀದಿ ವ್ಯವಸ್ಥಾಪಕರ ಸೂಚ್ಯಂಕ.! ಭಾರತದ ಸೇವಾ ವಲಯದ ಬೆಳವಣಿಗೆಯ ವೇಗವು ಡಿಸೆಂಬರ್’ನಲ್ಲಿ ವೇಗಗೊಂಡಿದೆ ಮತ್ತು ಸೇವಾ ವಲಯದ PMI ನಲ್ಲಿ ಹೆಚ್ಚಳವನ್ನ ದಾಖಲಿಸಲಾಗಿದೆ. ಎಸ್ & ಪಿ ಗ್ಲೋಬಲ್ ಇಂಡಿಯಾ ಸರ್ವೀಸ್ ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್ (PMI) ನವೆಂಬರ್ನಲ್ಲಿ 56.4 ರಿಂದ ಡಿಸೆಂಬರ್ನಲ್ಲಿ 58.5ಕ್ಕೆ ಏರಿದೆ. ಈ ಮೂಲಕ ಸತತ 17ನೇ ತಿಂಗಳಿನಿಂದ…
ದೆಹಲಿ: ಅನಾರೋಗ್ಯ ಹಿನ್ನೆಲೆ ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂಬ ಮಾಹಿತಿ ಲಭ್ಯವಾಗಿದೆ ಈ ಬಗ್ಗೆ ಸೋನಿಯಾ ಗಾಂಧಿ ಶೀಘ್ರ ಗುಣಮುಖರಾಗಲೆಂದು ಸಿದ್ದರಾಮಯ್ಯ ತಮ್ಮ ಟಿಟ್ಟರ್ ಖಾತೆಯಲ್ಲಿ ಟ್ಟೀಟ್ ಮಾಡುವ ಮೂಲಕ ಬರೆದುಕೊಂಡಿದ್ದಾರೆ https://twitter.com/siddaramaiah/status/1610564637774475264?s=20&t=0ON8aUo3r5lBokahnCT5FA
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘ನಾಯಿ ನಾರಾಯಣ ಅಂತಾರೆ , ಅದು ಪ್ರಿಯವಾದ ಪ್ರಾಣಿ’ ಸಿದ್ದರಾಮಯ್ಯ ಏನು ಹೇಳಿದ್ದಾರೋ ಗೊತ್ತಿಲ್ಲ ಎಂದರು. ನಾಯಿ ಬಗ್ಗೆ ನನಗೆ ಗೌರವ ಇದೆ, ನಮ್ಮ ಮನೆಯಲ್ಲೂ ಕೂಡ ನಾಯಿ ಇದೆ. ನಮ್ಮ ರಕ್ಷಣೆಗೆ ನಾಯಿ ಬೇಕು. ಕಷ್ಟಕ್ಕೆ ಸುಖಕ್ಕೆ ನಾಯಿ ಬೇಕು ಎಂದು ಉತ್ತರಿಸಿದ್ದಾರೆ. ದೇಶ ಒಗ್ಗೂಡಿಸಲು ರಾಹುಲ್ ಗಾಂಧಿ ಪಾದಾರ್ಪಣೆ ಮಾಡ್ತಾ ಇದ್ದಾರೆ. ಈ ದೇಶ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನ ಖಂಡಿಸುತ್ತೆ. ನಾನು ಒಬ್ಬ ಪಕ್ಷದ ಅಧ್ಯಕ್ಷನಾಗಿ ಕಟೀಲ್ ಹೇಳಿಕೆಯನ್ನು ಖಂಡಿಸುತ್ತೇನೆ ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ ಧೈರ್ಯವಿದ್ರೆ…
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮಾಡಿ ಟೀಕೆ ಅತ್ಯಂತ ಕೀಳು ಮಟ್ಟದ್ದಾಗಿದೆ. ಇದು ಅವರ ರೋಗಗ್ರಸ್ತ ಮನಸ್ಸಿನ ಸಂಕೇತವಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಖಂಡಿಸಿದ್ದಾರೆ. ಬುಧವಾರ ಈ ಬಗ್ಗೆ ಮಾತನಾಡಿರುವ ಅವರು, ‘ಪ್ರಜಾಪಭುತ್ವದಲ್ಲಿ ಆರೋಗ್ಯಕರ ಟೀಕೆ ಟಿಪ್ಪಣಿಗಳು ಸ್ವಾಗತಾರ್ಹವಾಗಿವೆ. ಆದರೆ, ಒಬ್ಬ ಮಾಜಿ ಮುಖ್ಯಮಂತ್ರಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದು ಮಾತನಾಡುವುದು ಅಸಂಸದೀಯ ಮತ್ತು ಅನಾರೋಗ್ಯಕರ ಬೆಳವಣಿಗೆಯಾಗಿದೆ” ಎಂದಿದ್ದಾರೆ. “ವಾಸ್ತವದಲ್ಲಿ ತಮ್ಮ ಪಕ್ಷದ ಹೈಕಮಾಂಡಿಗೆ ದಾಸ್ಯ ಪ್ರವೃತ್ತಿಯಿಂದ ನಡೆದುಕೊಳ್ಳುವ ದುರ್ಗುಣ ಇರುವುದು ಕಾಂಗ್ರೆಸ್ಸಿನಲ್ಲಿ. ಅದರ ಹೈಕಮಾಂಡ್ ಕಲ್ಚರ್ ವಿರುದ್ಧ ದನಿ ಎತ್ತಿದ ಕೀರ್ತಿ ಬಿಜೆಪಿಗಿದೆ. ಇದನ್ನು ಅರಿಯದೆ ಸಿದ್ದರಾಮಯ್ಯ ನವರು ತಮ್ಮ ನಾಯಕರನ್ನು ಮೆಚ್ಚಿಸಲು ಅಸಂಬದ್ಧವಾಗಿ ಮಾತನಾಡಿದ್ದಾರೆ. ಇದು ಸಮಸ್ತ ಕನ್ನಡಿಗರಿಗೆ ಮತ್ತು ಜನಾದೇಶಕ್ಕೆ ಮಾಡಿರುವ ಅವಮಾನವಾಗಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ಸಿನಲ್ಲಿ ಗುಲಾಮರಂತೆ ಇರುವ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕೇ ವಿನಾ ನಾಲಿಗೆಯನ್ನು ಹರಿಬಿಡುವ ದುಸ್ಸಾಹಸಕ್ಕೆ ಮುಂದಾಗಬಾರದು. ಅವರು ಇದೇ ಪ್ರವೃತ್ತಿ…
ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಸಾಮಾನ್ಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವ್ರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಮೂಲಗಳು ತಿಳಿಸಿವೆ. ಇನ್ನು ಸೋನಿಯಾ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗ್ತಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಸೋನಿಯಾ ಗಾಂಧಿ ಅವರು ಮಂಗಳವಾರದಿಂದ ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ, ಈ ಕಾರಣಕ್ಕಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯಲ್ಲಿ ಏಳು ಕಿಲೋಮೀಟರ್ ನಡೆದು ಮಂಗಳವಾರ ಸಂಜೆ ದೆಹಲಿಗೆ ಮರಳಿದರು. https://kannadanewsnow.com/kannada/job-seekers-note-j-organized-a-massive-job-fair-in-bidar-on-7th/ https://kannadanewsnow.com/kannada/brs-mla-durgam-chinnaiah-assaults-mandamarri-toll-plaza-staff-for-not-opening-gate/ https://kannadanewsnow.com/kannada/siddaramaiah-should-apologise-to-the-people-of-the-state-minister-murugesh-nirani/
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುರಿತು ಅತ್ಯಂತ ಕೀಳುಮಟ್ಟದಲ್ಲಿ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಸಾಂವಿಧಾನಿಕ ಹುದ್ದೆ. ಅದಕ್ಕೆ ಗೌರವ ಕೊಡುವುದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲೂ ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಅವರಿಂದ ಇಂತಹ ಪದವನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ವಿವಿಧ ಖಾತೆಗಳನ್ನು ನಿಭಾಯಿಸಿದ ರಾಜ್ಯದ ಒಬ್ಬ ಹಿರಿಯ ರಾಜಕಾರಣಿ. ಅಂಥವರು ಮುಂದಿನ ಪೀಳಿಗೆಗೆ ಮಾದರಿಯಾಗಬೇಕೆ ವಿನಃ ಇಂಥ ಕ್ಷುಲ್ಲಕ ಹೇಳಿಕೆ ನೀಡಬಾರದೆಂದು ಆಕ್ಷೇಪಿಸಿದ್ದಾರೆ. 10 ವರ್ಷಗಳ ಕಾಲ ಸೂಪರ್ ಪವರ್ ಪ್ರಧಾನಿ ಎನಿಸಿದ್ದ ಸೋನಿಯಾ ಗಾಂಧಿ ಮುಂದೆ ಕೈಕಟ್ಟಿ ನಿಲ್ಲುವಾಗ ಸಿದ್ದರಾಮಯ್ಯ ಅವರ ಸ್ವಾಭಿಮಾನ ಎಲ್ಲಿ ಹೋಗಿತ್ತು?. ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಅಂಥವರ ಮುಂದೆ ಜೀ ಹುಜೂರ್ ಎನ್ನುವ…