Subscribe to Updates
Get the latest creative news from FooBar about art, design and business.
Author: KNN IT TEAM
ವಾಷಿಂಗ್ಟನ್: ಪತ್ರಕರ್ತರು ಮತ್ತು ಕೆನಡಾದ ಅಧಿಕಾರಿಗಳು ಸೇರಿದಂತೆ 250,000 ಟ್ವಿಟರ್ ಖಾತೆಗಳನ್ನು ಅಮಾನತುಗೊಳಿಸುವಂತೆ ಯುಎಸ್ ಸರ್ಕಾರ ಒತ್ತಾಯಿಸಿದೆ ಎಂದು ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ (Elon Musk)ಮಂಗಳವಾರ ಬಹಿರಂಗಪಡಿಸಿದ್ದಾರೆ ಎಂದು ವರದಿಯಾಗಿದೆ. “ಪತ್ರಕರ್ತರು ಮತ್ತು ಕೆನಡಾದ ಅಧಿಕಾರಿಗಳು ಸೇರಿದಂತೆ 2,50,000 ಖಾತೆಗಳನ್ನು ಅಮಾನತುಗೊಳಿಸುವಂತೆ US ಸರ್ಕಾರಿ ಸಂಸ್ಥೆ ಒತ್ತಾಯಿಸಿದೆ!” ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ. US govt agency demanded suspension of 250k accounts, including journalists & Canadian officials! https://t.co/kcEMMCzF7d — Elon Musk (@elonmusk) January 3, 2023 ಆಂತರಿಕ Twitter ಪತ್ರವ್ಯವಹಾರದ ಹೊಸ ಬಿಡುಗಡೆಯು ಸಾಮಾಜಿಕ ಮಾಧ್ಯಮ ಕಂಪನಿ ಮತ್ತು ಸರ್ಕಾರಿ ಏಜೆನ್ಸಿಗಳ ನಡುವಿನ ಸಂಬಂಧವನ್ನು ವಿವರಿಸುತ್ತದೆ. ಪತ್ರಕರ್ತ ಮ್ಯಾಟ್ ತೈಬ್ಬಿ ಅವರ ಟ್ವೀಟ್‌ಗೆ ಮಸ್ಕ್ ಉತ್ತರಿಸಿದ್ದು, ಪ್ಲಾಟ್‌ಫಾರ್ಮ್‌ನಲ್ಲಿ ರಷ್ಯಾದ ಮಧ್ಯಸ್ಥಿಕೆಯನ್ನು ಬೇಟೆಯಾಡಲು ಕಾಂಗ್ರೆಸ್‌ನೊಂದಿಗೆ ಕೈಜೋಡಿಸಲು ಟ್ವಿಟರ್‌ನಲ್ಲಿ ಯುಎಸ್ ಸರ್ಕಾರದ ಹೆಚ್ಚುತ್ತಿರುವ ಒತ್ತಡವನ್ನು ಬಹಿರಂಗಪಡಿಸಿದ್ದಾರೆ. https://kannadanewsnow.com/kannada/youth-held-for-stabbing-hotel-owner-for-serving-tea-with-less-sugar/ https://kannadanewsnow.com/kannada/youth-held-for-stabbing-hotel-owner-for-serving-tea-with-less-sugar/ https://kannadanewsnow.com/kannada/breaking-news-big-twist-to-pocso-case-against-murugashree-medical-report-reveals-explosive-information/ https://kannadanewsnow.com/kannada/breaking-news-big-twist-to-pocso-case-against-murugashree-medical-report-reveals-explosive-information/
ಚಿತ್ರದುರ್ಗ : ಮುರುಘಾಮಠದ ಮುರುಘಾಶ್ರೀಗಳ ವಿರುದ್ಧ ಪೋಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂಬ ಸ್ಪೋಟಕ ವರದಿ ಬಂದಿದೆ. ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯ ವೈದ್ಯರು ಮೊದಲ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತರ ಮೆಡಿಕಲ್ ರಿಪೋರ್ಟ್ ವರದಿಯಲ್ಲಿ ಅತ್ಯಾಚಾರ ಆಗಿಲ್ಲ ಎಂದು ವರದಿ ಬಂದಿದೆ. ಸದ್ಯ ಜಿಲ್ಲಾಸ್ಪತ್ರೆ ವೈದ್ಯರು ಸಂತ್ರಸ್ತೆಯರ ಬಾಲಕಿಯರ ಮೆಡಿಕಲ್ ವರದಿಯನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ಸಪ್ಟೆಂಬರ್ನಲ್ಲಿ ಮುರುಘಾ ಮಠದ ಸ್ವಾಮೀಜಿ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರು ಅತ್ಯಾಚಾರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಇಬ್ಬರು ಅಪ್ರಾಪ್ತೆಯರ ಪರೀಕ್ಷೆ ನಡೆಸಿದ್ದರು. ಆದರೀಗ ಈ ವರದಿಯಲ್ಲಿ ಸಂತ್ರಸ್ತೆಯರ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. https://kannadanewsnow.com/kannada/breaking-news-cm-bommai-hits-back-at-siddaramaiah-over-siddaramaiahs-statement-says-modi-is-like-a-puppy/
ವಿಜಯಪುರ :ನಡೆದಾಡುವ ದೇವರು ಎಂದೇ ಖ್ಯಾತಿ ಗಳಿದ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಿಲ್ಲಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. https://kannadanewsnow.com/kannada/breaking-news-cm-bommai-hits-back-at-siddaramaiah-over-siddaramaiahs-statement-says-modi-is-like-a-puppy/ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಯಾರೂ ನದಿ ಹಾಗೂ ಸಾಗರದಲ್ಲಿ ವಿಸರ್ಜನೆ ಮಾಡಲು ಇಚ್ಛೆಪಡುತ್ತಾರೋ ಅವರು ಹೆಸರು ನೋಂದಾಯಿಸುವಂತೆಯೂ ಕೂಡಾ ಹೇಳಿದ್ದರು. ಆದರೆ, ಯಾವುದೇ ಭಕ್ತರಿಗೆ ಶ್ರೀಗಳ ಚಿತಾಭಸ್ಮವನ್ನು ನೀಡುವುದಿಲ್ಲ. ಭಕ್ತರು ಬೇಕಾದರೆ ಹೊರಗಿನಿಂದ ವಿಭೂತಿ ತಂದು ಅಂತ್ಯಕ್ರಿಯೆ ನಡೆಸಿದ ಜಾಗದಲ್ಲಿಟ್ಟು ಅದನ್ನೇ ಭಸ್ಮವೆಂದು ಭಾವಿಸಿ ಒಯ್ಯಬೇಕು ಎಂದು ನಿನ್ನೆ ರಾತ್ರಿ ನಡೆದ ಅಂತ್ಯಕ್ರಿಯೆಯ ವೇಳೆ ಕನ್ಹೇರಿ ಮಠದ ಸ್ವಾಮೀಜಿ ಹೇಳಿದ್ದಾರೆಂದು ಇಂದು ಬಸವಲಿಂಗ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ. https://kannadanewsnow.com/kannada/breaking-news-cm-bommai-hits-back-at-siddaramaiah-over-siddaramaiahs-statement-says-modi-is-like-a-puppy/ ಈ ಕುರಿತು ಕನ್ಹೇರಿ ಮಠದ ಶ್ರೀಗಳು ಹಾಗೂ ಸುತ್ತೂರು ಮಠದ ಶ್ರೀಗಳು ಸೇರಿದಂತೆ ಇತರ ಸ್ವಾಮೀಜಿಗಳ ಸಲಹೆಗಳನ್ನು ಈಗಾಗಲೇ ಪಡೆದುಕೊಳ್ಳಲಾಗಿದೆ. ಸದ್ಯದಲ್ಲೇ ಒಂದು ಸಭೆ ನಡೆಸಲಾಗುವುದು. ನಾಳೆ (ಗುರುವಾರ) ಸರಳ ವಿಧಿ ವಿಧಾನಗಳ ಆಚರಣೆಯ ಮೂಲಕ ಚಿತಾಭಸ್ಮ ವಿಸರ್ಜನೆಗೆ ಮುಂದಾಗುತ್ತೇವೆ ಎಂದು ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ. https://kannadanewsnow.com/kannada/breaking-news-cm-bommai-hits-back-at-siddaramaiah-over-siddaramaiahs-statement-says-modi-is-like-a-puppy/…
ಬಳ್ಳಾರಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಎದುರು ನಾಯಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ವಿಪಕ್ಷ ನಾಯಕ ಸಿದ್ದರಾಮಯ್ಯರ ವ್ಯಕ್ತಿತ್ವ ತೋರಿಸುತ್ತೆ. ನಾಯಿ ನಿಯತ್ತಿನ ಪ್ರಾಣಿ ಎಂಬುದು ಅವರಿಗೆ ಗೊತ್ತಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ. ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ. ಸಿದ್ದರಾಮಯ್ಯ ರೀತಿ ಸುಳ್ಳು ಹೇಳಿಕೊಂಡು ನಾನು ತಿರುಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಹಗರಿಬೊಮ್ಮನಹಳ್ಳಿಯ ಕಾರ್ಯಕ್ರಮದಲ್ಲಿ ಮಾತನಾಡಿದಂತ ಸಿದ್ದರಾಮಯ್ಯ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಧಮ್, ತಾಕತ್ ಇದ್ರೆ ಕೇಂದ್ರ ಸರ್ಕಾರದಿಂದ ಅನುದಾನ ತರಲಿ, ಪ್ರಧಾನಿ ಮೋದಿ ಬಳಿ ನಾಯಿಯಂತೆ ಇರ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/google-chrome-will-stop-working-on-these-computers-starting-2023-all-details/ https://kannadanewsnow.com/kannada/bigg-news-86th-akhila-bharatha-kannada-sahitya-sammelana-holiday-declared-for-primary-secondary-schools-across-haveri-district/
ಮಲಪ್ಪುರಂ(ಕೇರಳ): ಕಡಿಮೆ ಸಕ್ಕರೆ ಹಾಕಿದ ಟೀ ಕೊಟ್ಟ ಹೋಟೆಲ್ ಮಾಲೀಕನಿಗೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಆಘಾತಕಾರಿ ಕೇರಳದ ಮಲಪ್ಪುರಂನಲ್ಲಿ ಘಟನೆ ನಡೆದಿದೆ. ಮಲಪ್ಪುರಂ ತಾನೂರ್ ಟೌನ್‌ನಲ್ಲಿರುವ ಟಿಎ ರೆಸ್ಟೋರೆಂಟ್‌ನಲ್ಲಿ ಮಂಗಳವಾರ ಬೆಳಗ್ಗೆ 5.30ಕ್ಕೆ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಹೋಟೆಲ್ ಮಾಲೀಕ ಮನಾಫ್‌ನನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ, ಆರೋಪಿ ಸುಬೈರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೀಕ ಕೊಟ್ಟ ಟೀಯಲ್ಲಿ ಸಕ್ಕರೆ ಕಡಿಮೆಯಾಗಿದೆ ಎಂಬ ವಿಚಾರಕ್ಕೆ ಜಗಳ ನಡೆದಿತ್ತು. ಈ ವೇಳೆ ಸುಬೈರ್ ಹೋಟೆಲ್‌ನಿಂದ ಹೊರ ನಡೆದಿದ್ದ. ಇದಾದ ಸ್ವಲ್ಪ ಅಮಯದ ನಂತ್ರ, ಅದೇ ಹೋಟೆಲ್‌ಗೆ ಬಂದ ಸುಬೈರ್ ಹೋಟೆಲ್ ಮಾಲೀಕನಿಗೆ ಹಲವು ಬಾರಿ ಇರಿದಿದ್ದಾನೆ. https://kannadanewsnow.com/kannada/google-chrome-will-stop-working-on-these-computers-starting-2023-all-details/ https://kannadanewsnow.com/kannada/bigg-news-another-good-news-from-bmtc-for-new-year-bmtc-extends-bus-services-to-chikkaballapur/ https://kannadanewsnow.com/kannada/google-chrome-will-stop-working-on-these-computers-starting-2023-all-details/ https://kannadanewsnow.com/kannada/bigg-news-another-good-news-from-bmtc-for-new-year-bmtc-extends-bus-services-to-chikkaballapur/
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಇನ್ನೂ ಅಂತಿಮಗೊಂಡಿಲ್ಲ. ಈ ನಡುವೆ ಜನವರಿ 9 ಕ್ಕೆ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. https://kannadanewsnow.com/kannada/google-chrome-will-stop-working-on-these-computers-starting-2023-all-details/ ಜನವರಿ 9 ರಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಕೋಲಾರಕ್ಕೆ ಹೋಗಿ ಬಂದಿರುವ ಸಿದ್ದರಾಮಯ್ಯ ಇದೀಗ ಮತ್ತೆ ಕೋಲಾರಕ್ಕೆ ಹೋಗುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಜನವರಿ 9 ರಂದೇ ಕೋಲಾರದಲ್ಲಿ ಅಧಿಕೃತವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡ್ತಾರಾ? ಎಂಬುದು ಕಾದು ನೋಡಬೇಕು. ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಇನ್ನೂ ಫೈನಲ್ ಆಗಿಲ್ಲ, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಮಗನಿಗಾಗಿ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಇತ್ತ ಸಿದ್ದರಾಮಯ್ಯನವರು ತಮಗೆ ಕೈ ಹಿಡಿದ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಸದ್ಯ ಕೋಲಾರದ ಕಡೆ ಮುಖಮಾಡಿರುವ ಸಿದ್ದರಾಮಯ್ಯ ಈ…
ಮಂಗಳೂರು : ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಬಿಜೆಪಿಗೆ ಇಲ್ಲ ಎಂದುಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿವಾದಾತ್ಮಕ ಹೇಳಿಕೆಗೆ ಯು.ಟಿ ಖಾದರ್ ಪಂಚ್ ನೀಡಿದ್ದಾರೆ. https://kannadanewsnow.com/kannada/big-news-quit-roads-drains-and-fight-against-love-jihad-kateel/ ಸುದ್ದಿಗಾರರೊಂದಿಗೆ ಯು.ಟಿ ಖಾದರ್ ಮಾತನಾಡಿ, ರಸ್ತೆ, ಚರಂಡಿ ಸಣ್ಣಪುಟ್ಟ ವಿಷಯ ಬಿಡಿ ಮೊದಲು ಲವ್ ಜಿಹಾದ್ ವಿಚಾರದ ಬಗ್ಗೆ ಹೋರಾಡಿ ಎಂದು ಕಟೀಲ್ ಹೇಳುತ್ತಾರೆ. ಭಾವನಾತ್ಮಕ ವಿಚಾರವನ್ನು ಮುಂದೆ ತರುತ್ತಿದ್ದಾರೆ. ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಬಿಜೆಪಿಗೆ ಇಲ್ಲ ಎಂದು ಯು.ಟಿ ಖಾದರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. https://kannadanewsnow.com/kannada/big-news-quit-roads-drains-and-fight-against-love-jihad-kateel/ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದೇನು? ಮಂಗಳೂರಿನಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್ ಬಗ್ಗೆ ಯೋಜಿಸಿ, ಲವ್ ಜಿಹಾದ್ ತಡೆಯೋದಕ್ಕೆ ಮುಖ್ಯವಾಗಿ ಭಾರತಿಯ ಜನತಾ ಪಕ್ಷ ಬೇಕು ಲವ್ ಜಿಹಾದ್ ವಿರುದ್ದ ಕಾನೂನನ್ನ ಬಿಜೆಪಿ ಸರ್ಕಾರ ತರುತ್ತೆ ಎಂದಿದ್ದಾರೆ. ಇನ್ನು ಲವ್ ಜಿಹಾದ್ ಇತ್ತೀಚೆಗೆ ಕಾಡುತ್ತಿರುವ ಬಹಳ ದೊಡ್ಡ ಸಾಮಾಜಿಕ…
ನವದೆಹಲಿ: ಮುಂದಿನ ತಿಂಗಳಿನಿಂದ ವಿಂಡೋಸ್ 7 ಮತ್ತು ವಿಂಡೋಸ್ 8/8.1 ನಲ್ಲಿ ಕ್ರೋಮ್(Chrome) ಬೆಂಬಲವನ್ನು ಕೊನೆಗೊಳಿಸುವುದಾಗಿ ಗೂಗಲ್ (Google) ಘೋಷಿಸಿದೆ. Google ಪ್ರಕಾರ, Chrome 109 ಈ ಎರಡು ಹಳೆಯ Microsoft Windows ಆವೃತ್ತಿಗಳನ್ನು ಬೆಂಬಲಿಸುವ ಕೊನೆಯ ಆವೃತ್ತಿಯಾಗಿದೆ. ಟೆಕ್ ದೈತ್ಯ ತನ್ನ ಗ್ರಾಹಕರು ತನ್ನ ಆಂತರಿಕ ವೆಬ್ ಬ್ರೌಸರ್ ಅನ್ನು ಬಳಸುವುದನ್ನು ಮುಂದುವರಿಸಲು Windows 10 ಅಥವಾ 11 ನೊಂದಿಗೆ ಹೊಸ ವ್ಯವಸ್ಥೆಯನ್ನು ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. ಫೆಬ್ರವರಿ 7, 2023 ರಂದು ತಾತ್ಕಾಲಿಕವಾಗಿ ನಿಗದಿಪಡಿಸಲಾದ Google Chrome v110 ಬಿಡುಗಡೆಯ ನಂತರ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಅದು ಘೋಷಿಸಿತು. ಜನವರಿ 15, 2023 ರೊಳಗೆ ಗೂಗಲ್ Chrome ನ ಹಳೆಯ ಆವೃತ್ತಿಗಳಿಗೆ ಬೆಂಬಲವನ್ನು ಕೊನೆಗೊಳಿಸಲಿದೆ. ಆದ್ದರಿಂದ, Chrome ನ ಹೊಸ ಆವೃತ್ತಿ – Chrome 110 Windows 10 ಅಥವಾ ನಂತರದ ಅಗತ್ಯವಿರುವ Chrome ನ ಮೊದಲ ಆವೃತ್ತಿಯಾಗಿದೆ. ಗಮನಾರ್ಹವಾಗಿ, ಬಳಕೆದಾರರು Windows 7 ಮತ್ತು Windows 8.1…
ಹಾವೇರಿ : ಹಾವೇರಿ ನಗರದಲ್ಲಿ ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಹಾವೇರಿ ಜಿಲ್ಲೆಯಾದ್ಯಂತ ಎಲ್ಲಾ ಪಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ. ಹಾವೇರಿ ಜಿಲ್ಲೆಯಾದ್ಯಂತ ಎಲ್ಲಾ ಪಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ದಿನಾಂಕ: 06-01-2023 ಮತ್ತು 7-01-2023 ರಂದು ರಜೆ ಘೋಷಿಸಲು ಆದೇಶಿಸಲಾಗಿರುತ್ತದೆ. ಸದರಿ ಆದೇಶದನ್ವಯ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 06-01-2023 ಮತ್ತು 07-01-2023 ರಂದು ರಜೆ ಘೋಷಿಸಿ ಆದೇಶಿಸಲಾಗಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲಾ ಪ್ರತಿನಿಧಿಗಳಿಗೆ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ವಸತಿ ಸೌಕರ್ಯಕ್ಕೆ ಆಯ್ಕೆ ಮಾಡಲಾಗಿದ್ದು, ಸದರಿ ಪಟ್ಟಿಯಲ್ಲಿರುವ ಶಾಲೆಗಳಿಗೆ ದಿನಾಂಕ: 04-01-2013 ರಿಂದ 05-01-2023ರ ವರೆಗೆ ಹೆಚ್ಚುವರಿಯಾಗಿ 12 ದಿನ ರಜೆ ಘೋಷಿಸಿದೆ. ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು 86ನೇ ಅಖಿಲ…
BIG NEWS: ರಸ್ತೆ, ಚರಂಡಿ ಸಣ್ಣಪುಟ್ಟ ವಿಷಯ ಬಿಟ್ಟು ಲವ್ ಜಿಹಾದ್ ವಿರುದ್ಧ ಹೋರಾಡಿ: ವಿವಾದತ್ಮಕ ಹೇಳಿಕೆ ಕೊಟ್ಟ ಕಟೀಲ್
ಮಂಗಳೂರು : ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್ ಬಗ್ಗೆ ಯೋಜಿಸಿ, ಲವ್ ಜಿಹಾದ್ ತಡೆಯೋದಕ್ಕೆ ಮುಖ್ಯವಾಗಿ ಭಾರತಿಯ ಜನತಾ ಪಕ್ಷ ಬೇಕು ‘ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಲವ್ ಜಿಹಾದ್‌ನಿಂದ ರಕ್ಷಿಸಿ ಎಂದು ಕರೆ ನೀಡಿದ್ದಾರೆ. ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಾರ್ಟಿ ಬೇಕು. ಲವ್ ಜಿಹಾದ್ ವಿರುದ್ದ ಕಾನೂನನ್ನ ಬಿಜೆಪಿ ಸರ್ಕಾರ ತರುತ್ತೆ ಎಂದಿದ್ದಾರೆ. ಇನ್ನು ಲವ್ ಜಿಹಾದ್ ಇತ್ತೀಚೆಗೆ ಕಾಡುತ್ತಿರುವ ಬಹಳ ದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ನಿಮ್ಮ ಮಕ್ಕಳು ಬಲಿಯಾಗದಂತೆ ನೋಡಿಕೊಳ್ಳಿ. ಅದಕ್ಕೆ ಬಿಜೆಪಿಗೆ ಗೆಲ್ಲಿಸಿ ಅಧಿಕಾರ ನೀಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ಯುವಕ-ಯುವತಿಯರ ರಕ್ಷಣೆಗೆ ಬದ್ಧವಾಗಿದೆ ಎಂದರು. ಇದೇ ವೇಳೇ ಡಿಕೆ ಶಿವಕುಮಾರ್ ಅವರ ವಿರುದ್ದ ಕಿಡಿಕಾರಿ, ಡಿಕೆ ಸಿಎಂ ಆದ್ರೆ…