Author: KNN IT TEAM

ಶಿವಮೊಗ್ಗ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಪ್ರವಚನ ಎಂದರೆ ಸಿದ್ದೇಶ್ವರ ಸ್ವಾಮಿಗಳು ಎನ್ನುವಂತೆ ಇದ್ದ ಅವರ ಅಗಲಿಕೆ ಆಘಾತ ತಂದಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬೆಕ್ಕಿನ ಕಲ್ಮಠದ ಪೀಠಾಧಿಪತಿಗಳಾದ ಡಾ. ಮುರುಘರಾಜೇಂದ್ರ ಸ್ವಾಮಿಗಳು ಸಂತಾಪ ಸೂಚಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಸಿದ್ದೇಶ್ವರ ಸ್ವಾಮಿಗಳ ಪ್ರವಚನ ಪ್ರಸಿದ್ಧಿ ಪಡೆದಿದ್ದರು. ಅವರ ಪ್ರವಚನ ಕೇಳಲು ಹಳ್ಳಿ ಹಳ್ಳಿಗಳಿಂದಲೂ ಸಹ ಜನ ಗಾಡಿ, ಟ್ರ್ಯಾಕ್ಟರ್​ಗಳಲ್ಲಿ ಬಂದು ಕೇಳುತ್ತಿದ್ದರು. https://kannadanewsnow.com/kannada/fire-breaks-out-at-power-plant-in-raichur-power-generation-suspended/ ಸಭೆ ಸಮಾರಂಭಗಳಲ್ಲಿ ಶಿಸ್ತು ಹೇಗಿರಬೇಕು ಎಂದು ಅವರನ್ನು ನೋಡಿ ಕಲಿಯಬೇಕಿತ್ತು ಎಂದರು.ಸಿದ್ದೇಶ್ವರ ಶ್ರೀಗಳ ಪ್ರವಚನ ಬೆಳಗ್ಗೆ 6 ಗಂಟೆಗೆ ಪ್ರಾರಂಭವಾಗಿ 7 ಗಂಟೆಗೆ ಮುಕ್ತಾಯವಾಗುತ್ತಿತ್ತು. ಇದರಿಂದ ಜನ ಪ್ರವಚನ ಕೇಳಲು 5 ಗಂಟೆಗೆ ಬಂದು ಕುಳಿತುಕೊಳ್ಳುತ್ತಿದ್ದರು.‌ ಪ್ರವಚನ ಸಮಯದಲ್ಲಿ ಎಷ್ಟು ಶಾಂತಿ ಇರುತ್ತಿತ್ತು ಎನ್ನುವುದನ್ನು ನಾವು ಮರೆಯಲು ಆಗಲ್ಲ ಎಂದರು .

Read More

ವಿಜಯಪುರ : ನಡೆದಾಡುವ ದೇವರು ‘ಸಿದ್ದೇಶ್ವರ ಶ್ರೀ’ ಅಂತ್ಯಕ್ರಿಯೆಗೆ ಆಶ್ರಮದಲ್ಲಿ ಸಕಲ ಸಿದ್ದತೆ ನಡೆಸಲಾಗುತ್ತಿದ್ದು, ಭಕ್ತರೊಬ್ಬರು ತಮ್ಮ ಹೊಲದಲ್ಲಿ ಬೆಳೆದ 5 ಕ್ವಿಂಟಾಲ್ ಶ್ರೀಗಂಧವನ್ನು ಸಿದ್ದೇಶ್ವರ ಶ್ರೀ’ ಅಂತ್ಯಕ್ರಿಯೆಗೆ ನೀಡಿದ್ದಾರೆ. ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಅಂತಿಮ ಕ್ರಿಯೆಗೆ ಈಗಾಗಲೇ ಸಕಲ ಸಿದ್ದತೆ ನಡೆಸಲಾಗಿದೆ.ವಿಜಯಪುರ ಜಿಲ್ಲೆಯ ಕೋಲ್ಲಾರ ಪಟ್ಟಣದ ಸಿದ್ದಪ್ಪ ಬಾಲಗೊಂಡ ಎಂಬುವರು ತಮ್ಮ ಹೊಲದಲ್ಲಿ ಬೆಳೆದ 5 ಕ್ವಿಂಟಾಲ್ ಶ್ರೀ ಗಂಧದ ಮರಗಳನ್ನು ಶ್ರೀಗಳ ಅಂತ್ಯಕ್ರಿಯೆಗೆ ಸಮರ್ಪಿಸುವ ಮೂಲಕ ತಮ್ಮ ಭಕ್ತಿ ಮೆರೆದಿದ್ದಾರೆ. ಈಗಾಗಲೇ ಅಗಲಿದ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ಗೌರವ ನಮನ ಸಲ್ಲಿಕೆಯಾಗಿದೆ.ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಗಲಿದ ಶ್ರೀಗಳಿಗೆ ಸರ್ಕಾರಿ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅಂತಿನ ನಮನ ಸಲ್ಲಿಸಿದರು. ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಮೂಲಕ ಸ್ವಾಮೀಜಿಗೆ ನಮನ ಸಲ್ಲಿಸಲಾಯಿತು. ನಂತರ ಸಿಎಂ ಬೊಮ್ಮಾಯಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದಾದ…

Read More

ಕೆಎನ್ಎನ್ಡಿಜಿಟಲ್ ಡೆಸ್ಕ್ : ಅನೇಕ ಜನರು ಉತ್ತಮ ಸ್ಮರಣೆ ಹೊಂದಿದ್ದು, ಅವರ ಬ್ಯಾಂಕ್ ಖಾತೆ ಸಂಖ್ಯೆಗಳು, ಇಂಟರ್ನೆಟ್ ಬ್ಯಾಂಕಿಂಗ್ ಬಳಕೆದಾರರ ಐಡಿಗಳು ಮತ್ತು ಅವರ ಪಾಸ್ವರ್ಡ್ಗಳನ್ನು ಚೆನ್ನಾಗಿ ನೆನಪಿಸಿಕೊಳ್ಳುತ್ತಾರೆ. 12 ಅಂಕಿಗಳ ಆಧಾರ್ ಕಾರ್ಡ್ ಕೂಡ ಯಾವಾಗಲೂ ಚಲಾವಣೆಯಲ್ಲಿರುತ್ತದೆ. ಅಷ್ಟೇ ಅಲ್ಲ, ಅವರ ಕುಟುಂಬದ ಸದಸ್ಯರು, ಸ್ನೇಹಿತರು, ಆಪ್ತ ಸ್ನೇಹಿತರ ಮೊಬೈಲ್ ಫೋನ್ ನಂಬರ್ ಕೂಡ ಅವರ ನಾಲಿಗೆಯ ಮೇಲಿರುತ್ತೆ. ಫೋನ್ ಬುಕ್’ಗೆ ರೆಫರೆನ್ಸ್ ಮಾಡದೇ ಅವರ ನಂಬರ್ ಡಯಲ್ ಮಾಡಬಹುದು. ಇಂತಹ ನೆನಪಿನ ಶಕ್ತಿ ಇರುವ ಕೆಲವರಿಗೆ ತಮ್ಮ ಪ್ಯಾನ್ ಕಾರ್ಡ್ ನಂಬರ್ ನೆನಪಿಟ್ಟುಕೊಳ್ಳಲು ಹೆಣಗಾಡುತ್ತಾರೆ ಮತ್ತು ಹಿಂದೇಟು ಹಾಕುತ್ತಾರೆ. ಪ್ಯಾನ್ ಕಾರ್ಡ್ನಲ್ಲಿ ಇಂಗ್ಲಿಷ್ ಅಕ್ಷರಗಳು ಮತ್ತು ಸಂಖ್ಯೆಗಳು ಸೇರಿದಂತೆ ಕೇವಲ 10 ಅಂಕೆಗಳಿದ್ದರೂ, ಅದನ್ನ ನೆನಪಿಸಿಕೊಳ್ಳುವುದು ಅವರಿಗೆ ರಾಕೆಟ್ ಸೈನ್ಸ್ನಂತೆ ತೋರುತ್ತೆ. ಕೆಲವರು ನೆನಪಿಸಿಕೊಳ್ಳುತ್ತಾರೆ, ಆದ್ರೆ, ಅವರು ಒತ್ತಡಕ್ಕೊಳಗಾದರೆ, ಮರೆತುಬಿಡುತ್ತಾರೆ. ಇನ್ನು ಕೆಲವರು ಅಲ್ಲಿ ಇಲ್ಲಿ ಅಕ್ಷರಗಳನ್ನ ಮತ್ತು ಸಂಖ್ಯೆಗಳನ್ನ ಬರೆಯುತ್ತಾರೆ. ಇನ್ನೊಂದು ದೊಡ್ಡ ಸಮಸ್ಯೆ ಏನೆಂದ್ರೆ, ಪ್ಯಾನ್…

Read More

ಬೆಂಗಳೂರು: ಈಗಾಗಲೇ ಜೆಡಿಎಸ್ ಪಕ್ಷದಿಂದ ಮೊದಲ ಹಂತದ ಪಂಚರತ್ನ ರಥಯಾತ್ರೆ ಬಳಿಕ, ಈಗ 2ನೇ ಹಂತದ ಯಾತ್ರೆಯನ್ನು ಜನವರಿ 5ರಿಂದ ಆರಂಭವಾಗಲಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜನವರಿ 5ರಿಂದ ಕಲ್ಯಾಣ ಕರ್ನಾಟಕದಲ್ಲಿ 2ನೇ ಹಂತದ ಪಂಚರತ್ನ ರಥಯಾತ್ರೆಯನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. ಜನವರಿ 5 ರಿಂದ 8ರವರೆಗೆ ಬೀದರ್ ಜಿಲ್ಲೆಯಲ್ಲಿ ಯಾತ್ರೆ ಕೈಗೊಳ್ಳಲಾಗುತ್ತದೆ. ಈ ಬಳಿಕ ಕಲಬುರ್ಗಿ ಜಿಲ್ಲೆ ಪ್ರವೇಶಿಸಲಿದೆ ಎಂದಿದ್ದಾರೆ. ಅಂದಹಾಗೇ ಕಳೆದ 35 ದಿನಗಳಲ್ಲಿ 34 ಕ್ಷೇತ್ರಗಳ ವ್ಯಾಪ್ತಿಯ 3,500 ಕಿಲೋಮೀಟರ್ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ನಡೆದು, ಸುಮಾರು 2,450 ಹಳ್ಳಿಗಳನ್ನು ತಲುಪಿದೆ. https://kannadanewsnow.com/kannada/shimoga-power-outages-in-these-areas-of-the-city-on-january-6/ https://kannadanewsnow.com/kannada/i-dont-have-the-merit-to-see-siddeshwar-sri-mla-jameer-ahmed-condolences/ https://kannadanewsnow.com/kannada/golden-opportunity-for-bike-repair-trainees-applications-invited-for-free-training/

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಚಿಕ್ಕ ಮಕ್ಕಳು ಹೆಚ್ಚಾಗಿ ಮಣ್ಣು ತಿನ್ನಲು ಇಷ್ಟಪಡುತ್ತಾರೆ. ಇದು ಅವರಿಗೆ ಅಭ್ಯಾಸವಾಗುತ್ತದೆ. ಮಕ್ಕಳ ಈ ಅಭ್ಯಾಸದಿಂದಾಗಿ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಮಕ್ಕಳು ಎಷ್ಟೇ ಪ್ರಯತ್ನಿಸಿದರೂ ಮಣ್ಣು ತಿನ್ನುವುದನ್ನು ಬಿಡುವುದಿಲ್ಲ. ನಿಮ್ಮ ಮಗುವೂ ಮಣ್ಣು ತಿನ್ನುತ್ತಿದೆಯೇ? ನಿಮಗೂ  ಮಗುವಿನ ಆರೋಗ್ಯದ ಬಗ್ಗೆ ಚಿಂತೆಯೇ? ಆದಾಗ್ಯೂ, ಈ ಮಾಹಿತಿಯು ನಿಮಗೆ ಸೂಕ್ತವಾಗಿದೆ. ಕೆಲವು ತಡೆಗಟ್ಟುವ ಸಲಹೆಗಳೊಂದಿಗೆ, ನೀವು ಮಣ್ಣು ತಿನ್ನುವ ಮಕ್ಕಳ ಅಭ್ಯಾಸವನ್ನು ಕಿಕ್ಔಟ್‌ ಮಾಡಬಹುದು. ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.. https://kannadanewsnow.com/kannada/i-have-not-had-the-privilege-of-having-a-darshan-of-siddheshwara-sri-cancellation-of-party-programme-zameer-ahmed/ ಮಕ್ಕಳು ಏಕೆ ಮಣ್ಣನ್ನು ತಿನ್ನುತ್ತಾರೆ? ಯಾವ ಮಕ್ಕಳು ಮಣ್ಣನ್ನು ತಿನ್ನಲು ಇಷ್ಟಪಡುತ್ತಾರೆ ಗೊತ್ತಾ? ಮೊದಲು ತಿಳಿದುಕೊಳ್ಳಬೇಕಾದ ವಿಷಯವೆಂದರೆ ದೇಹದಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದ ಕೊರತೆಯಿಂದಾಗಿ ಮಕ್ಕಳು ಮಣ್ಣನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳುತ್ತಾರೆ. ಕೆಲವೊಮ್ಮೆ ಮಣ್ಣಿನ ತಿನ್ನುವ ಅಸ್ವಸ್ಥತೆಯು ಮಗುವಿನ ಕುತೂಹಲದಿಂದ ಉಂಟಾಗುತ್ತದೆ. ವಿಶೇಷವಾಗಿ ಮಣ್ಣನ್ನು ತಿನ್ನುವ ಅಭ್ಯಾಸವು ಪೋಷಕಾಂಶಗಳ ಕೊರತೆಯಿಂದ ಉಂಟಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮಣ್ಣನ್ನು ತಿನ್ನುವ ಅಭ್ಯಾಸವು ಮಕ್ಕಳ…

Read More

ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇದೀಗ ಅಗಲಿದ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ಗೌರವ ನಮನ ಸಲ್ಲಿಕೆಯಾಗಿದೆ. ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ  ಅಗಲಿದ ಶ್ರೀಗಳಿಗೆ ಸರ್ಕಾರಿ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅಂತಿನ ನಮನ ಸಲ್ಲಿಸಿದರು. ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಮೂಲಕ ಸ್ವಾಮೀಜಿಗೆ ನಮನ ಸಲ್ಲಿಸಲಾಯಿತು. ನಂತರ ಸಿಎಂ ಬೊಮ್ಮಾಯಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದಾದ ಬಳಿಕ  ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, ಜ್ಞಾನಯೋಗಾಶ್ರಮದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ. ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿಎಂ ಬೊಮ್ಮಾಯಿ, ಯಡಿಯೂರಪ್ಪ , ಪ್ರಹ್ಲಾದ್ ಜೋಶಿ ಸೇರಿ , ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದರು. https://kannadanewsnow.com/kannada/fire-breaks-out-at-power-plant-in-raichur-power-generation-suspended/ https://kannadanewsnow.com/kannada/bf7-covid-19-has-not-been-detected-in-anyone-who-came-from-china-clarifies-health-department/

Read More

ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಈ ನಿಟ್ಟಿನಲ್ಲಿ ಶಾಸಕ ಜಮೀರ್ ಅಹ್ಮದ್ ಮಾತನಾಡಿ,  ಸಿದ್ದೇಶ್ವರ ಶ್ರೀಗಳ ದರ್ಶನ ಮಾಡುವ ಪುಣ್ಯ ನಾನು ಪಡೆದುಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾ ಸಂತಾಪ ಸೂಚಿಸಿದ್ದಾರೆ https://kannadanewsnow.com/kannada/in-a-few-moments-the-government-paid-homage-to-siddeshwar-shri/ ಸುದ್ದಿಗಾಗರೊಂದಿಗೆ ಮಾತನಾಡಿದ ಅವರು,  ನಾನು ಕೂಡಾ ಸ್ವಾಮೀಜಿ ನೋಡೋಕೆ ಮೊನ್ನೆ ಸಿದ್ದರಾಮಯ್ಯ ಅವರೊಂದಿಗೆ ಹೋಗಬೇಕಿತ್ತು. ಆದರೆ ಹೋಗೋಕೆ ಆಗಲಿಲ್ಲ. ಅವರ ದರ್ಶನ ಮಾಡೋಕೂ ಪುಣ್ಯ ಮಾಡಿರಬೇಕು. ಆ ಪುಣ್ಯ ನಾನು ಪಡೆದುಕೊಂಡಿಲ್ಲ ಅನ್ನೋ ನೋವು ಆಗುತ್ತಿದೆ. https://kannadanewsnow.com/kannada/in-a-few-moments-the-government-paid-homage-to-siddeshwar-shri/ ಇಂದು ಗದಗನಲ್ಲಿ ನಡೆಯಬೇಕಿದ್ದ ಪಕ್ಷದ ಕಾರ್ಯಕ್ರಮ ರದ್ದು ಮಾಡಲಾಗಿದೆ. ಸ್ವಾಮೀಜಿಗಳನ್ನ ನೋಡಲು ಹರಿದುಬರುತ್ತಿರುವ ಅಷ್ಟು ಜನ ಸಾಗರವನ್ನ ನಾನು ಯಾವತ್ತೂ ನೋಡೇ ಇಲ್ಲ. ನನಗೆ ಸ್ವಾಮೀಜಿಗಳ ಬಗ್ಗೆ ಗೌರವ, ಅಭಿಮಾನವಿದೆ. ಭಕ್ತರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ  ಎಂದು ಶಾಸಕ ಜಮೀರ್ ಅಹ್ಮದ್ ಸಂತಾಪ ಸೂಚಿಸಿದ್ದಾರೆ https://kannadanewsnow.com/kannada/in-a-few-moments-the-government-paid-homage-to-siddeshwar-shri/

Read More

ಬೆಂಗಳೂರು: ವಿದೇಶಗಳಲ್ಲಿ ಬಿಎಫ್.7 ಕೋವಿಡ್ ರೂಪಾಂತರಿ ಹೆಚ್ಚಳವಾಗುತ್ತಿದ್ದಂತೇ, ಚೀನಾ ಸೇರಿದಂತೆ ವಿವಿಧ ದೇಶಗಳಿಂದ ಆಗಮಿಸೋ ವಿದೇಶಿಗರಿಗೆ ಕೊರೋನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿತ್ತು. ಹೀಗೆ ಪರೀಕ್ಷೆಗೆ ಒಳಪಟ್ಟಂತ ಚೀನಾದಿಂದ ರಾಜ್ಯಕ್ಕೆ ಬಂದ ಯಾರಿಗೂ ಬಿಎಫ್.7 ಪತ್ತೆಯಾಗಿಲ್ಲ ಎಂಬುದಾಗಿ ಆರೋಗ್ಯ ಇಲಾಖೆ ಸ್ಪಷಅಟ ಪಡಿಸಿದೆ. ಈ ಮೂಲಕ ರಾಜ್ಯದ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಆಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ಸಾಂಕ್ರಾಮಿಕ ರೋಗಗಳ ವಿಭಾಗದ ಉಪನಿರ್ದೇಶಕ ಡಾ.ಮಹಮ್ಮದ್ ಶರೀಫ್ ಮಾಹಿತಿ ನೀಡಿದ್ದು, ಚೀನಾದಿಂದ ರಾಜ್ಯಕ್ಕೆ ಆಗಮಿಸಿದ ವಿದೇಶಿಗರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಅವರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿಯಲ್ಲಿ ಹೊಸ ರೂಪಾಂತರಿ ಬಿಎಫ್.7 ತಳಿ ಪತ್ತೆಯಾಗಿಲ್ಲ ಎಂಬುದಾಗಿ ತಿಳಿದು ಬಂದಿದೆ ಎಂದಿದೆ. ಅಂದಹಾಗೇ ಡಿಸೆಂಬರ್ 24ರಿಂದ ವಿದೇಶದಿಂದ ಆಗಮಿಸಿದಂತವರ ಪೈಕಿ 23 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರ ಮಾದರಿಯನ್ನು ವಂಶವಾಹಿನಿ ಪತ್ತೆ ಪರೀಕ್ಷೆಗೆ ಕಳುಹಿಸಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಈ ಹಿಂದಿನ ಒಮಿಕ್ರಾನ್ ತಳಿ ತಗುಲಿರುವುದು ಪತ್ತೆಯಾಗಿದೆಯೇ…

Read More

ರಾಯಚೂರು: ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಇದರಿಂದ ತೊಂದರೆಯಾಗಿದೆ. ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ 7ನೇ ಘಟಕದ ಎಚ್. ಟಿ. 6.6 ಕೆ. ವಿ. ಪ್ಯಾನಲ್ ನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದ 210ಮೆಗಾ ವ್ಯಾಟ್ ವಿದ್ಯುತ್​ ಉತ್ಪಾದನ ಘಟಕದ ಯು. ಸಿ.ಬಿ. ಸ್ವಿಚ್ ಗೇರ್‌ ಸುಟ್ಟು ಕರಕಲಾಗಿದ್ದು, ಒಂದು ವಾರ ಕಾಲ ವಿದ್ಯುತ್​ ಉತ್ಪಾದನೆಯನ್ನ ಸ್ಥಗಿತ ಮಾಡಲಾಗಿದೆ. ಈ ಕುರಿತು ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. https://kannadanewsnow.com/kannada/in-a-few-moments-the-government-paid-homage-to-siddeshwar-shri/

Read More

ನವದೆಹಲಿ :  ಚಿತ್ರಮಂದಿರಗಳ ಮಾಲೀಕರಿಗೆ ಉತ್ತೇಜನ ನೀಡುವಂತೆ ಮಂಗಳವಾರ ಸುಪ್ರೀಂ ಕೋರ್ಟ್, ಚಿತ್ರಮಂದಿರಗಳು ಹಾಲ್‌ಗಳ ಒಳಗೆ ಆಹಾರ ಮತ್ತು ಪಾನೀಯಗಳ ಮಾರಾಟಕ್ಕೆ ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸಲು ಸಂಪೂರ್ಣವಾಗಿ ಅರ್ಹವಾಗಿವೆ. ಆವರಣದೊಳಗೆ ಹೊರಗಿನ ಆಹಾರ ಪದಾರ್ಥಗಳನ್ನು ನಿಷೇಧಿಸುವ ಹಕ್ಕನ್ನು ಹೊಂದಿವೆ ಎಂದು ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಸಿನಿಮಾ ನೋಡುಗರು ಅದನ್ನು ಸೇವಿಸದಿರುವ ಆಯ್ಕೆಯನ್ನು ಹೊಂದಿರುತ್ತಾರೆ.ಆದರೆ, ಪೋಷಕರು ತಮ್ಮ ಶಿಶುಗಳಿಗೆ ಕೊಂಡೊಯ್ಯುವ ಆಹಾರವನ್ನು ಚಿತ್ರಮಂದಿರಗಳು ವಿರೋಧಿಸಬಾರದು ಎಂದು ಪೀಠವು ಪುನರುಚ್ಚರಿಸಿತು. ಚಿತ್ರಮಂದಿರಗಳು ಖಾಸಗಿ ಆಸ್ತಿಗಳು, ಮಾಲೀಕರು ನಿಷೇಧದ ಹಕ್ಕುಗಳ ಬಗ್ಗೆ ನಿರ್ಧರಿಸಬಹುದು. ಒಬ್ಬರು ಚಿತ್ರಮಂದಿರದೊಳಗೆ ಜಿಲೇಬಿ (ಸಿಹಿ ಖಾದ್ಯ) ತೆಗೆದುಕೊಳ್ಳಲು ಬಯಸಿದರೆ, ಅದನ್ನು ಆಕ್ಷೇಪಿಸುವ ಹಕ್ಕು ಮಾಲೀಕರಿಗೆ ಇದೆ. ಜಿಲೇಬಿಯನ್ನು ತಿಂದ ನಂತರ, ವ್ಯಕ್ತಿಯು ಕುರ್ಚಿಯಿಂದ ತನ್ನ ಕೈಗಳನ್ನು ಒರೆಸಬಹುದು ಮತ್ತು ಅನಗತ್ಯವಾಗಿ ಅದನ್ನು ಹಾಳುಮಾಡಬಹುದು ಎಂದು ವಿಚಾರಣೆ ವೇಳೆ ವಕೀಲರು ವಾದಿಸಿದರು. ಶುದ್ಧ ಕುಡಿಯುವ ನೀರು ಎಲ್ಲರಿಗೂ ಉಚಿತವಾಗಿ ಲಭ್ಯವಿದೆ. ಶಿಶುಗಳಿಗೆ ಆಹಾರವನ್ನು ಸಹ…

Read More