Author: KNN IT TEAM

ನವದೆಹಲಿ: ಸಿಯಾಚಿನ್ ಗ್ಲೇಸಿಯರ್‌ನ ಕುಮಾರ್ ಪೋಸ್ಟ್‌ನ ಅತ್ಯುನ್ನತ ಯುದ್ಧಭೂಮಿಯಲ್ಲಿ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಅಧಿಕಾರಿ ಕ್ಯಾಪ್ಟನ್ ಶಿವ ಚೌಹಾಣ್(Shiva Chauhan) ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ. ಫೈರ್ ಅಂಡ್ ಫ್ಯೂರಿ ಸ್ಯಾಪರ್ಸ್‌ನ ಕ್ಯಾಪ್ಟನ್ ಶಿವ ಚೌಹಾಣ್ ಅವರು ವಿಶ್ವದ ಅತ್ಯುನ್ನತ ಯುದ್ಧಭೂಮಿಯಲ್ಲಿ ಕುಮಾರ್ ಪೋಸ್ಟ್‌ನಲ್ಲಿ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ ಎಂದು ಭಾರತೀಯ ಸೇನೆಯ ಫೈರ್ ಮತ್ತು ಫ್ಯೂರಿ ಕಾರ್ಪ್ಸ್‌ನ ಅಧಿಕೃತ ಖಾತೆ ಟ್ವೀಟ್ ಮಾಡಿದೆ. ‘Breaking the Glass Ceiling’ Capt Shiva Chauhan of Fire and Fury Sappers became the first woman officer to be operationally deployed in Kumar Post, post completion of arduous training, at the highest battlefield of the world #Siachen.#SuraSoi@PMOIndia @DefenceMinIndia @adgpi pic.twitter.com/nQbmJxvLQ4 — @firefurycorps_IA (@firefurycorps) January 3, 2023 ಟ್ವಿಟ್ಟರ್ ಪೋಸ್ಟ್‌ನಲ್ಲಿ ಶಿವ ಚೌಹಾಣ್…

Read More

ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ವ್ಯಕ್ತಿಯೊಬ್ಬನ್ನು ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದು ಅಂತಿಮ ದರ್ಶನ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ https://kannadanewsnow.com/kannada/thousands-of-devotees-arrive-for-the-last-darshan-of-sri-karunadu-in-tears/ ವಿಜಯಪುರ  ದ ನಾಗಠಾಣ ಗ್ರಾಮದ 85 ವರ್ಷದ ಓಂಶಾಂತಿ ಶ್ರೀಗಳ ಅಂತಿಮ ದರ್ಶನ ಪಡೆಯಲು ಪರದಾಟ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ  ಬಬಲೇಶ್ವರ ಗ್ರಾಮದ ಶಿವಾನಂದ ಅವರು ಅಜ್ಜಿಯ ಪರದಾಟ ನೋಡಿ ಭುಜದ ಮೇಲೆ ಹೊತ್ತು ತಂದು ದರ್ಶನ ಮಾಡಿಸಿದ್ದಾರೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಈ ವೇಳೆ ಭಕ್ತರು ಶ್ರೀಗಳ ದರ್ಶನ ಪಡೆದು ಇಡೀ ಕರುನಾಡೇ ಕಂಬನಿ ಮಿಡಿದಿದೆ.ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮಿಸಿದ್ದಾರೆ. https://kannadanewsnow.com/kannada/thousands-of-devotees-arrive-for-the-last-darshan-of-sri-karunadu-in-tears/

Read More

ಹಾವೇರಿ :  86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿ ನಗರದ ಶ್ರೀ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ. ಧ್ವಜಾರೋಹಣ: ಜನವರಿ 6 ರಂದು ಬೆಳಿಗ್ಗೆ 7 ರಿಂದ 7-30ರವರೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಅರಬೈಲ್ ಶಿವರಾಮ ಹೆಬ್ಬಾರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಲಿಂಗಯ್ಯ ಹಿರೇಮಠ ಅವರು ನಾಡಧ್ವಜಾರೋಹಣ ನೆವೇರಿಸಲಿದ್ದಾರೆ. ಮೆರವಣಿಗೆ: ಅಂದು ಬೆಳಿಗ್ಗೆ 7-30ರಿಂದ 10-30ರವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಜರುಗಲಿದೆ. ಶ್ರೀ ಪುಸಿದ್ದೇಶ್ವರ ದೇವಸ್ಥಾನದಿಂದ ಬಸ್…

Read More

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಲಕ್ಷಾಂತರ ಜನರು ಬಂದು ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ವ್ಯಕ್ತಿಯೊಬ್ಬರು ತಮ್ಮ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ಬಂದಿದ್ದಾರೆ. ಈ ಮೂಲಕ ವೃದ್ಧೆಗೆ ಶ್ರೀಗಳ ಅಂತಿಮ ದರ್ಶನ ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ. ವಿಜಯಪುರದ ನಾಗಠಾಣ ಗ್ರಾಮದ ಓಂಶಾಂತಿ ಶ್ರೀಗಳ ಅಂತಿಮ ದರ್ಶನ ಪಡೆಯಲು ಪರದಾಟ ನಡೆಸುತ್ತಿದ್ದರು. ಬಬಲೇಶ್ವರ ಗ್ರಾಮದ ಶಿವಾನಂದ ಅವರು ಅಜ್ಜಿಯ ಪರದಾಟ ನೋಡಿ ಭುಜದ ಮೇಲೆ ಹೊತ್ತು ತಂದಿದ್ದಾರೆ.ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮಿಸಿದ್ದಾರೆ. ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ ಸಾಧ್ಯತೆ ಇದೆ. ಇನ್ನು ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ. https://kannadanewsnow.com/kannada/siddheswara-swamiji-is-a-great-simple-saint-he-was-very-humane-siddaramaiah/

Read More

ನವದೆಹಲಿ: ವೈಜ್ಞಾನಿಕ ಸಂಶೋಧನೆಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯ ಮಹತ್ವ ಮತ್ತು ಮಹಿಳೆಯರ ಭಾಗವಹಿಸುವಿಕೆ ಹೆಚ್ಚಳವು ಸಮಾಜ ಮತ್ತು ವಿಜ್ಞಾನದ ಪ್ರಗತಿಯ ಪ್ರತಿಬಿಂಬವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನಾಗ್ಪುರ ವಿಶ್ವವಿದ್ಯಾಲಯವು ಆಯೋಜಿಸಿರುವ 4 ದಿನಗಳ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Indian Science Congress) ಅನ್ನು ಉದ್ಘಾಟಿಸಿದ ಮೋದಿ ಅವರು ಈ ಮಾತುಗಳನ್ನಾಡಿದ್ದಾರೆ. ಇಂದು ದೇಶದ ಚಿಂತನೆಯು ವಿಜ್ಞಾನದ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಮಾತ್ರವಲ್ಲ, ಮಹಿಳೆಯರ ಸಹಭಾಗಿತ್ವದೊಂದಿಗೆ ವಿಜ್ಞಾನವೂ ಸಬಲೀಕರಣಗೊಳ್ಳಬೇಕು ಎಂದು ಪ್ರಧಾನಮಂತ್ರಿಯವರು ನಾಗ್ಪುರ ವಿಶ್ವವಿದ್ಯಾಲಯವು ಆಯೋಜಿಸಿರುವ 4 ದಿನಗಳ 108 ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Indian Science Congress) ಅನ್ನು ಉದ್ಘಾಟಿಸಿ ಮಾತನಾಡುವಾಗ ಹೇಳಿದರು. ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತದ ಸ್ಥಾನಿಕ ಬೆಳವಣಿಗೆಯನ್ನು ಒತ್ತಿ ಹೇಳಿದ ಪ್ರಧಾನಿ, “ಇಂದು ಭಾರತವು ಸ್ಟಾರ್ಟ್‌ಅಪ್‌ಗಳಲ್ಲಿ ಅಗ್ರ 3 ರಾಷ್ಟ್ರಗಳಲ್ಲಿ ಒಂದಾಗಿದೆ. 2015 ರವರೆಗೆ ನಾವು 130 ದೇಶಗಳ ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ 81 ನೇ ಸ್ಥಾನದಲ್ಲಿದ್ದೆವು. ಆದರೆ, 2022 ರಲ್ಲಿ ನಾವು…

Read More

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ದೊಡ್ಡಸರಳ ಸಂತವಾಗಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶ್ರೀಗಳು ತುಂಬಾ ಮಾನವೀಯತೆಯಿಂದ ಇದ್ದರು. ಶ್ರೀಗಳನ್ನು ನೋಡಿದವರಿಗೆ ಮಾತ್ರ ಅರಿವಾಗುತ್ತದೆ. ಬಸವಣ್ಣನವರ ತತ್ವವನ್ನು ಪ್ರೀತಿ, ವಿಶ್ವಾಸದಿಂದ ಹಂಚಿದ್ರು. ಶ್ರೀಗಳ ಅಗಲಿಕೆಯಿಂದ ನಾಡಿನ ಜನರಿಗೆ ನಷ್ಟ ಆಗಿದೆ. ಲಕ್ಷಾಂತರ ಭಕ್ತರು, ಅನುಯಾಯಿಗಳಿಗೆ ನೋವಾಗಿದೆ ಎಂದು ಸಿದ್ದರಾಮಯ್ಯ ಭಾವುಕಾಗಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಈ ವೇಳೆ ಭಕ್ತರು ಶ್ರೀಗಳ ದರ್ಶನ ಪಡೆದು ಇಡೀ ಕರುನಾಡೇ ಕಂಬನಿ ಮಿಡಿದಿದೆ.ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮಿಸಿದ್ದಾರೆ. ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ ಸಾಧ್ಯತೆ ಇದೆ. ಇನ್ನು…

Read More

ನವದೆಹಲಿ: ಪಂಜಾಬ್‌ ಗಡಿ ಪ್ರವೇಶಿಸುತ್ತಿದ್ದ ಪಾಕ್‌ ಒಳನುಸುಳುಕೋರನನ್ನು ಇಂದು ಬೆಳಗ್ಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶಂಕಿತನು ಇಂದು ಬೆಳಗ್ಗೆ 8.30 ರ ಸುಮಾರಿಗೆ ಪಂಜಾಬ್‌ ಗಡಿ ಪ್ರವೇಶಿಸಲು ಯತ್ನಿಸುತ್ತಿದ್ದನ್ನು ಗಮನಿಸಿದ ಬಿಎಸ್‌ಎಫ್ ಪಡೆ ಎಚ್ಚೆತ್ತುಕೊಂಡಿದ್ದು, ಗುಂಡಿನ ದಾಳಿ ನಡೆಸಿದರ ಪರಿಣಾಮ ಆತ ಅಲ್ಲೇ ಸಾವಿಗೀಡಾಗಿದ್ದಾನೆ. ಗುರುದಾಸ್‌ಪುರ ಸೆಕ್ಟರ್‌ನ ಬಾರ್ಡರ್ ಔಟ್‌ಪೋಸ್ಟ್ ಚನ್ನಾ ಅಡಿಯಲ್ಲಿ ಬಿಎಸ್‌ಎಫ್ ಪಡೆಗಳು ಬೆಳಿಗ್ಗೆ 8.30 ರ ಸುಮಾರಿಗೆ ಒಳನುಗ್ಗುವವರ ಶಂಕಿತ ಚಲನವಲನವನ್ನು ಗಮನಿಸಿದ್ದು, ಶಂಕಿತನು ಬೇಲಿ ಕಡೆಗೆ ಚಲಿಸುತ್ತಿದ್ದಾಗ ಬಿಎಸ್‌ಎಫ್ ಪಡೆ ಗುಂಡು ಹಾರಿಸಿದೆ ಎಂದು ತಿಳಿದುಬಂದಿದೆ. Punjab | Today at about 8.30 am, BSF troops of BOP Channa, Gurdaspur Sector observed suspected movement of an armed Pak intruder ahead of BS Fence who was approaching BS Fence from Pak side. He was…

Read More

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಈ ವೇಳೆ ಭಕ್ತರು ಶ್ರೀಗಳ ದರ್ಶನ ಪಡೆದು ಇಡೀ ಕರುನಾಡೇ ಕಂಬನಿ ಮಿಡಿದಿದೆ.ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮಿಸಿದ್ದಾರೆ. ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ ಸಾಧ್ಯತೆ ಇದೆ. ಇನ್ನು ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ. ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ ನಡೆಯಲಿದೆ. https://kannadanewsnow.com/kannada/businessman-pradeep-commits-suicide-congress-leaders-visit-residence-console-him/

Read More

ಮುಂಬೈ : ಇತ್ತೀಚೆಗೆ, ಹೋಟೆಲ್ ಬಿಲ್, ಹಳೆಯ ಮೋಟಾರ್‌ಸೈಕಲ್ ಬಿಲ್‌ಗಳಂತಹ ವಿವಿಧ ವಸ್ತುಗಳ ಹಲವಾರು ಹಳೆಯ ಬಿಲ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. 1940 ರಲ್ಲಿ ಒಂದು ತಿಂಗಳ ವಿದ್ಯುತ್ ಸರಬರಾಜಿನ ಬಿಲ್ ಮೊತ್ತವು 5 ರೂ ಎಂದು ತೋರಿಸುವ ಬಿಲ್‌ ವೈರಲ್‌ ಆಗುತ್ತಿದೆ. ಇಂದಿನ ದಿನಗಳಲ್ಲಿ ವಿದ್ಯುತ್‌ ದರ ಏರಿಕೆ ನಡುವೆ ನೆಟ್ಟಿಗರಿಗೆ ಈ ಬಿಲ್‌ ಕಂಡು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈ ವಿದ್ಯುಚ್ಛಕ್ತಿ ಬಿಲ್ ಅಕ್ಟೋಬರ್ 15, 1940 ರಂದು ದಿನಾಂಕವಾಗಿದೆ ಮತ್ತು ಬಾಂಬೆ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾಮ್‌ವೇ CO. ಲಿಮಿಟೆಡ್, ಸರ್ಕಾರೇತರ ಕಂಪನಿಯಾಗಿದ್ದು, ಇದನ್ನು ಆಗಸ್ಟ್ 7, 1947 ರಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಸ್ವಾಧೀನಪಡಿಸಿಕೊಂಡಿತು. ವೈರಲ್ ಆಗಿರುವ ಈ ಹಳೆಯ ಬಿಲ್‌ನಲ್ಲಿ ಕೇವಲ 3.10 ರೂಪಾಯಿ ವಿದ್ಯುತ್ ಬಳಕೆಯಾಗಿದ್ದು, ತೆರಿಗೆ ಸೇರಿಸಿದ ನಂತರ ಈ ಬಿಲ್ 5.2 ರೂಪಾಯಿಗೆ ಬಂದಿದೆ. ಆ ಸಮಯದಲ್ಲಿ, ವೈರಲ್ ಬಿಲ್‌ನಲ್ಲಿ ನಾವು ನೋಡುವಂತೆ ಕೈಯಿಂದ ವಿದ್ಯುತ್ ಬಿಲ್‌ಗಳನ್ನು ಬರೆಯಲಾಗಿದೆ.…

Read More

ವಿಜಯಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಅಪರೂಪದ ಸಂತ, ನಡೆದಾಡುವ ದೇವರು, ಖ್ಯಾತ ಪ್ರವಚನಕಾರ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ನಿನ್ನೆ ಸಂಜೆ 6.05 ಕ್ಕೆ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಶ್ರೀಗಳು ವೀಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು, ಶ್ರೀಗಳು ಈ ಶತಮಾನ ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ. ಸಿದ್ದೇಶ್ವರ ಶ್ರೀಗಳಿಂದಲೇ ವಿಜಯಪುರ  ಜಿಲ್ಲೆಗೆ ಒಂದು ಉನ್ನತ ಸ್ಥಾನವಿತ್ತು ಅಂತಹ ಶ್ರೀಗಳು ಇನ್ನಿಲ್ಲ. ಶ್ರೀಗಳನ್ನು ಕಳೆದುಕೊಂಡ ವಿಜಯಪುರ ಜನ ಬಡವರಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. https://kannadanewsnow.com/kannada/stone-pelted-at-vande-bharat-express-in-west-bengal-on-day-2-of-its-operation/ https://kannadanewsnow.com/kannada/siddeshwar-sri-yogi-who-gave-national-ideology-to-the-society-pramod-muthalik-head-of-sri-ramasena/

Read More