Author: KNN IT TEAM

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ರೈಲು ಸಂಚಾರ ಆರಂಭಿಸಿದ ಕೇವಲ ಎರಡೇ ದಿನದಲ್ಲಿ ಇದರ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗದಿದ್ದರೂ, ಕಲ್ಲಿನಿಂದ ಹೊಡೆದ ರಭಸಕ್ಕೆ ಕೋಚ್ ಸಂಖ್ಯೆ ಸಿ-13 ರ ಬಾಗಿಲಿನ ಗಾಜು ಒಡೆದಿದೆ. ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ರೈಲ್ವೇ ಕಾಯ್ದೆಯ ಸೆಕ್ಷನ್ 154 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. West Bengal | Stones pelted at Vande Bharat Express connecting Howrah to New Jalpaiguri, 4 days after its launch. The incident took place near Malda station. pic.twitter.com/Nm3XOmffpR — ANI (@ANI) January 3, 2023 ಸೋಮವಾರ ಸಂಜೆ 5:50…

Read More

ದಾವಣಗೆರೆ : ಪ್ರಸಕ್ತ 2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. https://kannadanewsnow.com/kannada/siddeshwar-sri-yogi-who-gave-national-ideology-to-the-society-pramod-muthalik-head-of-sri-ramasena/ ಸಾಮಾನ್ಯ, ಪ.ಜಾ/ಪ.ಪಂ ಮತ್ತು ಅಲ್ಪಸಂಖ್ಯಾತ (ಶೇ.15%), ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜ.09 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಕೀಯ ಸಂಸ್ಥೆಗಳ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಚನ್ನಗಿರಿಯ ಪಶುಆಸ್ಪತ್ರೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/businessman-pradeep-commits-suicide-congress-leaders-visit-residence-console-him/

Read More

ಬೆಂಗಳೂರು : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ʻಸಿದ್ದೇಶ್ವರ ಶ್ರೀಗಳು ರಾಷ್ಟ್ರೀಯ ಸಂತರುʼ ಎನ್ನುವ ಮೂಲಕ ರಾಮಸೇನೆ ಮುಖ್ಯಸ್ಥʻ ಪ್ರಮೋದ್‌ ಮುತಾಲಿಕ್‌ ʼ ಸಂತಾಪ ಸೂಚಿಸಿದ್ದಾರೆ https://kannadanewsnow.com/kannada/appropriate-arrangements-from-the-district-administration-for-final-darshan-get-final-darshan-with-peace-and-restraint-cm-bommai-appeals/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಿದ್ದೇಶ್ವರ ಶ್ರೀಗಳು ರಾಷ್ಟ್ರೀಯ ಸಂತರು. ರಾಷ್ಟ್ರೀಯ ವಿಚಾರಧಾರೆ ಸಮಾಜಕ್ಕೆ ಕೊಟ್ಟ ಯೋಗಿ ನೂರಾರು ಸ್ವಾಮಿ ವಿವೇಕಾನಂದರನ್ನು ಅವರು ಹುಟ್ಟು ಹಾಕಿದವರು. ಸರರ್ಕಾರ ವಿವಿಗಳಲ್ಲಿ ಸಿದ್ದೇಶ್ವರ ಅಧಯನ ಕೇಂದ್ರ ಆರಂಭಿಸಬೇಕು. ಶ್ರೀಗಳ ಜ್ಞಾನ ವ್ಯರ್ಥ ಮಾಡಬಾರದು, ಗಂಗೆಯಂತೆ  ಹರಿಯಬೇಕು ಎಂದು  ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ತಿಳಿಸಿದರು. https://kannadanewsnow.com/kannada/appropriate-arrangements-from-the-district-administration-for-final-darshan-get-final-darshan-with-peace-and-restraint-cm-bommai-appeals/ ಸದ್ಯ ಸೈನಿಕ ಶಾಲೆಯಲ್ಲಿ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. https://kannadanewsnow.com/kannada/appropriate-arrangements-from-the-district-administration-for-final-darshan-get-final-darshan-with-peace-and-restraint-cm-bommai-appeals/ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಸ್ವಾಮೀಜಿ ದರ್ಶನಕ್ಕಾಗಿ ಇನ್ನೂ ಅಪಾರ ಸಂಖ್ಯೆಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ. ನಾನಾ ಭಾಗಗಳಿಂದ ಜನರು ಆಗಮಿಸಿದ್ದು ಶ್ರೀಗಳ…

Read More

ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ನಿವಾಸಕ್ಕೆ ಕಾಂಗ್ರೆಸ್‌ ನಾಯಕರು ಭೇಟಿ ನೀಡಿದ್ದಾರೆ. https://kannadanewsnow.com/kannada/i-have-been-associated-with-siddeshwara-swamiji-for-40-years-the-nature-of-listening-to-songs-from-me-nijagunananda-swamiji/ ನಗರದ ಮಹದೇವಪುರದ ಅಂಬಲಿಪುರದಲ್ಲಿ‌ರುವ ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಇದೀಗ ನಾವೇಲ್ಲ ಭೇಟಿ ನೀಡಿ ಸಾಂತ್ವನ ಹೇಳಿದ್ದೇವೆ. ರಿಪೇರಿ ಮಾಡಲಾಗದಷ್ಟು ನೋವಾಗಿದೆ ಪ್ರದೀಪ್ ಕುಟುಂಬಕ್ಕೆ, ದುರಂತ್ಯ ಅಂತ್ಯವಾಗಿರುವ ಪ್ರದೀಪ್ ಕುಟುಂಬಕ್ಕೆ ದುಃಖ ಹಂಚಿಕೊಳ್ಳಲು ಬಂದಿದ್ದೇವೆ. ಅತಿರೇಕದ ನಿರ್ಧಾರ ಪ್ರದೀಪ್ ತೆಗೆದುಕೊಂಡಿದ್ದಾರೆ. ಸಂತೋಷ್ ಪಾಟೀಲ್, ಪ್ರದೀಪ್, ಪ್ರಸಾದ್ ಇವೆಲ್ಲ ಕೇವಲ ಹೆಸರುಗಳಲ್ಲ ಭ್ರಷ್ಟ ಸರ್ಕಾರದಿಂದ ಆಗುತ್ತಿರುವ ಸಾವುಗಳಿವೆ ಇವು ಎಂದರು.40% ಕಮಿಷನ್ ನಿಂದ ಜೀವದ ಮೇಲೆ ಜೀವ ಬಲಿಯಾಗುತ್ತಿದೆ. ಸಂತೋಷ್ ಪಾಟೀಲ್ ಕೂಡ ಬಿಜೆಪಿ ಲೀಡರ್ ಆಗಿದ್ದ ಅವನಿಗೂ ಹಣಕಾಸಿನ ಸಮಸ್ಯೆ ಆಗಿತ್ತು. ಪ್ರಸಾದ್ ಸಾವಿಗೂ ಹಣಕಾಸಿನ…

Read More

ನವದೆಹಲಿ: ಬಂಗಾಳದ ಖ್ಯಾತ ಗಾಯಕಿ 89 ವರ್ಷದ ಸುಮಿತ್ರಾ ಸೇನ್ (Sumitra Sen) ಇಂದು ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಈ ಕುರಿತು ಅವರ ಪುತ್ರಿ ರವೀಂದ್ರ ಸಂಗೀತ ಕಲಾವಿದೆ ಶ್ರಾವಣಿ ಸೇನ್ ಫೇಸ್ ಬುಕ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ʻಅಮ್ಮ ಇಂದು ಇಹಲೋಕ ತ್ಯಜಿಸಿದ್ದಾರೆʼ ಎಂದು ಮಾಹಿತಿ ನೀಡಿದ್ದಾರೆ. ಸುಮಿತ್ರಾ ಸೇನ್ ಅವರು ಬ್ರಾಂಕೋಪ್ನ್ಯೂಮೋನಿಯಾದಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣದಿಂದ ಡಿಸೆಂಬರ್ 20 ರಂದು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರ ಸ್ಥಿತಿ ಹದಗೆಟ್ಟ ಪರಿಣಾಮ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ, ಅವರನ್ನು ಕುಟುಂಬಸ್ಥರು ಮನೆಗೆ ಕರೆತಂದಿದ್ದರು. ಸುಮಿತ್ರಾ ಇಂದು ತಮ್ಮ ನಿವಾಸದಲ್ಲಿ ನಿಧನರಾದರು. ಮೇಘ್ ಬೋಲೆ ಛೇ ಜಬೋ ಜಬೋ, ಭಾರಾ ಥಕ್ ಸ್ಮೃತಿ ಸುಧೈ, ತೋಮರ್ ಅವರ ಕೆನೋ ಐಸಿ, ದುಖ್ ಜಡಿ ನಾ ಪಬೆ ತೊ ಅವರ ಕೆಲವು ಜನಪ್ರಿಯ ಹಾಡುಗಳು. ಸೇನ್ ಅವರ ಮಧುರ ಧ್ವನಿಗೆ ಅನೇಕ ಅಭಿಮಾನಿಗಳು ಇದ್ದಾರೆ. ಅವರ…

Read More

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅಗಲಿಕೆಗೆ ನಿಜಗುಣಾನಂದ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಸಿದ್ದೇಶ್ವರ ಶ್ರೀಗಳನ್ನು ಕಳೆದುಕೊಂಡಿರುವುದು ತುಂಬಲಾರದ ನಷ್ಟವಾಗಿದೆ ಎಂದು ನಿಜಗುಣಾನಂದ ಸ್ವಾಮೀಜಿ ಭಾವುಕರಾಗಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ಜೊತೆ 40 ವರ್ಷಗಳಿಂದ ಒಡನಾಟ ಇದೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಮಾರ್ಗದರ್ಶವಾಗಿದ್ದರು. ಡಿಸೆಂಬರ್‌ 21 ರಂದು ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ್ದೆ. ಈ ವೇಳೆ ಸಿದ್ದೇಶ್ವರ ಶ್ರೀಗಳಿಗೆ ನನ್ನಿಂದ ಹಾಡು ಕೇಳುವ ಸ್ವಭಾವವಿತ್ತು. ಆಶ್ರಮಕ್ಕೆ ಹೋದಾಗ ಶ್ರೀಗಳು ನನ್ನ ಹಾಡುಗಳನ್ನು ಅಲಿಸುತ್ತಿದೆ. ಕೃಷಿ ಸಂಸ್ಕೃತಿ ಉಳಿಯಬೇಕೆಂಬುವುದು ಶ್ರೀಗಳ ಆಸೆಯಾಗಿದೆ. ಗುರು ಅನ್ನುವುದು ಸಮಾಜದ ಸ್ವತ್ತು ಎಂದು ಹೇಳಿದ್ದಾರೆ. ಇನ್ನು ದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ…

Read More

ನವದೆಹಲಿ: ವಾಕ್ ಸ್ವಾತಂತ್ರ್ಯದ ಮೇಲೆ ಯಾವುದೇ ಹೆಚ್ಚುವರಿ ನಿರ್ಬಂಧವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್, ಸಂವಿಧಾನದ ಅನುಚ್ಛೇದ 19 (1) (ಎ) ಅಡಿಯಲ್ಲಿ ಇತರ ನಾಗರಿಕರಂತೆ ಸಚಿವರು, ಸಂಸದರು ಮತ್ತು ಶಾಸಕರು ವಾಕ್ ಸ್ವಾತಂತ್ರ್ಯವನ್ನು ಸಮಾನ ಪ್ರಮಾಣದಲ್ಲಿ ಅನುಭವಿಸುತ್ತಾರೆ ಎಂದು ಮಂಗಳವಾರ ಹೇಳಿದೆ ಅಂತ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಎಸ್.ಅಬ್ದುಲ್ ನಜೀರ್, ಎ.ಎಸ್.ಬೋಪಣ್ಣ, ಬಿ.ಆರ್.ಗವಾಯಿ, ವಿ.ರಾಮಸುಬ್ರಮಣಿಯನ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು, ಇತರ ಯಾವುದೇ ನಾಗರಿಕರಂತೆ, ಸಂವಿಧಾನದ ಅನುಚ್ಛೇದ 19(2)ರ ಅಡಿಯಲ್ಲಿ ಸೂಚಿಸಲಾದ ನಿರ್ಬಂಧಗಳನ್ನು ಹೊರತುಪಡಿಸಿ, ಸಾರ್ವಜನಿಕ ಪ್ರತಿನಿಧಿಗಳ ಮೇಲೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಅಡಿಯಲ್ಲಿ ಯಾವುದೇ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುವಂತಿಲ್ಲ ಎಂದು ತೀರ್ಪು ನೀಡಿದೆ. “ಅನುಚ್ಛೇದ 19 (2) ರ ಅಡಿಯಲ್ಲಿ ಕಂಡುಬರದ ಹೆಚ್ಚುವರಿ ನಿರ್ಬಂಧಗಳನ್ನು ಅನುಚ್ಛೇದ 19 (1) (ಎ) ಅನ್ನು ಚಲಾಯಿಸುವುದರ ಮೇಲೆ ವಿಧಿಸಲಾಗುವುದಿಲ್ಲ. ವಾಕ್ ಸ್ವಾತಂತ್ರ್ಯವನ್ನು ನಿರ್ಬಂಧಿಸಲು ಅನುಚ್ಛೇದ 19(2)ರಲ್ಲಿ ಉಲ್ಲೇಖಿಸಲಾದ ಆಧಾರಗಳು ಸಮಗ್ರವಾಗಿವೆ. ಅನುಚ್ಛೇದ 19 (2) ರಲ್ಲಿ…

Read More

ನವದೆಹಲಿ: ದೆಹಲಿಯಲ್ಲಿ ಹೊಸ ವರ್ಷದ ಮುಂಜಾನೆ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಯುವತಿಯನ್ನು ಎಳೆದೊಯ್ದ ಪರಿಣಾಮ ಆಕೆ ಸಾವನ್ನಪ್ಪಿದ್ದಳು. ಈ ಪ್ರಕರಣವನ್ನು ಬೆನ್ನತ್ತಿರುವ ಪೊಲೀಸರು ನಗರದಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆಗೂ ಮುನ್ನ ಏನಾಯಿತು ಎಂದು ತಿಳಿದುಕೊಳ್ಳಲು ಯತ್ನಿಸುತ್ತಿರುವ ಪೊಲೀಸರಿಗೆ ವಿಡಿಯೋವೊಂದು ದೊರೆತಿದ್ದು, ಅದರಲ್ಲಿ ಯುವತಿಯೊಂದಿಗೆ ಮತ್ತೊಬ್ಬ ಯುವತಿ ಸ್ಕೂಟಿಯಲ್ಲಿ ಹೋಗುವುದನ್ನು ತೋರಿಸಿದೆ. ಇದರಿಂದ ಮೃತ ಯುವತಿ 20 ವರ್ಷದ ಅಂಜಲಿ ಸಿಂಗ್ ಸ್ಕೂಟಿ ಅಪಘಾತವಾದಾಗ ಒಬ್ಬಂಟಿಯಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ. #WATCH | Kanjhawala death case: CCTV footage of that night shows the presence of another girl with the girl who died after being dragged for a few kilometres by a car that hit her in Sultanpuri area. (CCTV visuals confirmed by police) pic.twitter.com/nd1NUBQVze — ANI (@ANI) January 3, 2023…

Read More

ಬೆಂಗಳೂರು : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ , ಶಾಂತಿ ಸಂಯಮದಿಂದ ಅಂತಿಮ ದರ್ಶನ ಪಡೆಯಿರಿ ಎಂದು  ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ https://kannadanewsnow.com/kannada/preparations-for-the-funeral-of-the-seer-at-jnana-yogaashrama-deputy-commissioner-inspects-cremation-site/ ಸುದ್ದಿಗಾರರೊಂದಿಗೆ ಸಿಎಂ ಬೊಮ್ಮಾಯಿ ಮಾತನಾಡಿ,  ಸಿದ್ದೇಶ್ವರ ಸ್ವಾಮೀಜಿ ಅಂತಿಮ ದರ್ಶನ  ಪಡೆಯುವ ಸಂದರ್ಭಧಲ್ಲಿ ಶಾಂತಿ ಸಂಯಮದಿಂದ ಸರದಿ ಸಾಲಿನಲ್ಲಿ ಬರಬೇಕು. ಅಂತಿಮ ದರ್ಶನಕ್ಕೆ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ . ಈಗಾಗಲೇ  ವಿಜಯಪುರ ಜಿಲ್ಲೆ ಜನರು  ಶ್ರೀಗಳ ದರ್ಶನಕ್ಕೆ ಬರುವವರಿಗೆ ಊಟ ವ್ಯವಸ್ಥೆ ಕಲ್ಪಿಸುವ ಮೂಲಕ ಎಲ್ಲಾ ರೀತಿಯಲ್ಲಿ ಸಹಾಯ ಮಾಡಿದ್ದಾರೆ. ಶ್ರೀಗಳ  ಇಚ್ಚೆಯಂತೆ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/preparations-for-the-funeral-of-the-seer-at-jnana-yogaashrama-deputy-commissioner-inspects-cremation-site/ ಸ್ವಾಮೀಜಿ ಅಂತ್ಯಕ್ರಿಯೆ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದ್ದಾರೆ. ಡಿಸಿ ವಿಜಯ್‌ ಮಹಾಂತೇಶ್‌ ದಾನಮ್ಮನವರ್‌ ರಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ…

Read More

ವಿಜಯಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಅಪರೂಪದ ಸಂತ, ನಡೆದಾಡುವ ದೇವರು, ಖ್ಯಾತ ಪ್ರವಚನಕಾರ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ನಿನ್ನೆ ಸಂಜೆ 6.05 ಕ್ಕೆ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ಸಿದ್ಧೇಶ್ವರ ಸ್ವಾಮೀಜಿಗಳು ಆಪ್ತರೊಂದಿಗೆ ಚರ್ಚೆ ನಡೆಸಿ ವಿಲ್​ ಬರೆದಿಟ್ಟಿದ್ದಾರೆ.  ಕಾಯವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಶ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸಿ ಬೇಕು. ಶ್ರಾದ್ಧ ಕರ್ಮ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಅಂತ ವಿಲ್ ನಲ್ಲಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳ `ಅಂತಿಮ ಅಭಿವಂದನ ಪತ್ರ’

Read More