Subscribe to Updates
Get the latest creative news from FooBar about art, design and business.
Author: KNN IT TEAM
*ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ವಸಂತ್ ಬಿ ಈಶ್ವರಗೆರೆ ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಭರ್ಜರಿ ನೇಮಕಾತಿ ನಡೆಯಲಿದ್ದು, ಶೀಘ್ರದಲ್ಲಿ 12394 ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಆಹ್ವಾನವನ್ನು ಮಾಡಲಾಗುವುದು ಅಂತ ತಿಳಿದು ಬಂದಿದೆ. ಈ ಬಗ್ಗೆ ದಿನಾಂಕ:08-03-2022 ರ ಕರ್ನಾಟಕ ಗೆಜೆಟ್ ನ ಭಾಗ IV ಎ (ಪ್ರ ಸಂಖ್ಯೆ 175) ರಲ್ಲಿ : 03-03-2022 ರ ಕರಡು ಪ್ರತಿಯು ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ಪರಿಣಾಮ ಬೀರಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸು ಅದರಂತೆ ಸದರಿ ಗೆಜೆಟ್ ಅನ್ನು 08-03-2022 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಯಿತು. ಮತ್ತು ಮೇಲಿನ ಅವಧಿಯೊಳಗೆ ಸ್ವೀಕರಿಸಿದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಪರಿಶೀಲಿಸಲಾಗಿದೆ. ಆದುದರಿಂದ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978ರ (1990ರ ಕರ್ನಾಟಕ ಅಧಿನಿಯಮ 14)ರ 8ನೇ ಪ್ರಕರಣದೊಂದಿಗೆ ಓದಲಾದ 3ನೇ ಪ್ರಕರಣದ (1)ನೇ ಉಪಪ್ರಕರಣದಿಂದ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ…
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿಮ್ಮ ಮನೆಯಲ್ಲಿ ಅತಿ ಹೆಚ್ಚಾದ ಸಾಲವಿದೆ ಎಂದರೆ ಈ ಪರಿಹಾರವನ್ನು ಮಾಡಿಕೊಳ್ಳಿ ಕೇವಲ ಏಲಕ್ಕಿ ಲವಂಗ ಹಾಗೂ ವಿಳ್ಳೇದೆಲೆ ಇದ್ದರೆ ನಿಮ್ಮ ಮನೆಯ ಸಾಲವು ಪೂರ್ತಿಯಾಗಿ ತೀರುತ್ತದೆ.ಹಾಯ್ ಸ್ನೇಹಿತರೆ ದುಡ್ಡು ನಮ್ಮ ಜೀವನದಲ್ಲಿ ತುಂಬಾ ಮುಖ್ಯವಾದ ಪಾತ್ರವನ್ನು ಹೊಂದಿದೆ ನಮ್ಮ ಜೀವನದಲ್ಲಿ ಎನ್ನುವುದಕ್ಕಿಂತ ಎಲ್ಲರ ಜೀವನದಲ್ಲಿ ದುಡ್ಡು ಮುಖ್ಯ. ಕೆಲವೊಬ್ಬರಿಗೆ ದುಡ್ಡು ಹೆಚ್ಚಾಗಿರುತ್ತದೆ ಆದರೆ ನೆಮ್ಮದಿ ಇರುವುದಿಲ್ಲ ಇನ್ನು ಕೆಲವೊಬ್ಬರಿಗೆ ನೆಮ್ಮದಿ ಇರುತ್ತದೆ ದುಡ್ಡು ಇರುವುದಿಲ್ಲ ಇನ್ನು ಕೆಲವರಿಗೆ ಎಲ್ಲಾ ಇದ್ದರೂ ಆರೋಗ್ಯ ಇರುವುದಿಲ್ಲ. ಭೂಮಿಯ ಮೇಲೆ ಕಷ್ಟ ಇರದವರು ಯಾರು ಇಲ್ಲ. ಆದರೆ ಈ ದುಡ್ಡಿನಿಂದ ಬರುವ ಸಮಸ್ಯೆಗಳು ಎಲ್ಲರ ಮನೆಯಲ್ಲಿ ಇರುತ್ತದೆ. ಸಾಲ ಇಲ್ಲದವರು ಸುಖದಿಂದ ಇರುತ್ತಾರೆ ಎಂದು ಹೇಳಿದರೆ ತಪ್ಪಾಗಲಾರದು. ಮನೆಯಲ್ಲಿ ಸಾಲ ಇದ್ದರೆ ರಾತ್ರಿ ಮಲಗಲು ಸಹ ಆಗುವುದಿಲ್ಲ ಎಷ್ಟೇ ದುಡಿದರೂ ಬರೀ ಬಡ್ಡಿ ಸಾಲವನ್ನು…
ಬೆಂಗಳೂರು: ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೇ ವೇಳೆ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದೆ. ಅಂದ ಹಾಗೇ 2022-23ನೇ ಸಾಲಿಗೆ ಈ ಮುನ್ನ 2022ರ ಡಿಸೆಂಬರ್ 31 ಕಡೆಯ ದಿನವಾಗಿತ್ತು, ಆದರ ಈಗ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಈ ತಿಂಗಳಾಂತ್ಯದವರೆಗೆ ವಿಸ್ತರಿಸಲಾಗಿದೆ. https://kannadanewsnow.com/kannada/bigg-news-siddeshwara-sri-lingaikya-holiday-declared-for-schools-and-colleges-across-vijayapura-district-today/ ಹಲವು ಸಹಕಾರಿಗಳು, ಶಾಸಕರು, ವಿಧಾನಪರಿಷತ್ ಸದಸ್ಯರ ಕೋರಿಕೆ ಮೇರೆಗೆ ರಾಜ್ಯ ಸರ್ಕಾರ, ಜನವರಿ 31ರವರೆಗೆ ಹೊಸ ಸದಸ್ಯರನ್ನು ನೋಂದಾಯಿಸುವ ಅವಕಾಶ ವಿಸ್ತರಿಸಿದೆ ಎಂದು ಸಹಕಾರ ಇಲಾಖೆ, ಆದೇಶದಲ್ಲಿ ತಿಳಿಸಿದೆ. ಪ್ರಸಕ್ತ ಸಾಲಿಗೆ, 30 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಈ ಅವಧಿಯನ್ನು, ಒಂದು ತಿಂಗಳು ವಿಸ್ತರಿಸಿರುವುದಾಗಿ ಇಲಾಖೆ ಹೇಳಿದೆ. ಅಂದ ಹಾಗೇ ಈ ಯೋಜನೆ ಅಡಿಯಲ್ಲಿ, ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು…
ವಿಜಯಪುರ : ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ದೈವಾಧೀನರಾಗಿದ್ದಾರೆ. ಈ ಹಿನ್ನೆಲೆ ವಿಜಯಪುರ ಜಿಲ್ಲೆಯಾದ್ಯಂತ ಜನವರಿ 3 ರ ಇಂದು ಶಾಲಾ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಸಿದ್ದೇಶ್ವರ ಸ್ವಾಮಿಗಳು ಶಿವೈಕ್ಯರಾಗಿದ್ದರಿಂದ ದಿನಾಂಕ 3-1-2023 ರಂದು ವಿಜಯಪುರ ಜಿಲ್ಲೆಯಲ್ಲಿ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿಲಾಗಿದೆ. ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂರತವನ್ನು ಕಾಪಾಡಿಕೊಂಡು ಕೋವಿಡ್-19 ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ವಿಜಯಪುರ : ಖ್ಯಾತ ಪ್ರವಚನಕಾರರು, ನಡೆದಾಡುವ ದೇವರಂದೆ ಇಡೀ ವಿಶ್ವದಾದ್ಯಂತ ಪ್ರಖ್ಯಾತಿಗೆ ಕಾರಣರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ವಿಧಿವಶರಾಗಿದ್ದಾರೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಇತ್ತೀಚೆಗೆ ಏರುಪೇರಾಗಿತ್ತು , ನಂತರ ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿದ್ದೇಶ್ವರ ಸ್ವಾಮೀಜಿಗಳು ಇಂದು ವಿಧಿವಶರಾಗಿದ್ದಾರೆ. ಶ್ರೀಗಳನ್ನು ನೋಡಲು ಆಶ್ರಮಕ್ಕೆ ರಾಜಕೀಯ ನಾಯಕರು, ವಿವಿಧ ಮಠದ ಸ್ವಾಮೀಜಿಗಳು, ಭಕ್ತರ ದಂಡೇ ಹರಿದು ಬರಿದು ಬಂದಿತ್ತು. ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಆಶ್ರಮದ ಆವರಣದಿಂದ ಭಕ್ತರನ್ನು ಹೊರಕ್ಕೆ ಕಳುಹಿಸಲಾಗಿತ್ತು. ಹಾಗೂ ಆಶ್ರಮದ ಸುತ್ತಮುತ್ತಾ ಭಾರೀ ಭದ್ರತೆ ಒದಗಿಸಲಾಗಿತ್ತು. ಶ್ರೀಗಳು ಬೇಗನೇ ಗುಣಮುಖರಾಗಲೆಂದು ಹಲವು ಕಡೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಆದರೆ ಭಕ್ತರ ಪ್ರಾರ್ಥನೆ ಫಲಿಸದೇ ‘ಸಿದ್ದೇಶ್ವರ ಸ್ವಾಮೀಜಿ’ಇಹಲೋಕ ತ್ಯಜಿಸಿದ್ದಾರೆ. ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಹಿನ್ನೆಲೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಸಿ ಎರಡನೇ ವಿವೇಕಾನಂದ ಎನಿಸಿದ್ದಾರೆ.ಶ್ರೀ ಸಿದ್ದೇಶ್ವರ ಸ್ವಾಮಿಜಿಯವರು ವಿಜಯಪುರ ಜಿಲ್ಲೆಯ…
ವಿಜಯಪುರ : ನಡೆದಾಡುವ ದೇವರು , ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಸಾಲು ಸಾಲಾಗಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲು ಸಿದ್ದತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಆಶ್ರಮದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಹೆಚ್ಚಿನ ಸಂಖ್ಯೆುಯಲ್ಲಿ ಆಶ್ರಮದ ಆವರಣದಲ್ಲಿ ನೆರೆದಿದ್ದ ಭಕ್ತರನ್ನು ಹೊರಕ್ಕೆ ಕಳುಹಿಸಲಾಗಿದ್ದು. ಇದೀಗ ಸಾಲು ಸಾಲಾಗಿ ಶ್ರೀಗಳ ದರ್ಶನಕ್ಕೆ ಭಕ್ರರಿಗೆ ಅವಕಾಶ ನೀಡಲು ಸಿದ್ದತೆ ನಡೆಸಲಾಗುತ್ತಿದೆ. ಆಶ್ರಮದ ಮುಂದೆ ಭಕ್ತರು ಕಣ್ಣೀರು ಹಾಕುತ್ತಿದ್ದು, ಶ್ರೀಗಳು ಗುಣಮುಖರಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ಆಶ್ರಮದ ಸುತ್ತಾಮುತ್ತಾ ಪೊಲೀಸರು ಲೈಟ್ ಅಳವಡಿಕೆ ಮಾಡಿದ್ದು, ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಎಲ್ಲಾ ಕಡೆ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. . ಆಶ್ರಮಕ್ಕೆ ವಿಐಪಿ, ಮಠಾಧೀಶರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಆಶ್ರಮದ ಮೊದಲ ಮಹಡಿಯಲ್ಲಿ ಶ್ರೀಗಳು ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನೂ, ಆವರಣದಲ್ಲಿ ವೇದಿಕೆಯೊಂದನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕಬ್ಬಿಣದ ರಾಡ್ ಬಳಸಿ ವೇದಿಕೆ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ. ಸ್ವಾಮೀಜಿ ವಿಶ್ರಾಂತಿ…
ಶಿವಮೊಗ್ಗ : ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್ ಸ್ಪೋಟಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಗರದ ದುರ್ಗಿಗುಡಿ ಸರ್ಕಾರಿ ಶಾಲೆ ಬಳಿ ಸ್ಪೋಟ ಸಂಭವಿಸಿದ್ದು, ರಿಪ್ಪನ್ ಪೇಟೆ ಮೂಲದ ಕೃಷ್ಣ ಎಂಬುವವರು ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಹೋಗಿದ್ದರು. ಈ ವೇಳೆ ಕಾರಿನ ಸೀಟ್ ನಲ್ಲಿ ಕವರ್ ನಲ್ಲಿ ಇಟ್ಟಿದ್ದ ಮೊಬೈಲ್ ಸ್ಪೋಟವಾಗಿದೆ. ಇದರಿಂದ ಕಾರಿನ ಸೀಟಿಗೆ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಸ್ಥಳೀಯರು ಬೆಂಕಿ ನಂದಿಸಿ ದೊಡ್ಡ ದುರಂತ ತಪ್ಪಿಸಿದ್ದಾರೆ. ಮೊಬೈಲ್ ಸ್ಪೋಟಗೊಳ್ಳಲು ಕಾರಣ ಏನೆಂಬುದು ತಿಳಿದು ಬಂದಿಲ್ಲ, ಅದೃಷ್ಟವಶಾತ್ ಕಾರಿನ ಚಾಲಕ ಕೃಷ್ಣ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. https://kannadanewsnow.com/kannada/bigg-news-mission-2024-bjps-strategy-shah-to-visit-11-states-in-a-month-chanakya-eyes-so-many-seats/ https://kannadanewsnow.com/kannada/if-a-boy-is-born-in-the-neighboring-house-there-is-no-use-in-sharing-the-pay-pralhad-joshi-tong-to-congress/
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ವಿಶ್ವದ ಮಾಜಿ ನಂ.1 ಟೆನಿಸ್ ಆಟಗಾರ್ತಿ ಮಾರ್ಟಿನಾ ನವ್ರಾಟಿಲೋವಾ ಅವರು ಸೋಮವಾರ ಗಂಟಲು ಮತ್ತು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಜೆಕ್-ಅಮೆರಿಕನ್ ಆಟಗಾರ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ, ಸಿಂಗಲ್ಸ್ ಮತ್ತು ಡಬಲ್ಸ್ನಲ್ಲಿ ಒಟ್ಟು 59 ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ನಾನು ಅನುಕೂಲಕರ ಫಲಿತಾಂಶವನ್ನು ನಿರೀಕ್ಷಿಸುತ್ತಿದ್ದೇನೆ. ಇದು ಸ್ವಲ್ಪ ಸಮಯದವರೆಗೆ ಇದು ನನಗೆ ತೊಂದರೆ ಕೊಡಲಿದೆ. ಆದರೆ ನನಗೆ ಸಿಕ್ಕಿರುವ ಎಲ್ಲದರೊಂದಿಗೆ ನಾನು ಹೋರಾಡುತ್ತೇನೆ ಎಂದು ಹೇಳಿದ್ದಾರೆ. 1981 ರಲ್ಲಿ ಯುಎಸ್ ಪೌರತ್ವ ಪಡೆದ ಜೆಕ್ ಮೂಲದ ನವ್ರಾಟಿಲೋವಾ, 2010 ರಲ್ಲಿ ಸ್ತನ ಕ್ಯಾನ್ಸರ್ ಅನ್ನು ಪತ್ತೆಹಚ್ಚಲಾಯಿತು. ನವ್ರಾಟಿಲೋವಾ ಅವರು ಕ್ಯಾನ್ಸರ್ ಹಂತ 1 ರಲ್ಲಿತ್ತು, ಮತ್ತು ರೋಗನಿರ್ಣಯವು ಉತ್ತಮವಾಗಿದೆ, ಮುಂದಿನ ವಾರ ಚಿಕಿತ್ಸೆಗಳು ಪ್ರಾರಂಭವಾಗಲಿವೆ ಎಂದು ಹೇಳಿದರು. ನವೆಂಬರ್ ಆರಂಭದಲ್ಲಿ ಡಬ್ಲ್ಯುಟಿಎ ಫೈನಲ್ಸ್ ಸಮಯದಲ್ಲಿ ನವ್ರಾಟಿಲೋವಾ ತನ್ನ ಕುತ್ತಿಗೆಯಲ್ಲಿ ಊತವನ್ನು ಗಮನಿಸಿದಾಗ ಕ್ಯಾನ್ಸರ್ ಅನ್ನು…
ಗದಗ : ನಮ್ಮ ಮನೆಯಲ್ಲಿ ಗಂಡು ಮಗು ಹುಟ್ಟಿದಾಗ ಪೇಡೆ ಹಂಚಬೇಕು. ಪಕ್ಕದ ಮನೆಯಲ್ಲಿ ಗಂಡು ಹುಟ್ಟಿದಾಗ ಪೇಡೆ ಹಂಚಿದ್ರೆ ಉಪಯೋಗ ಇಲ್ಲ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿ ನಾಲ್ಕೂ ಸ್ಥಾನದಲ್ಲಿ ಬಿಜೆಪಿ ಗೆಲುವು ಪಕ್ಕಾ. ಶಾಸಕ ಎಚ್.ಕೆ ಪಾಟೀಲ್ ಮನೆಗೆ ಹೋಗೋದು ಗ್ಯಾರಂಟಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ನಮ್ಮ ಮನೆಯಲ್ಲಿ ಗಂಡು ಮಗು ಹುಟ್ಟಿದಾಗ ಪೇಡೆ ಹಂಚಬೇಕು. ಪಕ್ಕದ ಮನೆಯಲ್ಲಿ ಗಂಡು ಹುಟ್ಟಿದಾಗ ಪೇಡೆ ಹಂಚಿದ್ರೆ ಉಪಯೋಗ ಇಲ್ಲ. ಜಿಲ್ಲೆಯಲ್ಲಿ ನಾಲ್ಕೂ ಸ್ಥಾನದಲ್ಲಿ ಬಿಜೆಪಿ ಗೆಲುವು ಪಕ್ಕಾ. ಶಾಸಕ ಎಚ್.ಕೆ ಪಾಟೀಲ್ ಮನೆಗೆ ಹೋಗೋದು ಗ್ಯಾರಂಟಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ. ನಾನು ರಾಜಕೀಯಕ್ಕೆ ಬಂದು 25 ವರ್ಷ ಆಯ್ತು. ನನ್ನ ಕುಟುಂಬವನ್ನು ರಾಜಕೀಯಕ್ಕೆ ತಂದಿಲ್ಲ ಎಂದು ಕುಮಾರಸ್ವಾಮಿಗೆ ಜೋಶಿ ಟಾಂಗ್ ನೀಡಿದರು. https://kannadanewsnow.com/kannada/change-in-the-health-of-siddeshwar-sri-police-alert-tight-security-in-the-ashram/ https://kannadanewsnow.com/kannada/bigg-news-mission-2024-bjps-strategy-shah-to-visit-11-states-in-a-month-chanakya-eyes-so-many-seats/