Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು : ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜ.5 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ದಾವಣಗೆರೆಯ 2 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಆದೇಶವನ್ನು ಜ.5 ಕ್ಕೆ ಕಾಯ್ದಿರಿಸಿದೆ. ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ವಿರುದ್ಧ ಪ್ರಕರಣ ದಾಖಲಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ಸ್ವೀಕರಿಸಿದ ಕೋರ್ಟ್ ಜ,2 ಕ್ಕೆ ವಿಚಾರಣೆ ಮುಂದೂಡಿತ್ತು. ಇದೀಗ ನಿರೀಕ್ಷಣಾ ಜಾಮೀನಿನ ಆದೇಶವನ್ನು ಜ.5 ಕ್ಕೆ ಕಾಯ್ದಿರಿಸಿದೆ. ಕಾಂಗ್ರೆಸ್ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ಮಿಲ್ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಜಿಂಕೆ, ಕಾಡು ಹಂದಿ ಸೇರಿ ಇತರೆ ಪ್ರಾಣಿಗಳನ್ನು ಅಕ್ರಮವಾಗಿ ಇಡಲಾಗಿದೆ ಎಂದು ಶಂಕಿಸಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ…
ಬೆಂಗಳೂರು: ಇಡೀ ರಾಜ್ಯದಲ್ಲಿ ಎದ್ದಿರುವ ಬಿಜೆಪಿ ಪರ ಅಲೆಯನ್ನು ನೋಡಿ ವಿಚಲಿತರಾದ ಕಾಂಗ್ರೆಸ್ಸಿಗರು ಕೀಳು ಅಭಿರುಚಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವೇ ಅಧಿಕಾರಕ್ಕೆ ಬರ್ತೀವಿ ಅಂತ ಹೇಳ್ತಿದ್ದೀರಾ. ಇದು ಸುಲಭವಲ್ಲ. ನೀವು 50ರಿಂದ 60 ಸೀಟು ಪಡೆಯುವುದು ಬಹಳ ಕಷ್ಟ. ನಾವು 140 ಸೀಟು ಗೆದ್ದು ಅಧಿಕಾರ ಮಾಡಲಿದ್ದೇವೆ ಎಂದು ಸವಾಲು ಹಾಕಿದರು. ಇತ್ತೀಚೆಗೆ ಕಾಂಗ್ರೆಸ್ ಮುಖಂಡರು, ಬಿಜೆಪಿ ಮುಖಂಡರನ್ನು ಗುರಿ ಮಾಡಿಕೊಂಡು ಕೀಳಾಗಿ ಮಾತನಾಡಿ, ವ್ಯಕ್ತಿಗತ ನಿಂದನೆ ಮಾಡುತ್ತಿದ್ದಾರೆ. ಮೇಲ್ಮನೆ ವಿರೋಧ ಪಕ್ಷದ ನಾಯಕರಾದ ಹರಿಪ್ರಸಾದ್ ಅವರು ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸಿ.ಟಿ ರವಿ ಅವರ ವಿರುದ್ಧ ಇಲ್ಲಸಲ್ಲದ ಆಪಾದನೆ ಮಾಡ್ತಿದ್ದಾರೆ ಎಂದು ಆಕ್ಷೇಪಿಸಿದರು. ಅವರೊಬ್ಬ ಕುಡುಕ, ಗಾಂಜಾ ಹೊಡೀತಾರೆ ಎಂದಿದ್ದಾರೆ. ಸಿದ್ದರಾಮಯ್ಯ ಕೂಡ ಅದೇ ದಾಟಿಯಲ್ಲಿ ಎಲ್ಲರನ್ನೂ ಮೂದಲಿಸುತ್ತಾರೆ ಎಂದು…
ಕೆಎನ್ಎನ್ಡಿಜಿಟಲ್ ಡೆಸ್ಕ್ : ತ್ವರಿತ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಕಡಿಮೆ ಅವಧಿಯಲ್ಲಿ ನಮಗೆ ಮುಖ್ಯವಾದದ್ದಾಗಿ ಬಿಟ್ಟಿದೆ. ಇತರ ವ್ಯಕ್ತಿಗೆ ಫೋಟೋಗಳು, ವೀಡಿಯೊಗಳು ಅಥವಾ ಮಾಹಿತಿಯನ್ನ ತಕ್ಷಣವೇ ಕಳುಹಿಸಲು ವಾಟ್ಸಾಪ್ ಸಾಕಷ್ಟು ಸಹಾಯ ಮಾಡುತ್ತದೆ. ಇದನ್ನ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೆ, ಹ್ಯಾಕರ್’ಗಳು ವಾಟ್ಸಾಪ್ ಮೂಲಕ ಫೋನ್ ಪ್ರವೇಶಿಸುವ ಸಾಧ್ಯತೆ ಹೆಚ್ಚಾಗಿದೆ. ವಾಟ್ಸಾಪ್ನಲ್ಲಿ ಒಂದು ನಿರ್ದಿಷ್ಟ ರೀತಿಯ ಸೆಟ್ಟಿಂಗ್ ಆನ್ ಮಾಡಿದರೇ, ಅದು ದೊಡ್ಡ ಹೊಡೆತವನ್ನ ತೆಗೆದುಕೊಳ್ಳಬಹುದು. ಹೌದು, ಯಾಕಂದ್ರೆ, ಆನ್ ಲೈನ್’ನಲ್ಲಿ ವಂಚನೆಗಳನ್ನ ಮಾಡಲು ಹ್ಯಾಕರ್’ಗಳು ಪ್ರತಿದಿನ ಹೊಸ ವಿಧಾನಗಳನ್ನ ಅಭಿವೃದ್ಧಿ ಪಡಿಸುತ್ತಿದ್ದಾರೆ. ಜಿಐಎಫ್ ಚಿತ್ರಗಳನ್ನ ಲಗತ್ತಿಸಲು ಹ್ಯಾಕರ್’ಗಳು ಇದೇ ರೀತಿಯ ವಿಧಾನವನ್ನ ಕಂಡು ಹಿಡಿದಿದ್ದಾರೆ. ಫಿಶಿಂಗ್ ಲಿಂಕ್’ಗಳನ್ನ ಬಳಸಿಕೊಂಡು ಹ್ಯಾಕರ್’ಗಳು ಆನ್ ಲೈನ್ ನಲ್ಲಿ ಮೋಸ ಮಾಡುವ ಬಗ್ಗೆ ನಾವು ಆಗಾಗ್ಗೆ ಕೇಳಿದ್ದೇವೆ. ಆದ್ರೆ, ಈಗ ಮೋಸ ಮಾಡಲು ಜಿಐಎಫ್’ಗಳನ್ನ ಬಳಸಲಾಗುತ್ತಿದೆ. ಇದು ಅಪಘಾತಗಳ ಹೆಚ್ಚಳಕ್ಕೆ ಕಾರಣವಾಗಿದೆ. ಹ್ಯಾಕರ್ ಗಳು ಜಿಐಎಫ್ ಗಳ ಸಹಾಯದಿಂದ ಫೋನ್ ಗಳನ್ನು ನುಸುಳಿಸುತ್ತಿದ್ದಾರೆ. ನಮ್ಮಲ್ಲಿ…
ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಈ ಹಿಂದೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿ ಹಿನ್ನೆಲೆ ಅರ್ಜಿ ಸಲ್ಲಿಸುವ ಅವಧಿಯನ್ನು 31:01:2023 ರವರೆಗೆ ವಿಸ್ತರಿಸಿ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಲಾಗಿದೆ. ಜ.31 ರವರೆಗೆ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಹಾಗೂ ಹೆಚ್ಚಿನ ಮಾಹಿತಿಗಾಗಿ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಸಂಬಂಧಿಸಿದ ಹಾಗೂ…
* ರಂಜಿತ್ ಶೃಂಗೇರಿ ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಈ ಹಿಂದೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿ ಹಿನ್ನೆಲೆ ಅರ್ಜಿ ಸಲ್ಲಿಸುವ ಅವಧಿಯನ್ನು 31:01:2023 ರವರೆಗೆ ವಿಸ್ತರಿಸಿ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಲಾಗಿದೆ. ಜ.31 ರವರೆಗೆ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಹಾಗೂ ಹೆಚ್ಚಿನ ಮಾಹಿತಿಗಾಗಿ, ಅರ್ಹತೆ, ಸಲ್ಲಿಸಬೇಕಾದ…
ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಶೀಘ್ರದಲ್ಲೇ ಸರ್ಕಾರದಿಂದ ಸಿಹಿ ಸಂದೇಶ ಬರಲಿದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಈ ತಿಂಗಳು ಉದ್ಯೋಗಿಗಳಿಗೆ ಫಿಟ್ಮೆಂಟ್ ಅಂಶವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಫಿಟ್ಮೆಂಟ್ ಫ್ಯಾಕ್ಟರ್ ಪರಿಷ್ಕರಣೆಗಾಗಿ ದೀರ್ಘಕಾಲದಿಂದ ಕಾಯುತ್ತಿರುವ ಉದ್ಯೋಗಿಗಳಿಗೆ ಇದು ನಿಜವಾಗಿಯೂ ಒಳ್ಳೆಯ ಸುದ್ದಿಯಾಗಿದೆ. ಆದ್ರೆ, ಫಿಟ್ ಮೆಂಟ್ ಅಂಶವು ಎಷ್ಟು ಪ್ರತಿಶತದಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂಬುದನ್ನ ನೋಡೋಣ. ಮೂಲ ವೇತನದೊಂದಿಗೆ ಬಹುಸಂಖ್ಯೆ : ನೌಕರರ ಸಂಘಗಳು ತಮ್ಮ ವೇತನದಲ್ಲಿನ ಫಿಟ್ಮೆಂಟ್ ಅಂಶವನ್ನ ಪರಿಷ್ಕರಿಸಬೇಕೆಂದು ದೀರ್ಘಕಾಲದಿಂದ ಒತ್ತಾಯಿಸುತ್ತಿವೆ. ಫಿಟ್ ಮೆಂಟ್ ಫ್ಯಾಕ್ಟರ್ ಒಂದು ಸಾಮಾನ್ಯ ಮೌಲ್ಯವಾಗಿದೆ. ಪ್ರಸ್ತುತ ಉದ್ಯೋಗಿಗಳ ಒಟ್ಟು ವೇತನವನ್ನ ಪಡೆಯಲು, ಅದನ್ನ ಮೂಲ ವೇತನದೊಂದಿಗೆ ಗುಣಿಸಲಾಗುತ್ತದೆ. 3.68 ಪಟ್ಟು ಬೇಡಿಕೆ : ಕೇಂದ್ರ ಸರ್ಕಾರಿ ನೌಕರರ ಎಲ್ಲಾ ಗುಂಪುಗಳಿಗೆ ಸಾಮಾನ್ಯ ಫಿಟ್ಮೆಂಟ್ ಪ್ರಯೋಜನವು ಪ್ರಸ್ತುತ 2.57 ರಷ್ಟಿದೆ. ಪ್ರಸ್ತುತ, ಯಾರಾದರೂ 4200 ರೂ.ಗಳ ಗ್ರೇಡ್ ಪೇನಲ್ಲಿ 15,500 ರೂಪಾಯಿಗಳ ಮೂಲ ವೇತನವನ್ನ ಪಡೆಯುತ್ತಿದ್ದರೆ, ಅವರ ಒಟ್ಟು…
ಬೆಂಗಳೂರು: ಸಕಾಲ ಯೋಜನೆ ಅನುಷ್ಠಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ, ಈ ಬಾರಿ ಪ್ರಥಮ ಸ್ಥಾವನ್ನು ಗಳಿಸಿದೆ. ಈ ಯೋಜನೆಯ ಅನುಷ್ಠಾನದಲ್ಲಿ ಹಾವೇರಿ ಕೊನೆಯ ಹಂತವನ್ನು ತಲುಪಿದೆ. ಈ ಬಗ್ಗೆ ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಸಕಾಲ ಸೇವೆ ಅನುಷ್ಠಾನದಲ್ಲಿ ನನ್ನ ಉಸ್ತುವಾರಿ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಪ್ರಥಮ ಸ್ಥಾನ ಪಡೆದಿದ್ದು, ಚಿಕ್ಕಬಳ್ಳಾಪುರ 2ನೇ ಸ್ಥಾನ ಪಡೆದಿದೆ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸಲು ಶ್ರಮಿಸಿದ ಎರಡೂ ಜಿಲ್ಲೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. https://twitter.com/mla_sudhakar/status/1609868994848370689 ಇನ್ನೂ ಮೊದಲ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇದ್ದರೇ, ಎರಡನೇ ಸ್ಥಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಬೆಳಗಾವಿ, 4 ಧಾರವಾಡ, 5 ಕೊಪ್ಪಳ, 6 ವಿಜಯಪುರ, 7 ಉತ್ತರ ಕನ್ನಡ, 8 ತುಮಕೂರು, 9 ವಿಜಯನಗರ ಹಾಗೂ 10ನೇ ಸ್ಥಾನವನ್ನು ಬೀದರ್ ಜಿಲ್ಲೆ…
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ , ನಡೆಯುವುದು ಇಲ್ಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ , ಈ ಬಾರಿ ಚುನಾವಣೆಯಲ್ಲಿ ಶೇ.95 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಸಿಗೋದು ಖಚಿತ ಎಂದು ಡಿಕೆಶಿ ಹೇಳಿದರು. ನನ್ನ ಅಧ್ಯಕ್ಷತೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಗೆ ಎಲ್ಲಾ ಅವಕಾಶ ನೀಡಲ್ಲ. ಈಗಾಗಲೇ ಪಕ್ಷದ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಹುತೇಕ ಸಿದ್ಧಗೊಂಡಿದೆ, ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುಳಿವು ನೀಡಿದರು. ಈ ಬಾರಿ ಚುನಾವಣೆಯಲ್ಲಿ ಶೇ.95 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಸಿಗುತ್ತದೆ, ಈ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಡಿಕೆಶಿ ಹೇಳಿದರು. ಮೀಸಲಾತಿ ಮತ್ತು ಕಳಸಾ ಬಂಡೂರಿ ಯೋಜನೆ ಕುರಿತು ಬಿಜೆಪಿ ಸುಳ್ಳು ಹೇಳುತ್ತಿದೆ, ಸಿಎಂ ಸ್ಥಾನ ಹೈಕಮಾಂಡ್ ವರ ಪ್ರಸಾದ್ ಎನ್ನುವ ಮೂಲಕ ಎಲ್ಲವನ್ನೂ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದಾರೆ…
ಚಿತ್ರದುರ್ಗ: ಮುರುಘಾಮಠಕ್ಕೆ ( Murugha Matt ) ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿತ್ತು. ಇದೀಗ ಇಂದು ಲಿಖಿತ ವಾದಾಂಶದಲ್ಲಿ ಹೊಸ ಅಂಶ ಪ್ರಸ್ತಾಪ ಹಿನ್ನೆಲೆ ಮತ್ತೆ ವಿಚಾರಣೆ ನಡೆಸಲು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಪೀಠ ನಿರ್ಧರಿಸಿದೆ. ಈ ಬಗ್ಗೆ ಹೈಕೋರ್ಟ್ ಮತ್ತೆ ವಿಚಾರಣೆಯನ್ನು ಮುಂದೂಡಿದ್ದು, ಜನವರಿ 12ಕ್ಕೆ ನಿಗದಿಪಡಿಸಿದೆ. ಹೈಕೋರ್ಟ್ ಹಿಂದೂ ಕಾನೂನಿನಡಿ ಮಠಾಧಿಪತಿಗಳ ಅಧಿಕಾರ ವ್ಯಾಪ್ತಿ ಹಾಗೂ ಇತ್ಯಾದಿಗಳ ಬಗ್ಗೆ ವಿವರವಾದ ಮಾಹಿತಿ ನೀಡಲು ಸೂಚನೆ ನೀಡಿದೆ. ಇತ್ತೀಚೆಗೆ ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಲಾಗಿತ್ತು. ಈ ನೇಮಕ ಪ್ರಶ್ನಿಸಿ ಚಿತ್ರದುರ್ಗದ ಡಿಎಸ್ ಮಲ್ಲಿಕಾರ್ಜುನ ಮತ್ತಿತ್ತರರು ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ರಿಟ್ ಅರ್ಜಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ ರದ್ದುಪಡಿಸಬೇಕು. ಈಗಾಗಲೇ ಡಾ.ಶಿವಮೂರ್ತಿ ಮುರುಘಾ…
ಕೆಎನ್ ಎನ್ ನ್ಯೂಸ್ ಡೆಸ್ಕ್ : ಇಂದಿನ ದಿನಗಳಲ್ಲಿ ಜನರು ಆಹಾರ ಸೇವಿಸದ ನಂತರ ವಾಕ್ ಮಾಡುತ್ತಾರೆ. ಇನ್ನೂ ಕೆಲವರಿಗೆ ವಾಯು ಸಮಸ್ಯೆ ಎದುರಾಗುತ್ತದೆ. ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯ ನಿರ್ಧಾರವಾಗುತ್ತದೆ. ಅದರಿಂದ ಜೀರ್ಣ ಕ್ರಿಯೆ ಸರಿ ಆಗದೆ ನಾನಾ ಸಮಸ್ಯೆ ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ತಪ್ಪು ಆಹಾರ ಪದ್ಧತಿ ಇದರ ಹಿಂದೆ ಕಾರಣವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಆಹಾರವನ್ನು ಸೇವಿಸಿದ ನಂತರ ವಾಯು ಉಂಟಾಗುವ ಕಾರಣಗಳ ಬಗ್ಗೆ ತಿಳಿದುಕೊಳ್ಳುವುದು ಆಹಾರವನ್ನು ಸೇವಿಸಿದ ನಂತರ ವಾಯು ಸಮಸ್ಯೆಯ ಹಿಂದಿನ ಕಾರಣಗಳು ಯಾವುವು ಎಂದು ನಾವು ನಿಮಗೆ ತಿಳಿಸುತ್ತೇವೆ. ನಾವು ಆಹಾರವನ್ನು ತಪ್ಪಾಗಿ ಸೇವಿಸಿದಾಗ ಅಥವಾ ಬೇಯಿಸದ ಆಹಾರವನ್ನು ಸೇವಿಸಿದಾಗ, ಅಂತಹ ಆಹಾರವನ್ನು ಜೀರ್ಣಿಸಿಕೊಳ್ಳಲು ಸ್ವಲ್ಪ ಕಷ್ಟವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪರಿಣಾಮವಾಗಿ ವಾಯು ಸಮಸ್ಯೆ ಇರಬಹುದು.ಒಬ್ಬ ವ್ಯಕ್ತಿಯು ತಿಂಡಿಗಳಲ್ಲಿ ಹೆಚ್ಚು ಕರಿದ ಆಹಾರವನ್ನು ಸೇವಿಸಿದಾಗ, ಈ ವಸ್ತುಗಳನ್ನು ಜೀರ್ಣಿಸಿಕೊಳ್ಳಲು ಸ್ವಲ್ಪ ಕಷ್ಟವಾಗುತ್ತದೆ. https://kannadanewsnow.com/kannada/booth-victory-campaign-launched-in-koppal-our-government-will-come-back-to-power-in-the-state-anand-singh/ ಅಂತಹ ಪರಿಸ್ಥಿತಿಯಲ್ಲಿ, ಗ್ಯಾಸ್ ಅಥವಾ ಉಬ್ಬುವಿಕೆಯ ಸಮಸ್ಯೆ…