Author: Kannada News

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಮೊಡವೆಯು ಹೊರ ಬಂದ ವೇಳೇಯಲ್ಲಿ , ನೀವು ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ಅದನ್ನು ಅದರ ಪಾಡಿಗೆ ಬಿಡುವುದು. ಮೊಡವೆಗಳನ್ನು ಕಿತ್ತುಕೊಳ್ಳುವುದು ಇಲ್ಲವೇ ಅದನ್ನು ಸ್ಪರ್ಶಿಸುವುದು ಸೋಂಕಿನ ಪ್ರಮಾಣವನ್ನು ಹೆಚ್ಚು ಮಾಡುತ್ತದೆ. ಇದಲ್ಲದೇ ನೀವು ಹೀಗೆ ಮಾಡುವುದರಿಂದ ಹೆಚ್ಚು ಮೊಡವೆಗಳನ್ನು ಉಂಟುಮಾಡಬಹುದು. ಚರ್ಮದ ಕೆಳಗೆ ಎಣ್ಣೆ ಮತ್ತು ಬ್ಯಾಕ್ಟೀರಿಯಾಗಳ ಉಬ್ಬಿದ ಚೀಲಗಳಾಗಿವೆ, ಅವು ಎಲ್ಲಿಯೂ ಹೋಗುವುದಿಲ್ಲ. ಸಾಮಾನ್ಯವಾಗಿ, ಈ ಚೀಲಗಳು ಸೆಬಾಸಿಯಸ್ ಗ್ರಂಥಿಗಳು ಎಂದು ಕರೆಯಲ್ಪಡುವ ತೈಲ-ಸ್ರವಿಸುವ ಗ್ರಂಥಿಗಳನ್ನು ಹೊಂದಿರುತ್ತವೆ. ಮೊಡವೆಯನ್ನು ಕೀಳುವುದು ಮಾಡುವುದು ಅಥವಾ ಹಿಸುಕುವುದು ಸಮಸ್ಯೆಯನ್ನು ಕೊನೆ ಮಾಡುವುದಿಲ್ಲ. ಹಿಸುಕುವಿಕೆಯಿಂದ ಮೊಡವೆಯಲ್ಲಿರುವ ಬ್ಯಾಕ್ಟೀರಿಯಾ ಮತ್ತು ಕೀವು ಚರ್ಮಕ್ಕೆ ಇನ್ನೂ ಆಳವಾಗಿ ಹೋಗಬಹುದು , ಇದು ಹೆಚ್ಚು ಊತ ಮತ್ತು ಕೆಂಪಾಗುವಿಕೆಗೆ ಕಾರಣವಾಗಬಹುದು. ಹಿಸುಕುವುದು ಕೂಡ ದೊಡ್ಡದಾದ ಗುಳ್ಳೆಗಳಿಗೆ ಕಾರಣವಾಗಬಹುದು ಮತ್ತು ಶಾಶ್ವತ ಗುಂಡಿಗಳು ಅಥವಾ ಕಲೆಗಳೊಂದಿಗೆ ನಿಮ್ಮನ್ನು ಕಾಡಬಹುದು. ಮೊಡವೆಯನ್ನು ಕೀಳುವುದು ಉತ್ತಮ ಮಾರ್ಗವಲ್ಲ, ತಾಳ್ಮೆಯು ನಿಮ್ಮ ಕೀಲಿಕೈಯಾಗಿದೆ. ಮೊಡವೆಯನ್ನು ವೇಗವಾಗಿ ಒಣಗಿಸಲು, ದಿನಕ್ಕೆ ಒಂದು ಅಥವಾ ಎರಡು…

Read More

ಮಡಿಕೇರಿ: ಐದು ಸಾವಿರಕ್ಕೂ ಹೆಚ್ಚು ಎಸ್‍ಬಿಐ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 27 ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗಿರುವ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://bank.sbi/careers ಅಥವಾ https://www.sbi.co.in/careers – Recruitment of Junior Associates 2022 ವೀಕ್ಷಿಸಬಹುದು. ಅಕ್ಟೋಬರ್‍ನಲ್ಲಿ ನಡೆಯುವ 6900 ಕ್ಕೂ ಹೆಚ್ಚು ಐಬಿಪಿಎಸ್ ಪೆÇ್ರಬೇಶನರಿ ಆಫೀಸರ್ ಹುದ್ದೆಗಳ ನೇಮಕ ಪರೀಕ್ಷೆಗೆ ಮತ್ತು ನವೆಂಬರ್‍ನಲ್ಲಿ ನಡೆಯುವ 5000 ಕ್ಕೂ ಹೆಚ್ಚು ಎಸ್‍ಬಿಐ ಕ್ಲೆರಿಕಲ್ ಹುದ್ದೆಗಳ ನೇಮಕ ಪರೀಕ್ಷೆಗೆ ಹಾಗೂ ಮುಂಬರುವ ಎಲ್ಲಾ ಬ್ಯಾಂಕ್ ಮತ್ತು ವಿಮಾ ಕಂಪನಿಗಳ ನೇಮಕಾತಿ ಪರೀಕ್ಷೆಗಳ ತಯಾರಿಗಾಗಿ ಕೃಷಿಕ್ ಸರ್ವೋದಯ ¥sóËಂಡೇಶನ್(ರಿ) ಹಾಸನ ಶಾಖೆಯಲ್ಲಿ ಸೆಪ್ಟೆಂಬರ್, 19 ರಿಂದ ನುರಿತ ವಿಷಯ ತಜ್ಞರಿಂದ ತರಬೇತಿ ಪ್ರಾರಂಭಿಸುತ್ತಿದ್ದೇವೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅತ್ಯವಶ್ಯಕವಿರುವ ಸಾರ್ಟ್‍ಕಟ್ ಟೆಕ್ನಿಕ್ಸ್ ಮತ್ತು ಸ್ಪೀಡ್ ಮೆಥಾಮೆಟಿಕ್ಸ್ ಕಲಿಕೆಯ ಮೂಲಕ ಟೈಮ್ ಮ್ಯಾನೇಜ್‍ಮೆಂಟ್ ತಂತ್ರಗಾರಿಕೆಯಿಂದ ಅತೀ ಸರಳವಾಗಿ ತರಬೇತಿ ನೀಡಲಾಗುತ್ತದೆ. ಆಸಕ್ತರು ಸೆಪ್ಟೆಂಬರ್, 18 ರೊಳಗೆ 8660217739…

Read More

ಮಡಿಕೇರಿ: ಭಾರತ ಸರ್ಕಾರವು ಸಾರ್ವಜನಿಕ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ, ಒಬ್ಬ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ಒದಗಿಸಿ ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಮಾಡಲು ಆಯುಷ್ಮಾನ್ ಭಾರತ್ ಆರೋಗ್ಯ ಅಕೌಂಟ್ (ಎಬಿಎಚ್‍ಎ/ಅಭಾ) ಕಾರ್ಡ್ ಯೋಜನೆ ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಫಲಾನುಭವಿಗಳು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದರ ಜೊತೆಗೆ ಚಿಕಿತ್ಸೆಯ ಮಾಹಿತಿಯನ್ನು ದೇಶದ ಯಾವುದೇ ಭಾಗದಲ್ಲಿ ಆನ್‍ಲೈನ್ ಮೂಲಕ ಪಡೆಯಬಹುದಾಗಿದೆ. ಸಾರ್ವಜನಿಕರು ಗ್ರಾಮ ಒನ್ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಅಕೌಂಟ್ ಕಾರ್ಡ್‍ಗೆ ಅರ್ಜಿ ಸಲ್ಲಿಸುವುದರ ಮೂಲಕ ಇದರ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ತಿಳಿಸಿದ್ದಾರೆ. ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರದಲ್ಲಿ ಅಭಾ ಕಾರ್ಡ್ ನೋಂದಣಿ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡುದಾರರಿಗೆ 5 ಲಕ್ಷದವರೆಗಿನ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡುದಾರರಿಗೆ ಚಿಕಿತ್ಸಾ ವೆಚ್ಚದಲ್ಲಿ ಶೇ.30 ರಷ್ಟು ರಿಯಾಯಿತಿ ಯು ಆರೋಗ್ಯ ಭಾರತ್ ಹೆಲ್ತ್ ಅಕೌಂಟ್ ಕಾರ್ಡ್‍ನಿಂದ…

Read More

ಬೆಂಗಳೂರು: 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100  ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. https://twitter.com/BCNagesh_bjp/status/1569333788685246465?t=4zsc3YBSn87-0-z-qfGknQ&s=08

Read More

*ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100  ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. https://twitter.com/BCNagesh_bjp/status/1569333788685246465?t=4zsc3YBSn87-0-z-qfGknQ&s=08

Read More

ಬೆಂಗಳೂರು: 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100  ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. https://twitter.com/BCNagesh_bjp/status/1569333788685246465?t=4zsc3YBSn87-0-z-qfGknQ&s=08

Read More

ಬೆಳಗಾವಿ: ಸಿನಿಮಾ ರಂಗದಲ್ಲಿ ಸಲ್ಲಿಸಿರುವ ಅಮೋಘ ಸೇವೆಯನ್ನು ಸೇವೆಯನ್ನು ಪರಿಗಣಿಸಿ ಕನ್ನಡದ ಹೆಸರಾಂತ ನಟ ರಮೇಶ್ ಅರವಿಂದ್ ಸೇರಿದಂತೆ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಸೆ.14 ರಂದು ಮಧ್ಯಾಹ್ನ 12 ಕ್ಕೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿ.ವಿ ತಿಳಿಸಿದೆ. ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ.

Read More

ನವದೆಹಲಿ: ಟೀಮ್ ಇಂಡಿಯಾದ ಟಿ 20 ಐ ವಿಶ್ವಕಪ್ 2022 ತಂಡದಲ್ಲಿ ದಿನೇಶ್ ಕಾರ್ತಿಕ್ ಸ್ಥಾನ ಪಡೆದುಕೊಂಡಿದ್ದು, ಅವರು 2022 ಟಿ 20 ಐ ವಿಶ್ವಕಪ್ ಟ್ರೋಫಿಗಾಗಿ ಸ್ಪರ್ಧಿಸಲು ಆಸ್ಟ್ರೇಲಿಯಾಕ್ಕೆ ಹಾರಲಿದ್ದಾರೆ. ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪರ ಆಡಿದ ಆಟವಿಗ ಅವರು ಟೀಮ್‌ ಇಂಡಿಯಾವನ್ನು ಸೇರಲು ಅವಕಾಶ ಮಾಡಿಕೊಟ್ಟಿದ್ದರಲ್ಲಿ ಅನುಮಾನವಿಲ್ಲ. 2007 ರಲ್ಲಿ ಉದ್ಘಾಟನಾ ಟಿ 20 ವಿಶ್ವಕಪ್ಗೆ ಭಾರತ ತಂಡದ ಭಾಗವಾಗಿದ್ದ ಡಿಕೆ, 15 ವರ್ಷಗಳ ನಂತರ ಮತ್ತೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ ಮೆನ್ ಇನ್ ಬ್ಲೂ ತಂಡವನ್ನು ಮುನ್ನಡೆಸಲಿದ್ದು, ಕೆಎಲ್ ರಾಹುಲ್ ಉಪನಾಯಕರಾಗಿದ್ದಾರೆ. 2022ರ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದ ಹರ್ಷಲ್ ಪಟೇಲ್ ಮತ್ತು ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದು, ರವಿಚಂದ್ರನ್ ಅಶ್ವಿನ್ ಕೂಡ ಸ್ಥಾನ ಪಡೆದಿದ್ದಾರೆ. “ಕನಸುಗಳು ನನಸಾಗುತ್ತವೆ” ಎಂದು ತಮಿಳುನಾಡು ನಾಯಕ ಬ್ಲೂ ಹಾರ್ಟ್ ಎಮೋಜಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. https://twitter.com/DineshKarthik/status/1569298841844826113

Read More

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ನವರು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ. ಆಸಕ್ತರು ಸೆಪ್ಟೆಂಬರ್ 16 ರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944/9964760090 ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಭಾರ ಕುಲಸಚಿವರಾದ ಡಾ.ಎ.ಖಾದರ್ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನವದೆಹಲಿ: ಸೋನಾಲಿ ಫೋಗಟ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಅನುಮೋದನೆ ನೀಡಿದೆ. ಈ ಹಿಂದೆ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಸೋನಾಲಿ ಫೋಗಟ್ ಅವರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಫೋಗಟ್ ಆಗಸ್ಟ್ ನಲ್ಲಿ ಗೋವಾದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಆಗಸ್ಟ್ 23 ರಂದು ಉತ್ತರ ಗೋವಾ ಜಿಲ್ಲೆಯ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಗೆ ತನ್ನ ಹೋಟೆಲ್ನಿಂದ ಆಕೆಯನ್ನು ಕರೆತರಲಾಯಿತು. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮೇಲ್ನೋಟಕ್ಕೆ ವೈದ್ಯರು ಹೇಳಿದ್ದರು. ಆದಾಗ್ಯೂ, ಶವಪರೀಕ್ಷೆಯು ಅವಳ ದೇಹದ ಆಗಿರೋ ಗಾಯಗಳ ಬಗ್ಗೆ ಅನುಮಾನಮೂಡಿಸಿತ್ತು. ಭಾನುವಾರ, ಸೋನಾಲಿ ಫೋಗಟ್ ಅವರ ಕುಟುಂಬವು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಗೋವಾ ಪೊಲೀಸರು ನಡೆಸಿದ ತನಿಖೆಯಿಂದ ತೃಪ್ತರಾಗದ ಕಾರಣ ಕೇಂದ್ರ ಏಜೆನ್ಸಿಯಿಂದ ತನಿಖೆ ನಡೆಸುವಂತೆ ಕೋರಿತು.

Read More


best web service company