Author: kannadanewslive

ಬೆಂಗಳೂರು : ರಸ್ತೆ, ಆಸ್ಪತ್ರೆ, ಸಂಸ್ಥೆಗಳಿಗೆ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಬ್ರಿಟಿಷರ ಕಾಲದಲ್ಲಿ ಬ್ರಿಟಿಷ್ ಖ್ಯಾತನಾಮರ ಹೆಸರುಗಳನ್ನು ಬೆಂಗಳೂರಿನ ರಸ್ತೆ, ಆಸ್ಪತ್ರೆಗಳಿಗೆ ಇಡಲಾಗಿತ್ತು. ಈ ವಿಚಾರವನ್ನು ಸಂಸದ ಪಿ.ಸಿ.ಮೋಹನ್ ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ರಸ್ತೆ, ಆಸ್ಪತ್ರೆ, ಸಂಸ್ಥೆಗಳಿಗೆ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಭಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಎಂದು ಕಡ್ಡಾಯವಾಗಿ ಇಂದಿನಿಂದಲೇ ಆದೇಶ ಮಾಡುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಬಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಹಾಗೂ…

Read More

ಬೆಂಗಳೂರು : ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ನಿನ್ನೆ ನಗರದ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಬಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಹಾಗೂ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು. ಬೆಳಗಾವಿ ಸುವರ್ಣಸೌಧಆವರಣದಲ್ಲಿ ಚೆನ್ನಮ್ಮಹಾಗೂ ರಾಯಣ್ಣನ ಪ್ರತಿಮೆ ನಿರ್ಮಿಸಲಾಗುವುದು. ಈ ಸಂಬಂಧ ಮೂರ್ತಿ ತಯಾರಕರ ಜತೆ ಮಾತುಕತೆ ನಡೆಸಿದ್ದೇವೆ ಎಂದರು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ ಮಾಡಬೇಕು, ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಅಂದಾಜು 180 ಕೋಟಿ ರು. ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು…

Read More

ಬೆಂಗಳೂರು : ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ ಮಾಡಬೇಕು, ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಅಂದಾಜು 180 ಕೋಟಿ ರು. ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಸರ್ಕಾರ ಸ್ಥಾಪಿಸುವ ಉದ್ದೇಶ ಹೊಂದಿದೆಎಂದು ಸಿಎಂ ಬೊಮ್ಮಾಯಿ ಹೇಳಿದರು. ನಿನ್ನೆ ನಗರದ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಬಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಹಾಗೂ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು. ಬೆಳಗಾವಿ ಸುವರ್ಣಸೌಧಆವರಣದಲ್ಲಿ ಚೆನ್ನಮ್ಮಹಾಗೂ ರಾಯಣ್ಣನ ಪ್ರತಿಮೆ ನಿರ್ಮಿಸಲಾಗುವುದು. ಈ ಸಂಬಂಧ ಮೂರ್ತಿ ತಯಾರಕರ ಜತೆ ಮಾತುಕತೆ ನಡೆಸಿದ್ದೇವೆ. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ ಮಾಡಬೇಕು, ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ…

Read More

ಬೆಂಗಳೂರು : ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಭಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಎಂದು ಕಡ್ಡಾಯವಾಗಿ ಇಂದಿನಿಂದಲೇ ಆದೇಶ ಮಾಡುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ನಿನ್ನೆ ನಗರದ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಬಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಹಾಗೂ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು. ಬೆಳಗಾವಿ ಸುವರ್ಣಸೌಧಆವರಣದಲ್ಲಿ ಚೆನ್ನಮ್ಮಹಾಗೂ ರಾಯಣ್ಣನ ಪ್ರತಿಮೆ ನಿರ್ಮಿಸಲಾಗುವುದು. ಈ ಸಂಬಂಧ ಮೂರ್ತಿ ತಯಾರಕರ ಜತೆ ಮಾತುಕತೆ ನಡೆಸಿದ್ದೇವೆ ಎಂದರು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ ಮಾಡಬೇಕು, ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಅಂದಾಜು 180 ಕೋಟಿ ರು.…

Read More

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಇಂದು ರಾತ್ರಿ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ ನಾಳೆ ಜನವರಿ 28ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಿ ಅಲ್ಲಿನ ಡೆನಿಸತ್ ಹೋಟೆಲ್ ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಲಿದ್ದು, ಜನವರಿ 28ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಜ.28ರಂದು ಬೆಳಿಗ್ಗೆ ಹುಬ್ಬಳ್ಳಿಯ ಕೆಎಲ್ಇ ಸೊಸೈಟಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಳಾಂಗಣ ಸ್ಟೇಡಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಂತರ ಕಾಲೇಜಿನ ಮೈದಾನದಲ್ಲಿ ಕೆಎಲ್ಇ ಸೊಸೈಟಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. . ಬಳಿಕ ಧಾರವಾಡದ ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ ಸೆಂಟರ್ನ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ . ಆಯಾ ಜಿಲ್ಲೆಗಳಲ್ಲಿ ಚುನಾವಣೆಗೆ ಸಂಬಂಧಿಸಿ ಮುಂದಿನ ಕಾರ್ಯತಂತ್ರ ಸೇರಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. https://kannadanewsnow.com/kannada/2000-high-school-teachers-750-pu-lecturers-appointed-soon-minister-bc-nagesh/ https://kannadanewsnow.com/kannada/maharashtra-based-company-owner-and-four-people-say-that-snoring-will-stop-if-you-wear-this-hat/

Read More

ಬೆಂಗಳೂರು : ಗೊರಕೆ ನಿಲ್ಲಿಸುವ ಟೋಪಿಗಳನ್ನು ಮಾರಾಟ ಮಾಡಿದರೆ ಹೆಚ್ಚು ಕಮಿಷನ್ ನೀಡುವುದಾಗಿ ಹೇಳಿಜನರಿಗೆ ಟೋಪಿ ಹಾಕಿ ಯಾಮಾರಿಸುತ್ತಿದ್ದ  ಗ್ಯಾಂಗ್ ಒಂದು ಅಂದರ್ ಆಗಿದೆ. ಚೈನ್ ಲಿಂಕ್ ಕಂಪನಿಯೊಂದರ ಮುಖ್ಯಸ್ಥ ಸೇರಿದಂತೆ ನಾಲ್ವರನ್ನು ಹೈಗೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಮುಂಬೈ ನಗರದ ಸುನೀಲ್ ಜೋಶಿ, ಬೆಂಗಳೂರಿನ ಶೇಖ್ ಸಾದಿಕ್ ಆಲಿ, ಎನ್.ಯೋಗೇಶ್ ಹಾಗೂ ಪ್ರಮೋದ್ ಗೋಪಿನಾಥ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಖದೀಮರು ತನ್ನ ಏಜೆಂಟ್ಗಳ ಸಭೆ ಕರೆದು ಸಾರ್ವಜನಿಕರಿಂದ ಮಾಗ್ನೆಟಿಕ್ ಅಂಶವಿರುವ ಮ್ಯಾಜಿಕ್ ಟೋಪಿ ಎಂದು. ಸುಳ್ಳು ಪ್ರಚಾರ ನಡೆಸಿ ಕಿಟ್ಗಳನ್ನು ಚೈನ್ ಲಿಂಕ್ ಹೆಸರಿನ ಕಂಪನಿ ಮಾರಾಟ ಮಾಡುತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಕೂಡಲೇ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.ತಲೆಗೆ ಮ್ಯಾಗ್ನೆಟಿಕ್ ಅಂಶವಿರುವ ಟೋಪಿ ಹಾಕಿಕೊಂಡರೆ ನಿದ್ರೆ ಮಾಡುವಾಗ ಗೊರಕೆ ಬರುವುದಿಲ್ಲ. ಸುಖವಾಗಿ ನಿದ್ರೆ ಮಾಡಬಹುದು ಎಂದು ಪ್ರಚಾರ ನಡೆಸಿ 25 ಸಾವಿರಕ್ಕೆ ಮಾರಾಟ ಮಾಡಲಾಗಿದೆ ಎನ್ನಲಾಗಿದೆ. ಇತ್ತೀಚೆಗೆ ಮಿಲ್ಲರ್ ರಸ್ತೆಯ ಅಂಬೇಡ್ಕರ್ ಭವನದಲ್ಲಿ…

Read More

ಬೆಂಗಳೂರು : ಶೀಘ್ರದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಿನ್ನೆ ನಡೆದ 74 ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಚಿವ ನಾಗೇಶ್ ಧ್ವಜಾರೋಹಣ ಮಾಡಿ ನಂತರ ಮಾತನಾಡಿದರು. ಶೀಘ್ರದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದರು. ರಾಜ್ಯದಲ್ಲಿ ಎಲ್ಲೆಲ್ಲಿ ಶಿಕ್ಷಕರ ಕೊರತೆ ಇದೆಯೋ ಅಂತಹ ಎಲ್ಲ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ..ಎಲ್ಲ ಶಾಲೆಗಳಲ್ಲಿ ಹೆಚ್ಚು ವರ್ಷಗಳ ಕಾಲ ಅನುಭವ ಇರುವಂತಹ ಶಿಕ್ಷಕರನ್ನು ಅತಿಥಿ ಶಿಕ್ಷಕರಾಗಿ ನಿಯೋಜನೆ ಮಾಡಿಕೊಳ್ಳಲಾಗುತ್ತದೆ ಎಂದರು. ನಿನ್ನೆ ಕೊಡಗಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ…

Read More

ಬೆಂಗಳೂರು : ಶೀಘ್ರದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಿನ್ನೆ ನಡೆದ 74 ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಚಿವ ನಾಗೇಶ್ ಧ್ವಜಾರೋಹಣ ಮಾಡಿ ನಂತರ ಮಾತನಾಡಿದರು. ಶೀಘ್ರದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದರು. ರಾಜ್ಯದಲ್ಲಿ ಎಲ್ಲೆಲ್ಲಿ ಶಿಕ್ಷಕರ ಕೊರತೆ ಇದೆಯೋ ಅಂತಹ ಎಲ್ಲ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ..ಎಲ್ಲ ಶಾಲೆಗಳಲ್ಲಿ ಹೆಚ್ಚು ವರ್ಷಗಳ ಕಾಲ ಅನುಭವ ಇರುವಂತಹ ಶಿಕ್ಷಕರನ್ನು ಅತಿಥಿ ಶಿಕ್ಷಕರಾಗಿ ನಿಯೋಜನೆ ಮಾಡಿಕೊಳ್ಳಲಾಗುತ್ತದೆ ಎಂದರು. ನಿನ್ನೆ ಕೊಡಗಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ…

Read More

ನವದೆಹಲಿ : ಬ್ಯಾಂಕ್ ಯೂನಿಯನ್ಸ್ ಜನವರಿ 30 ರಿಂದ ಎರಡು ದಿನಗಳ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ. ಶುಕ್ರವಾರ ಒಕ್ಕೂಟಗಳೊಂದಿಗೆ ಮತ್ತೊಂದು ಸುತ್ತಿನ ಸಂಧಾನ ಸಭೆ ನಡೆಯಲಿದ್ದು, ಆಗ ಬ್ಯಾಂಕ್ ಮುಷ್ಕರದ ಬಗ್ಗೆ ಫೈನಲ್ ಆಗಲಿದೆ. ಜನವರಿ 30-31 ರಂದು 2 ದಿನ ಮುಷ್ಕರ ನಡೆಯಲಿದೆ ಎನ್ನಲಾಗಿದ್ದು, ಇನ್ನೂ ಕೂಡ ನಿರ್ಧಾರ ಅಂತಿಮವಾಗಿಲ್ಲ.ಸುಮಾರು 42 ಕೋಟಿ ಖಾತೆದಾರರನ್ನು ಹೊಂದಿರುವ ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಷ್ಕರದಿಂದಾಗಿ ತನ್ನ ಶಾಖೆಗಳಲ್ಲಿ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ. “ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಮುಷ್ಕರದ ನೋಟಿಸ್ ನೀಡಿದೆ ಎಂದು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ಯುಎಫ್ಬಿಯುನ ಘಟಕ ಒಕ್ಕೂಟಗಳಾದ AIBEA, AIBOC, NCBE, AIBOA, BEFI, INBEF and INBOC ಸದಸ್ಯರು ತಮ್ಮ ಬೇಡಿಕೆಗಳನ್ನು ಬೆಂಬಲಿಸಿ 2023 ರ ಜನವರಿ 30 ಮತ್ತು 31 ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ…

Read More

ಬೆಂಗಳೂರು : 74ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ನಿನ್ನೆ ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮ ಪುರಸ್ಕೃತರನ್ನ ಘೋಷಿಸಿದ್ದು, ಮಾಜಿ ಸಿಎಂ ಎಸ್. ಎಂ ಕೃಷ್ಣರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಈ ಕುರಿತು ಎಸ್ ಎಂ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿಯವರಿಗೆ ಹಾಗೂ ಗೃಹ ಸಚಿವರಿಗೆ ಋಣಿಯಾಗಿದ್ದೇನೆ, ನನಗೆ ಬಹಳ ಸಂತೋಷವಾಗಿದೆ, ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ. ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯವಾಗಿದೆ. ಪದ್ಮ ವಿಭೂಷಣ ಘೋಷಣೆಯಾಗಿರುವುದಕ್ಕೆ ಬಹಳ ಸಂತೋಷ ಆಗಿದೆ. . ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು. ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮ ಪುರಸ್ಕೃತರನ್ನ ಘೋಷಿಸಿದ್ದು ಕನ್ನಡಿಗರಾದ ಸುಧಾ ಮೂರ್ತಿ, ಎಸ್. ಎಂ ಕೃಷ್ಣ, ಎಸ್.ಎಲ್ ಬೈರಲ್, ಉಮ್ಮಥಾಟ್ ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ಚಿಕ್ಕಬಳ್ಳಾಪುರದ ತಮಟೆ ವಾದಕ ಮುನಿ ವೆಂಕಟಪ್ಪ ಸೇರಿ 106 ಸಾಧಕರು ಸೇರಿದ್ದಾರೆ.…

Read More