Author: kannadanewslive

ಬೆಂಗಳೂರು : ರಾಜ್ಯದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಜನವರಿ 25 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ. ಜ.25ರಂದು ಬೆಳಗ್ಗೆ 11 ಗಂಟೆಗೆ ಆಗಮಿಸುವ ಅವರು ಪೊನ್ನಂಪೇಟೆ ತಾಲೂಕಿನ ಹಾತೂರು ನಂ.2784ನೇ ಪ್ರಾಥಮಿಕ ಕೃಷಿ ಸಹಕಾರ ಸಂಘದ ನೂತನ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 2.30ಕ್ಕೆ ಪೊನ್ನಪ್ಪಸಂತೆಯಲ್ಲಿ 527ನೇ ಬಾಳೆಲೆ ಪ್ರಾಥಮಿಕ ಕೃಷಿ ಸಹಕಾರ ಸಂಘದ ನೂತನ ವಾಣಿಜ್ಯ ಮಳಿಗೆಗಳನ್ನು ಪೊನ್ನಪ್ಪ ಸಂತೆ ಆವರಣದಲ್ಲಿ ಉದ್ಘಾಟಿಸಲಾಗುವುದು ಎಂದು ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಸಿ.ಸುಬ್ರಮಣ್ಯಗೌಡ ತಿಳಿಸಿದರು. https://kannadanewsnow.com/kannada/great-news-for-state-government-employees-rs-5000-incentive-for-those-who-pass-the-computer-literacy-test/ https://kannadanewsnow.com/kannada/application-invitation-for-jee-neet-exam-coaching-from-social-welfare-department-4/

Read More

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜೆ.ಇ.ಇ, ನೀಟ್ (JEE, NEET) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ 10 ತಿಂಗಳ ಅಥವಾ ನೀಟ್ ಪ್ರವೇಶ ಪರೀಕ್ಷೆ ಪ್ರಾರಂಭವಾಗುವವರೆಗೂ ಬೆಂಗಳೂರು ಅಥವಾ ಮಂಗಳೂರು ನಗರದಲ್ಲಿ ವಸತಿಯುತ ಜೆ.ಇ.ಇ / ನೀಟ್ ಲಾಂಗ್ ಟರ್ಮ್ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. https://kannadanewsnow.com/kannada/r-ashok-has-been-appointed-as-mandya-district-in-charge-minister-2/ https://kannadanewsnow.com/kannada/great-news-for-state-government-employees-rs-5000-incentive-for-those-who-pass-the-computer-literacy-test/

Read More

ಬೆಂಗಳೂರು: ಕಂಪ್ಯೂಟರ್ ಸಾಕ್ಷತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ನೌಕರರಿಗೆ ಐದು ಸಾವಿರ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಘೋಷಿಸಿದೆ. ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆಯನ್ನು ( Computer Literacy Test ) ಬಡ್ತಿ, ಮುಂಬಡ್ತಿಗಾಗಿ ಪಾಸ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಡಿಸೆಂಬರ್ 31, 2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು. ನಂತರ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ನೌಕರರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ದಿನಾಂಕ: 17.04.2021ರೊಳಗೆ ಸದರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾನಿರತ ಸರ್ಕಾರಿ ನೌಕರರು ಹಾಜರುಪಡಿಸುವ ಡಿಜಿಟಲ್ ಸಹಿ ಹೊಂದಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಪುಮಾಣ ಪತ್ರವನ್ನು ಪರಿಶೀಲಿಸಿ ಉತ್ತೀರ್ಣರಾದ ದಿನಾಂಕವನ್ನು ಖಚಿತಪಡಿಸಿಕೊಂಡು ಪ್ರೋತ್ಸಾಹ ಧನ ಮಂಜೂರು ಮಾಡಲು ಕ್ರಮಕೈಗೊಳ್ಳುವಂತೆ ಪ್ರಾಧಿಕಾರಗಳಿಗೆ ಈ ಮೂಲಕ ಸರ್ಕಾರ ಆದೇಶಿಸಿದೆ. ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012ರ ಅನ್ವಯ ದಿನಾಂಕ 17:04:2021 ರೊಳಗೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾ ನಿರತ ನೌಕರರಿಗೆ ಈ ಪ್ರೋತ್ಸಾಹ…

Read More

ತುಮಕೂರು : ಪೆಟ್ರೋಲ್ ಟ್ಯಾಂಕ್ ಸ್ವಚ್ಚಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. ತಿಪಟೂರಿನ ಹಿಂಡಿಸ್ಕೆರೆ ಗೇಟ್ ಬಳಿ ಪೆಟ್ರೋಲ್ ಟ್ಯಾಂಕ್ ಸ್ವಚ್ಚಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಮೃತಪಟ್ಟಿದ್ದಾರೆ. ಪೆಟ್ರೋಲ್ ಟಾಂಗ್ ಸ್ವಚ್ಚಗೊಳಿಸಲು ಕೆಳಗೆ ಇಳಿದಿದ್ದ ಇಬ್ಬರು ವ್ಯಕ್ತಿಗಳು ಉಸಿರುಗಟ್ಟಿ ಅಲ್ಲೇ ಸಾವನ್ನಪ್ಪಿದ್ದಾರೆ. ತಿಪಟೂರು ಪಟ್ಟಣದ ಹಿಂಡಿಸ್ಕೆರೆ ಗೇಟ್ ನಲ್ಲಿ ಪೆಟ್ರೋಲ್ ಬಂಕ್ ಟ್ಯಾಂಕ್ ನಲ್ಲಿ ಸ್ವಚ್ಚತೆ ಮಾಡಲು ಇಳಿದ ರವಿ (38) ನಾಗರಾಜ (48) ಮೃತಪಟ್ಟಿದ್ದಾರೆ. ರವಿ ಹಾಗೂ ನಾಗರಾಜ್ ಅವರನ್ನು ಟ್ಯಾಂಕ್ ತೆರೆದ ಕ್ಷಣವೇ ಇಳಿಸಲಾಗಿತ್ತು, ಅವರಿಗೆ ಯಾವುದೇ ಸುರಕ್ಷತಾ ಸಲಕರಣೆಗಳನ್ನು ನೀಡದೇ ಇರುವುದು ದುರಂತಕ್ಕೆ ಕಾರಣ ಎನ್ನಲಾಗಿದೆ. https://kannadanewsnow.com/kannada/r-ashok-has-been-appointed-as-mandya-district-in-charge-minister-2/ https://kannadanewsnow.com/kannada/good-news-for-state-government-employees-5-thousand-incentive-money-for-those-who-pass-the-computer-literacy-test/

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆಯನ್ನು ( Computer Literacy Test ) ಬಡ್ತಿ, ಮುಂಬಡ್ತಿಗಾಗಿ ಪಾಸ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಡಿಸೆಂಬರ್ 31, 2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು. ನಂತರ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿತ್ತು. ಈ ಬೆನ್ನಲ್ಲೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ನೌಕರರಿಗೆ ಐದು ಸಾವಿರ ಪ್ರೋತ್ಸಾಹ ಧನವನ್ನು ರಾಜ್ಯ  ಸರ್ಕಾರ ಘೋಷಿಸಿದೆ. ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012ರ ಅನ್ವಯ ದಿನಾಂಕ 17:04:2021 ರೊಳಗೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾ ನಿರತ ನೌಕರರಿಗೆ ಈ ಪ್ರೋತ್ಸಾಹ ಧನ ಸಿಗಲಿದೆ. ಈ ಪರೀಕ್ಷೆ ಬರೆಯಲು 2.55 ಲಕ್ಷಕ್ಕೂ ಹೆಚ್ಚು ಜನ ನೌಕರರು ನೊಂದಣಿ ಮಾಡಿಕೊಂಡಿದ್ದರೂ, 1.5 ಲಕ್ಷ ನೌಕರರಿ ಮಾತ್ರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವಧಿ ವಿಸ್ತರಣೆ  ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿ, ಮುಂಬಡ್ತಿಗೆ ಕಡ್ಡಾಯಗೊಳಿಸಲಾಗಿದ್ದಂತ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಮಾಡಲು ದಿನಾಂಕ 31-12-2023ರವರೆಗೆ ಅವಧಿ ವಿಸ್ತರಣೆಗೆ ಅನುಮತಿ ನೀಡಲಾಗಿದೆ. . ಈ ಮೂಲಕ ಸರ್ಕಾರಿ ನೌಕರರಿಗೆ…

Read More

ಬೆಂಗಳೂರು : ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಸಚಿವ ಕೆ. ಗೋಪಾಲಯ್ಯ ಅವರು ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿದ್ದರು. ಇದೀಗ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆರ್ ಅಶೋಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ಕಂದಾಯ ಸಚಿವ ಆರ್. ಅಶೋಕ್ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಚಿವ ಗೋಪಾಲಯ್ಯ ಉಸ್ತುವಾರಿ ಸಚಿವರಾಗಿದ್ದರು ಇದೀಗ ಆರ್ ಅಶೋಕ್ ಅವರನ್ನ ನೇಮಿಸಲಾಗಿದೆ. https://kannadanewsnow.com/kannada/fans-greeted-hdk-with-a-huge-dollina-haara/ https://kannadanewsnow.com/kannada/a-young-woman-died-on-the-spot-after-being-hit-by-a-canter-in-bangalore/

Read More

ಬೆಂಗಳೂರು : ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಸಚಿವ ಕೆ. ಗೋಪಾಲಯ್ಯ ಅವರು ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿದ್ದರು. ಇದೀಗ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆರ್ ಅಶೋಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ಕಂದಾಯ ಸಚಿವ ಆರ್. ಅಶೋಕ್ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಚಿವ ಗೋಪಾಲಯ್ಯ ಉಸ್ತುವಾರಿ ಸಚಿವರಾಗಿದ್ದರು ಇದೀಗ ಆರ್ ಅಶೋಕ್ ಅವರನ್ನ ನೇಮಿಸಲಾಗಿದೆ. https://kannadanewsnow.com/kannada/fans-greeted-hdk-with-a-huge-dollina-haara/ https://kannadanewsnow.com/kannada/a-young-woman-died-on-the-spot-after-being-hit-by-a-canter-in-bangalore/

Read More

ಬೆಂಗಳೂರು : ಮಾಗಡಿ ರಸ್ತೆಯಲ್ಲಿ ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಯುವತಿ  ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು  ನಡೆದಿದೆ. ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಯುವತಿ ನಳಿನಾ ಎಂಬುವವರಿಗೆ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಯುವತಿ ತಲೆಮೇಲೆ ಚಕ್ರ ಹರಿದಿದೆ. ಪರಿಣಾಮ ಸ್ಥಳದಲ್ಲೇ ಯುವತಿ ಮೃತಪಟ್ಟಿದ್ದಾಳೆ. ರಸ್ತೆ ಕಾಮಗಾರಿಯ ಗುಂಡಿ ತಪ್ಪಿಸಲು ನಳಿನಿ ಒನ್ ವೇಯಲ್ಲಿ ಬಂದಿದ್ದು, ಹಿಂದಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/fans-greeted-hdk-with-a-huge-dollina-haara/ https://kannadanewsnow.com/kannada/the-death-of-a-person-is-predicted-at-the-beginning-of-2-years-shocking-revelations-from-new-research/

Read More

ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸಗೂರು ಕ್ಷೇತ್ರದ ಮುದಗಲ್ ಪೇಟೆಯಲ್ಲಿ ಭರ್ಜರಿಯಾಗಿ ಪಂಚರತ್ನ ರಥಯಾತ್ರೆ ನಡೆಯುತ್ತಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಹೆಚ್ಡಿ ಕುಮಾರಸ್ವಾಮಿಗೆ ಡೊಳ್ಳಿನ ಹಾರ ಹಾಕುವ ಮೂಲಕ ಅಭಿಮಾನಿಗಳು ಸ್ವಾಗತಿಸಿದರು. ಈ ಕುರಿತು ಹೆಚ್ಡಿಕೆ ಟ್ವೀಟ್ ನಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು ಕ್ಷೇತ್ರದ ಮುದಗಲ್ ಪೇಟೆಯಲ್ಲಿ ಪಂಚರತ್ನ ರಥಯಾತ್ರೆಯನ್ನು ಅಭಿಮಾನಿಗಳು ಬರಮಾಡಿಕೊಂಡ ಪರಿ ಇದು. ಡೊಳ್ಳಿನ ಹಾರ ಹಾಕುವ ಮೂಲಕ ಅಭಿಮಾನಿಗಳು ನನ್ನನ್ನು ಅತ್ಯಂತ ಆತ್ಮೀಯತೆಯಿಂದ ಸ್ವಾಗತಿಸಿದರು. ಈ ಪ್ರೀತಿ, ವಿಶ್ವಾಸಕ್ಕೆ ನಾನು ಚಿರಋಣಿ ಎಂದು ಟ್ವೀಟ್ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು ವಿಧಾನಸಭೆ ಕ್ಷೇತ್ರದ ಮುದಗಲ್ ಪೇಟೆಯಲ್ಲಿ ನಡೆದ ಪಂಚರತ್ನ ರಥಯಾತ್ರೆಯ ವೇಳೆ ನೆರೆದಿದ್ದ ಜನಸ್ತೋಮ. ಈ ಅಖಂಡ ಬೆಂಬಲ ನೀಡಿದ ಮಹಾಜನತೆಗೆ ಅನಂತ ಧನ್ಯವಾದಗಳು. ಲಿಂಗಸಗೂರು ವಿಧಾನಸಭೆ ಕ್ಷೇತ್ರದ ಮುದಗಲ್ ಪೇಟೆಯಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಭಾಗವಹಿಸಿದೆ. ಮಾಜಿ ಸಚಿವ ಶ್ರೀ ವೆಂಕಟರಾವ್ ನಾಡಗೌಡರು, ಕ್ಷೇತ್ರದ ಅಭ್ಯರ್ಥಿ…

Read More

ಕಲಬುರಗಿ : ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ)ರ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವೃತ್ತಿಪರ ಮಾರ್ಗದರ್ಶನ ಮತ್ತು ತರಬೇತಿಯನ್ನು ಒದಗಿಸಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಪ್ರತಿ ವಿಷಯದಲ್ಲೂ ಕನಿಷ್ಠ 33 ಅಂಕಗಳನ್ನು ಗಳಿಸಿರಬೇಕು. ಗ್ರೇಡಿಂಗ್ ವ್ಯವಸ್ಥೆ ಇದ್ದರೆ, ನೀವು ಮೇಲಿನ ಗ್ರೇಡ್ ಅನ್ನು ಪಡೆದಿರಬೇಕು. ಡಿಸೆಂಬರ್ 31, 2023 ರೊಳಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 17 ರಿಂದ 20 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. (ಅಭ್ಯರ್ಥಿಯು 2003 ರ ಡಿಸೆಂಬರ್ 1 ರಿಂದ 2006 ರ ಜುಲೈ 1 ರವರೆಗೆ ಜನಿಸಿರಬೇಕು). ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ತರಬೇತಿ ನೀಡಲಾಗುತ್ತಿದ್ದು, ಅಭ್ಯರ್ಥಿಗಳು ತರಬೇತಿಗಾಗಿ ಒಂದು ಜಿಲ್ಲೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು. ಅರ್ಹ ಬಾಲಕರು https://bcwd.karnataka.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ 15 ಫೆಬ್ರವರಿ 2023 ರೊಳಗೆ…

Read More