Author: Kannada News

ಬೆಂಗಳೂರು :   ಬೇಕಾಬಿಟ್ಟಿ ಟೋಯಿಂಗ್‌ʼಗೆ ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಟೋಯಿಂಗ್‌ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದರು.  ಸಿಟಿಯಲ್ಲಿ ಪೊಲೀಸರ ಟೋಯಿಂಗ್ ಟಾರ್ಚರ್‌ಗೆ ಜನ ಹೈರಾಣಾಗಿ ಹೋಗಿದ್ದಾರೆ. ಇದರ ಸಂಬಂಧ ಕೆಲವು ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ಹಿನ್ನೆಲೆ ಟೋಯಿಂಗ್ ಗೊಂದಲದ ಬಗ್ಗೆ ರೇಸ್ ಕೋರ್ಸ್ ರಸ್ತೆಯಲ್ಲಿ ಶಕ್ತಿ ಭವನದಲ್ಲಿ ಬೊಮ್ಮಾಯಿ ಸಭೆ ನಡೆಸಿದರು. ಬೊಮ್ಮಾಯಿ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಇಂದು ನಡೆಯಿತು. ಹೊಸ ಮಾರ್ಗಸೂಚಿ ಸಿದ್ದಪಡಿಸೊ ತನಕ ಬೆಂಗಳೂರಿನಲ್ಲಿ ವಾಹನ ಸವಾರರಿಗೆ ಟೋಯಿಂಗ್ ಕಿರಿಕಿರಿ ಇಲ್ಲ ಎಂದು ಸಂಜೆ ನಡೆದ ಸಿಎಂ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಟೋಯಿಂಗ್ ಟಾರ್ಚರ್’ ಗೆ ವಾಹನ ಸವಾರರು ಹೈರಾಣು  ; ತಾತ್ಕಾಲಿಕ ಮದ್ದು ನೀಡಿದ ‘ಸಿಎಂ ಬೊಮ್ಮಾಯಿ’ ಟೋಯಿಂಗ್ ವಾಹನಗಳ ಕಾರ್ಯ ವೈಖರಿ ಬಗ್ಗೆ ಕೂಲಕಂಶವಾಗಿ ಪರಿಶೀಲನೆ ಮಾಡಿ. ಎಸ್‍ಒಪಿ ಏನು ಇದೆ ಅವುಗಳಲ್ಲಿ ಕೆಲವು ಬದಲಾವಣೆಗಳಿಗೆ…

Read More

ಬೆಂಗಳೂರು : ಟೋಯಿಂಗ್ ನೀತಿ ಪರಿಷ್ಕರಣೆ ಬಗ್ಗೆ ಸುದೀರ್ಘ ಚರ್ಚೆಯಾಗಿದೆ. ರಾಂಗ್​ ಪಾರ್ಕಿಂಗ್​ಗೆ ಬೇರೆ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೋಮವಾರ  ಹೇಳಿದ್ದಾರೆ. ಬೇಕಾಬಿಟ್ಟಿ ಟೋಯಿಂಗ್‌ʼಗೆ ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಟೋಯಿಂಗ್‌ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ  ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಟೋಯಿಂಗ್ ನೀತಿ ಪರಿಷ್ಕರಣೆ ಬಗ್ಗೆ ಸುದೀರ್ಘ ಚರ್ಚೆಯಾಗಿದೆ. ರಾಂಗ್​ ಪಾರ್ಕಿಂಗ್​ಗೆ ಬೇರೆ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು. ಟೋಯಿಂಗ್ ವೆಹಿಕಲ್ ನಿಯಂತ್ರಣಕ್ಕೆ ಸಿಎಂ ಸೂಚಿಸಿದ್ದಾರೆ. ಪಾರದರ್ಶಕ ದೃಷ್ಟಿಯಿಂದ ಸಿಎಂ ಕೆಲ ಸೂಚನೆ ಕೊಟ್ಟಿದ್ದಾರೆ. ಕೆಲವು ಬದಲಾವಣೆಗಳನ್ನು ತರಲು ಚಿಂತನೆ ನಡೆಸಲಿದ್ದೇವೆ ಎಂದು ಟೋಯಿಂಗ್ ನೀತಿ ಪರಿಷ್ಕರಣೆ ಸಂಬಂಧ ಸಿಎಂ ಸಭೆ ವಿಚಾರವಾಗಿ ಡಾ.ಬಿ.ಆರ್. ರವಿಕಾಂತೇಗೌಡ ಹೇಳಿಕೆ ನೀಡಿದ್ದಾರೆ. ಟೋಯಿಂಗ್ ವೆಹಿಕಲ್ ನಿಯಂತ್ರಣಕ್ಕೆ ಸಿಎಂ ಸೂಚಿಸಿದ್ದಾರೆ. ಪಾರದರ್ಶಕ ದೃಷ್ಟಿಯಿಂದ ಸಿಎಂ ಕೆಲ ಸೂಚನೆ…

Read More

ಬೆಂಗಳೂರು : ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಅನುಮತಿ ನೀಡಿಲ್ಲ, ಒಂದು ವೇಳೆ ಕಾರ್ಯಾಚರಣೆ ನಡೆಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಅಯುಕ್ತ ನರೇಂದ್ರ ಹೋಳ್ಕರ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿರುವ ಅವರು ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಅನುಮತಿ ನೀಡಿಲ್ಲ, ಒಂದು ವೇಳೆ ಕಾರ್ಯಾಚರಣೆ ನಡೆಸಿದರೆ ಕ್ರಮ ಕೈಗೊಳ್ಳಲಾಗುವುದು. ಅನುಮತಿ ಇಲ್ಲದಿದ್ದರೂ ಅನಧಿಕೃತವಾಗಿ ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆ ನಡೆಸುವುದು ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಆಗಿದೆ. ಸಾರ್ವಜನಿಕರು ಇಂತಹ ಬೈಕ್ ಟ್ಯಾಕ್ಸಿ ಸೇವೆ ಪಡೆಯಬಾರದು. ನಿಯಮ ಮೀರಿದ್ರೆ ಮೋಟಾರು ವಾಹನ ಕಾಯಿದೆ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೈಕ್ ಟ್ಯಾಕ್ಸಿ ಆಗಿ  ಕಾರ್ಯಾಚರಣೆ ಬಗ್ಗೆ ಕೋರ್ಟ್ ನಲ್ಲಿ ಕೇಸ್ ಇದೆ. ಈ ಕುರಿತು ನ್ಯಾಯಾಲಯ ತೀರ್ಮಾನ ಪ್ರಕಟಿಸಲಿದೆ. ಆದರೆ ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಅನುಮತಿ ಇಲ್ಲ ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಅಯುಕ್ತ ನರೇಂದ್ರ ಹೋಳ್ಕರ್…

Read More

ಬೆಂಗಳೂರು : ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಅನುಮತಿ ನೀಡಿಲ್ಲ, ಒಂದು ವೇಳೆ ಕಾರ್ಯಾಚರಣೆ ನಡೆಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಅಯುಕ್ತ ನರೇಂದ್ರ ಹೋಳ್ಕರ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿರುವ ಅವರು ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಅನುಮತಿ ನೀಡಿಲ್ಲ, ಒಂದು ವೇಳೆ ಕಾರ್ಯಾಚರಣೆ ನಡೆಸಿದರೆ ಕ್ರಮ ಕೈಗೊಳ್ಳಲಾಗುವುದು. ಅನುಮತಿ ಇಲ್ಲದಿದ್ದರೂ ಅನಧಿಕೃತವಾಗಿ ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆ ನಡೆಸುವುದು ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಆಗಿದೆ. ಸಾರ್ವಜನಿಕರು ಇಂತಹ ಬೈಕ್ ಟ್ಯಾಕ್ಸಿ ಸೇವೆ ಪಡೆಯಬಾರದು. ನಿಯಮ ಮೀರಿದ್ರೆ ಮೋಟಾರು ವಾಹನ ಕಾಯಿದೆ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೈಕ್ ಟ್ಯಾಕ್ಸಿ ಆಗಿ  ಕಾರ್ಯಾಚರಣೆ ಬಗ್ಗೆ ಕೋರ್ಟ್ ನಲ್ಲಿ ಕೇಸ್ ಇದೆ. ಈ ಕುರಿತು ನ್ಯಾಯಾಲಯ ತೀರ್ಮಾನ ಪ್ರಕಟಿಸಲಿದೆ. ಆದರೆ ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಅನುಮತಿ ಇಲ್ಲ ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಅಯುಕ್ತ ನರೇಂದ್ರ ಹೋಳ್ಕರ್…

Read More

ಉಡುಪಿ : ಜಿಲ್ಲೆಯಲ್ಲಿ  ಭಾರೀ ಚರ್ಚೆಗೆ ಕಾರಣವಾದ ಹಿಜಾಬ್ ವಿಚಾರ ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ​ಹೌದು,  ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ ಆಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿ ನೀಡಿಲ್ಲ, ಆದ್ದರಿಂದ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಹಿಜಾಬ್ ಧರಿಸುವಿಕೆ ವಿಚಾರ ಬಹಳ ಚರ್ಚೆಯಾಗುತ್ತಿದ್ದು, ಹಲವು ತಿರುವು ಪಡೆದುಕೊಳ್ಳುತ್ತಿದೆ.  ಹಿಜಾಬ್ ವಿಚಾರ ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. https://kannadanewsnow.com/kannada/big-breaking-news-ranji-trophy-date-anounce-bcci/ https://kannadanewsnow.com/kannada/big-breaking-news-general-manager-dheeraj-malohtra-resign/  

Read More

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ರಡಾರ್‌ನಿಂದ ಜಪಾನ್​ನ ಯುದ್ಧ ವಿಮಾನವೊಂದು ಕಣ್ಮರೆಯಾಗಿದೆ. ಈ ಬಗ್ಗೆ ಜಪಾನ್‌ ಮಿಲಿಟರಿ ಮಾಹಿತಿ ನೀಡಿದ್ದು,   ಟೇಕ್-ಆಫ್ ಆದ ನಂತರ ಕೊಮಾಟ್ಸು ಕಂಟ್ರೋಲ್ ಟವರ್‌ನ ಡೇಟಾದಿಂದ F15 ಜೆಟ್‌ನ ಟ್ರ್ಯಾಕ್ ಕಣ್ಮರೆಯಾಯಿತು,  ನಾಪತ್ತೆಯಾದ ಯುದ್ಧ ವಿಮಾನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಜಪಾನ್‌ ಮಿಲಿಟರಿ ತಿಳಿಸಿದೆ.  ಜಪಾನ್ ಸಮುದ್ರದ ಮಧ್ಯ ಇಶಿಕಾವಾ ಪ್ರದೇಶದ ಕೊಮಾಟ್ಸು ವಾಯುನೆಲೆಯಿಂದ 5 ಕಿ.ಮೀ. ದೂರದಲ್ಲಿ ವಿಮಾನವು ಕಣ್ಮರೆಯಾಯಿತು, ಎಷ್ಟು ಜನರು ವಿಮಾನದಲ್ಲಿದ್ದರು ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿದೆ. https://kannadanewsnow.com/kannada/lpg-subsidy-rule-change-major-change-in-subsidy-rules-for-free-lpg-connectivity-heres-the-full-story/ https://kannadanewsnow.com/kannada/good-news-to-savadatti-yallamma-devotees/

Read More

ಬೆಳಗಾವಿ : ಕೋವಿಡ್ ಸೋಂಕಿನ ಪ್ರಕರಣ ಕಡಿಮೆಯಾದ ಹಿನ್ನೆಲೆ ಜಿಲ್ಲೆಯ ಸುಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ವಿಧಿಸಲಾಗಿದ್ದ ಭಕ್ತಾದಿಗಳ ಪ್ರವೇಶ ನಿರ್ಬಂಧವವನ್ನು ತೆರವುಗೊಳಿಸಲಾಗಿದೆ. ಕೋವಿಡ್ ಹಿನ್ನೆಲೆ ಸರ್ಕಾರದ ಮಾರ್ಗಸೂಚಿ ಅನ್ವಯ ಕಳೆದ ಒಂದು ತಿಂಗಳ ಹಿಂದೆ ಯಲ್ಲಮ್ಮ ದೇವಿ ದೇವಾಲಯದಲ್ಲಿ ಸಾರ್ವಜನಿಕರ ದರ್ಶನಕ್ಕೆ ಬ್ರೇಕ್ ಹಾಕಲಾಗಿತ್ತು. ಸದ್ಯ ಮಾರ್ಗಸೂಚಿಯಲ್ಲಿ ಸಡಿಲಿಕೆಯಾಗಿದ್ದು, ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ, ಅಗತ್ಯ ಸುರಕ್ಷಾ ಕ್ರಮಗಳ ನಡುವೆ ಒಂದು ತಿಂಗಳ ನಂತರ ಯಲ್ಲಮ್ಮ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಈ ಮೂಲಕ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದೆ. https://kannadanewsnow.com/kannada/indian-coastguard-day-special-interesting-facts/ https://kannadanewsnow.com/kannada/good-news-to-obc-studentys-post-metic-scholarship/

Read More

* ರಂಜಿತ್ ಶೃಂಗೇರಿ ಬೆಂಗಳೂರು :   ರಾಜ್ಯದ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ( SCHOLARSHIP)  ಅರ್ಜಿ ಸಲ್ಲಿಸುವ ದಿನಾಂಕವನ್ನು 28:02:2022 ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಇಲಾಖೆ ಆದೇಶ ಹೊರಡಿಸಿದೆ.  ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ , ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ 31:1:2022  ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ನಂತರ ವಿದ್ಯಾರ್ಥಿಗಳು, ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಲು 28:02:2022 (ಫೆ.28) ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು https://ssp.postmatric.karnataka.gov.in/ ಪೋರ್ಟಲ್ ಮೂಲಕ…

Read More

ಬೆಂಗಳೂರು: ಉದ್ದೇಶಪೂರ್ವಕವಾಗಿಯೇ ಕಾರನ್ನು ( Car ) ಹಿಂಬದಿಯಾಗಿ ಚಲಾಯಿಸುವಂತೆ ಮಾಡಿ, ಉದ್ಯಮಿಯ ( Businessman ) ಮೊಮ್ಮಗ ಬೀದಿನಾಯಿಯ ( Street Dog ) ಮೇಲೆ ಕಾರು ಹತ್ತಿಸಿ, ವಿಕೃತಿ ಮೆರೆದಿರುವಂತ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ಸದ್ಯ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ( Bengaluru ) ಜಯನಗರ 1ನೇ ಬ್ಲಾಕ್ ನ 10ನೇ ಬಿ ಮೈನ್ ರಸ್ತೆಯಲ್ಲಿ ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗ ಆದಿ ಕೇಶವನನ್ನು ಪೊಲೀಸರು ಬಂಧಿಸಿದ್ದಾರೆ. ರಸ್ತೆಯ ಪಕ್ಕದಲ್ಲಿ ಮಲಗಿದ್ದಂತ ಬೀದಿ ನಾಯಿಯ ಮೇಲೆ ಉದ್ದೇಶ ಪೂರ್ವಕವಾಗಿ ಆಡಿ ಕಾರು ಹತ್ತಿಸಿ, ವಿಕೃತಿ ಮೆರೆದಿರೋ ಘಟನೆ ಸಿಸಿಟಿವಿ ದೃಶ್ಯಾವಳಿಯಿಂದ ತಿಳಿದು ಬಂದಿತ್ತು. ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗ ಆದಿ ಕೇಶವ ಇಂತಹ ವಿಕೃತಿ ಮೆರೆದಿದ್ದನು. ಪ್ರಕರಣ ಸಂಬಂಧ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬದ್ರಿ ಎಂಬುವವರು ನೀಡಿದ ದೂರಿನ…

Read More

ಬೆಂಗಳೂರು: ರಾಜ್ಯದಲ್ಲಿ  ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು ಹೊಸದಾಗಿ 24,172 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂದು ದೃಢಪಟ್ಟಿದ್ದು, ಕಿಲ್ಲರ್ ಕೊರೊನಾ ಸೋಂಕಿಗೆ  56   ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಇಂದು ಹೊಸದಾಗಿ 24,172  ಜನರಿಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ.,  ಬೆಂಗಳೂರಿನಲ್ಲಿ 10,692 ಕೇಸ್ ಸೇರಿದಂತೆ ರಾಜ್ಯಾಧ್ಯಂತ 24,172 ಜನರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಪಾಸಿಟಿವಿಟಿ ದರ ( Positivity Rate ) 17.11% ಕ್ಕೆ ಇಳಿಕೆಯಾಗಿರೋದಾಗಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಕಿಲ್ಲರ್ ಕೊರೋನಾ ಅಟ್ಟಹಾಸವನ್ನೇ ಮೆರೆದಿದ್ದು, ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 12   ಜನರು ಸೇರಿದಂತೆ ರಾಜ್ಯದಲ್ಲಿ 56  ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸದ್ಯ 2,44,331  ಸಕ್ರಿಯ ಪ್ರಕರಣಗಳಿದೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 17.11%  ರಷ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಆರೋಗ್ಯ ಇಲಾಖೆ ಕೊರೊನಾ ಬುಲೆಟಿನ್…

Read More


best web service company