Author: Kannada News

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಜೀವನದಲ್ಲಿ ಆರ್ಥಿಕ ಸಮಸ್ಯೆ ಅನುಭವಿಸುತ್ತಿದ್ದರೆ ಹಾಗೂ ದಾರಿದ್ರ ಬಾದೆಗೆ ಒಳಗಾದವರು ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಬೇಕು ಎಂದರೆ ಯಾವ ದೇವರ ದರ್ಶನವನ್ನು ಮಾಡಬೇಕು ಹಾಗೂ ಮನೆಯಲ್ಲಿ ಯಾವ ಗಿಡವನ್ನು ನೆಡಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ ಗೆಳೆಯರೇ ಸುಲಭವಾಗಿ ಅನೇಕ ರೀತಿಯ ಧನಾಗಮನ ಮೂಲಗಳಿಂದ ಆರ್ಥಿಕ ಸಮಸ್ಯೆಯಿಂದ ಹೊರಗೆ ಬರಬೇಕು ಎಂದರೆ ಏಳು ಮಂಗಳವಾರ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿ ದರ್ಶನ ಪಡೆದು ಆಶೀರ್ವಾದವನ್ನು ಪಡೆದುಕೊಳ್ಳುವುದರಿಂದ ಇರುವ ಆರ್ಥಿಕ ಬಾದೆಗಳು ಹಾಗೂ ದರಿದ್ರದಿಂದ ಮುಕ್ತಿ ಹೊಂದಬಹುದು ಅದ್ಭುತವಾಗಿ ಸುಬ್ರಹ್ಮಣ್ಯ ಸ್ವಾಮಿಯನ್ನು ಅನುಗ್ರಹ ಆಗುತ್ತದೆ ವಿಶೇಷವಾಗಿ 7 ಮಂಗಳವಾರ ತಪ್ಪದೇ ಸುಬ್ರಹ್ಮಣ್ಯ ಸ್ವಾಮಿಯ ಆಶೀರ್ವಾದ ದೊರೆತು ಆದಾಯದ ಮಾರ್ಗಗಳು ದೊರಕುತ್ತವೆ ಹಾಗೂ ಅವರ ಎಲ್ಲ ಸಂಕಷ್ಟದಿಂದ ಪಾರಾಗುತ್ತಾನೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಅದರಲ್ಲಿ ವಿಶೇಷವಾಗಿ ಬೆಟ್ಟದ ಮೇಲೆ ಇರುವ ಸುಬ್ರಹ್ಮಣ್ಯ ಸ್ವಾಮಿ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಈ ಸಂಪೂರ್ಣ ಸೂರ್ಯಗ್ರಹಣ ಅಂಟಾರ್ಟಿಕಾ ಕರಾವಳಿಯಲ್ಲಿ ಗೋಚರಿಸಲಿದೆ. 2021 ಡಿಸೆಂಬರ್ 4 ರಂದು ಸಂಭವಿಸುವ ಸಂಪೂರ್ಣಸೂರ್ಯಗ್ರಹಣವು ಭೂಮಿಯ ಮೇಲೆ ನೆರಳುಸೃಷ್ಟಿಸುವ ವೈಜ್ಞಾನಿಕ ವಿದ್ಯಮಾನವಾಗಿದೆ. ಅಂದರೆ, ಸೂರ್ಯನ ವಾತಾವರಣದ ಹೊರಭಾಗ ಮಾತ್ರಗೋಚರಿಸುತ್ತದೆ. ನಾವು 2021 ರ ಕೊನೆಯ ದಿನಗಳನ್ನು ಪ್ರವೇಶಿಸುತ್ತಿದ್ದೇವೆ. ಖಗೋಳ ವಿಜ್ಞಾನದ ಪ್ರಕಾರ, ಡಿಸೆಂಬರ್ ಸ್ವಲ್ಪವಿಶೇಷವಾಗಿದೆ. ಈ ವರ್ಷದ ಅಂತಿಮ ತಿಂಗಳು ಡಿಸೆಂಬರ್ 4, 2021 ರಂದು ಸೂರ್ಯಗ್ರಹಣವುಸಂಭವಿಸಲಿದೆ. ಇದು ಚಂದ್ರಗ್ರಹಣದ 15 ದಿನಗಳನಂತರ ನಿಖರವಾಗಿ ಸಂಭವಿಸುತ್ತದೆ. ಚಂದ್ರಗ್ರಹಣದ ನಂತರ ಈ ವರ್ಷದ ಎರಡನೇ ಸೂರ್ಯಗ್ರಹಣಇದಾಗಿದೆ. ಸೂರ್ಯಗ್ರಹಣಗಳು ಸಾಮಾನ್ಯವಾಗಿ ಚಂದ್ರಗ್ರಹಣಕ್ಕೆ ಎರಡು ವಾರಗಳ ಮೊದಲು ಅಥವಾ ನಂತರ ಸಂಭವಿಸುತ್ತವೆ. ಸಾಮಾನ್ಯವಾಗಿಹದಿನೈದು ದಿನಗಳ ಹಿಂದೆ ಅಥವಾ ಮುಂದೆಎರಡು ಗ್ರಹಣಗಳು ಸಂಭವಿಸುತ್ತವೆ. ಅಂದರೆ ಈವರ್ಷದಲ್ಲಿ ಈಗಾಗಲೇ ಮೂರು ಗ್ರಹಣಗಳುಸಂಭವಿಸಿವೆ. ಹಿಂದೂ ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಸೂರ್ಯಗ್ರಹಣಗಳು ಗಣನೀಯ ವೈಜ್ಞಾನಿಕಪ್ರಾಮುಖ್ಯತೆಯ ಖಗೋಳ ವಿದ್ಯಮಾನವಾಗಿದೆ. ಗ್ರಹಣವನ್ನು ದೇವತೆಗಳನ್ನು ಪೂಜಿಸುವ…

Read More

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ (Omicron Variant) ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಒಮಿಕ್ರಾನ್ ತಡೆಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಇಂದು ತಜ್ಞರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ. https://kannadanewsnow.com/kannada/karnataka-application-to-obtain-the-licence/ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಸಚಿವ ಗೋವಿಂದ ಕಾರಜೋಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಹಿರಿಯ ಅಧಿಕಾರಿ ಮಂಜುನಾಥ್ ಪ್ರಸಾದ್, ಪಾಲಿಕೆ ಅಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. https://kannadanewsnow.com/kannada/good-news-ovamicron-vs-kovaccine-more-effective-icmr/ ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದಲೇ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಂಕು ದೃಢಪಟ್ಟ ವ್ಯಕ್ತಿಯ ಸಂಪರ್ಕಿತರ ಪೈಕಿ ಐವರಲ್ಲಿ ಪಾಸಿಟಿವ್ ದೃಢಪಟ್ಟಿರುವುದರಿಂದ ಹೊಸ ಮಾರ್ಗ ಸೂಚಿ ರೂಪಿಸುವ ಕುರಿತು ಸಮಾಲೋಚನೆ ನಡೆಸಲಾಗುತ್ತಿದೆ  ಎಂದು ತಿಳಿದುಬಂದಿದೆ. https://kannadanewsnow.com/kannada/bigg-news-another-explosive-information-about-omicron-revealed-3-re-infections-by-omicron/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಒಮಿಕ್ರಾನ್ ವೈರಸ್  (Omicron Variant) ಕುರಿತಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಒಮಿಕ್ರಾನ್ ನಿಂದ 3 ಬಾರಿ ಮರು ಸೋಂಕು ಹರಡುವ ಸಾಧ್ಯತೆ ಇದೆ ಎಂದು ದಕ್ಷಿಣ ಆಫ್ರಿಕಾ ವಿಜ್ಞಾನಿಗಳು (South African scientist) ತಿಳಿಸಿದ್ದಾರೆ. https://kannadanewsnow.com/kannada/after-karnataka-tamil-nadu-two-people-omicron-variant/ ಒಮಿಕ್ರಾನ್ ಸೋಂಕಿನಿಂದ 3 ಬಾರಿ ಮರು ಸೋಂಕು ಹರಡಲು ಕಾರಣವಾಗುತ್ತದೆ ಎಂದು ದಕ್ಷಿಣ ಆಫ್ರಿಕಾ ವಿಜ್ಞಾನಿಗಳ ಅಧ್ಯಯನ ಮಾಹಿತಿ ನೀಡಿದೆ. ದಕ್ಷಿಣ ಆಫ್ರಿಕಾದಲ್ಲಿ ಈಗಾಗಲೇ 35,670 ಮಂದಿಗೆ ಮರು ಸೋಂಕು ದೃಢಪಟ್ಟಿದೆ. ಕೊರೊನಾ ಬಂದು ಗುಣಮುಖರಾಗಿದ್ದರೂ ಮರು ಸೋಂಕು ದೃಢಪಟ್ಟಿದೆ ಎಂದು ವಿಜ್ಞಾನಿಗಳ ಅಧ್ಯಯನ ಮಾಹಿತಿ ನೀಡಿದೆ. https://kannadanewsnow.com/kannada/omicron-variant-necessary-preparation-sushaded-within-a-week-to-prevent-omykron-infection-in-the-state-health-minister-dr-k-sudhakar/ ಕೊರೊನಾ ಬಂದು ಗುಣಮುಖರಾದವರಿಗೂ 90 ದಿನಗಳ ನಂತರ ಕೊರೊನಾ ಮರು ಸೋಂಕು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಮರು ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ ಎಂದು ಸೆಂಟರ್ ಎಕ್ಸ್ ಲೆನ್ಸ್ ನಿರ್ದೇಶಕ ಜುಲಿಯೆಟ್ ಪುಲಿಯಮ್ ತಿಳಿಸಿದ್ದಾರೆ. https://kannadanewsnow.com/kannada/virat-kohli-ranked-second-after-pm-narendra-modi-in-yahoos-list/

Read More

ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ (Corona 3rd Wave) ಮತ್ತು ಒಮಿಕ್ರಾನ್ ಸೋಂಕು (Omicron Variant) ತಡೆಗೆ ವಾರದೊಳಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (Health Minister Dr. K. Sudhakar) ತಿಳಿಸಿದ್ದಾರೆ. https://kannadanewsnow.com/kannada/cm-basavaraj-bommai-reaction-on-today-meeting/ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರನಾ 3 ನೇ ಅಲೆ ಮತ್ತು ಒಮಿಕ್ರಾನ್ ತಡೆಗೆ ವಾರದೊಳಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗುತ್ತದೆ. ರಾಜ್ಯದ 21 ಜಿಲ್ಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿವೆ. ಅಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡುವುದಕ್ಕೆ ಸಿದ್ದತೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. https://kannadanewsnow.com/kannada/virat-kohli-ranked-second-after-pm-narendra-modi-in-yahoos-list/ ಒಮಿಕ್ರಾನ್ ಸೋಂಕಿತರಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂದು ತಜ್ಞರ ಜೊತೆಗೆ ಚರ್ಚೆ ನಡೆಸಲಾಗಿದ್ದು, ವಿಶೇಷ ವಾರ್ಡ್ ನಲ್ಲಿ ಒಮಿಕ್ರಾನ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಚರ್ಚೆ ನಡೆಸಲಾಗಿದ್ದು, ಡೆಲ್ಟಾ ವೈರಸ್ ಮತ್ತು ಒಮಿಕ್ರಾನ್ ವೈರಸ್ ಗೆ ಒಟ್ಟಿಗೆ ಚಿಕಿತ್ಸೆ ನೀಡಬೇಕಾ ಅಥವಾ ಪ್ರತ್ಯೇಕ ಮಾಡಿ ಚಿಕಿತ್ಸೆ ನೀಡಬೇಕಾ, ಪ್ರತ್ಯೇಕ ಮಾಡಿ ಚಿಕಿತ್ಸೆ ನೀಡಬೇಕಾ…

Read More

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ (BJP-JDS) ಮೈತ್ರಿ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ, ಜೆಡಿಎಸ್ ನಡುವೆ ಚುನಾವಣಾ ಪೂರ್ವ ಮೈತ್ರಿ ಸಂಬಂಧ ಪಕ್ಷದ ಹಿರಿಯ ನಾಯಕರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಬೊಮ್ಮಾಯಿಯವರು, ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿಯ ಅಂತಿಮ ವಿವರಗಳನ್ನು ಎರಡೂ ಪಕ್ಷಗಳ ನಾಯಕತ್ವ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಇನ್ನು ದೆಹಲಿಯಲ್ಲಿ ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿರುವ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಮೈತ್ರಿ ಕುರಿತಂತೆ ಮಹತ್ವದ ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ (Omicron Variant ) ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಇಲ್ಲದಿದರೆ ಹಿಂದಿನ ಇತಿಹಾಸ ಮರುಕಳಿಸುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ (BBMP Chief Commissioner Gaurav Gupta) ಎಚ್ಚರಿಕೆ ನೀಡಿದ್ದಾರೆ. https://kannadanewsnow.com/kannada/learn-the-benefits-of-basil-leaves/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಸೋಂಕಿನ ಬಗ್ಗೆ ಬೆಂಗಳೂರಿನ ಜನತೆ ಎಚ್ಚರಿಕೆಯಿಂದ ಇರಬೇಕು. ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಎಲ್ಲರೂ 2 ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಇಲ್ಲವಾದಲ್ಲಿ ಹಿಂದಿನ ಇತಿಹಾಸ ಮರುಕಳಿಸುತ್ತದೆ ಎಂದು ಹೇಳಿದ್ದಾರೆ. https://kannadanewsnow.com/kannada/omicron-variant-karnataka-update-news/ ಒಮಿಕ್ರಾನ್ ವೈರಸ್ ತೆಗೆ ಕಠಿಣ ರೂಲ್ಸ್ ಜಾರಿ ಅಗತ್ಯವಿದೆ. ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಒಮಿಕ್ರಾನ್ ತಡೆಗೆ ಕಠಿಣ ರೂಲ್ಸ್ ಜಾರಿ ಮಾಡುವಂತೆ ಮನವಿ ಮಾಡಲಾಗುವುದು. ಕೆಲ ದಿನಗಳ ಹಿಂದೆ ತೆರವುಗೊಳಿಸಿದ್ದ ರೂಲ್ಸ್ ಮತ್ತೆ ಜಾರಿ ಮಾಡಲಾಗುವುದು ಎಂದು ಸುಳಿವು ಕೊಟ್ಟಿದ್ದಾರೆ. https://kannadanewsnow.com/kannada/good-news-for-sbi-customers-do-you-have-a-sbi-debit-card-so-you-will-get-a-loan-of-up-to-rs-1-lakh-do-you-know-how-2/

Read More

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್ ಬಿಐ ಗ್ರಾಹಕರಿಗೆ ಅನೇಕ ಸಾಲದ ಕೊಡುಗೆಗಳನ್ನು ಘೋಷಿಸಿದೆ. ಎಸ್ ಬಿಐ ಈ ಕೊಡುಗೆಯ ಮೂಲಕ ಗ್ರಾಹಕರಿಗೆ 8,000 ರೂ.ಗಳಿಂದ 1,00,000 ರೂ.ಗಳವರೆಗೆ ತ್ವರಿತ ಸಾಲವನ್ನು ನೀಡುತ್ತಿದೆ. ಈ ಸಾಲವನ್ನು ಇಎಂಐ (EMI) ಮೂಲಕವೂ ಪಡೆಯಬಹುದು ಎಂದು ಎಸ್ ಬಿಐ ತಿಳಿಸಿದೆ. https://kannadanewsnow.com/kannada/easy-way-to-make-fenugreek-waffle/ ಎಸ್ ಬಿಐ ಡೆಬಿಟ್ ಕಾರ್ಡ್ ಹೊಂದಿರುವವರು ಈ ಸಾಲಕ್ಕೆ ಅರ್ಹರಾಗಿರುತ್ತಾರೆ. ಕ್ರೆಡಿಟ್ ಕಾರ್ಡ್ ಹೊಂದಿರುವವರು ಹೇಗಾದರೂ ಕ್ರೆಡಿಟ್ ಕಾರ್ಡ್ ಇಎಂಐ ಆಯ್ಕೆಯನ್ನು ಆಯ್ಕೆ ಮಾಡುತ್ತಾರೆ. ಆದರೆ ಕ್ರೆಡಿಟ್ ಕಾರ್ಡ್ ಇಲ್ಲದವರೂ ಎಸ್ ಬಿಐ ಡೆಬಿಟ್ ಕಾರ್ಡ್ ಅಂದರೆ ಎಎನ್ ಟಿ ಕಾರ್ಡ್ ಹೊಂದಿರಬೇಕು. https://kannadanewsnow.com/kannada/bangalore-many-people-who-have-come-to-the-state-from-theafrica-are-suffering-from-loss-and-increased-anxiety/ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಸಾಲವನ್ನು ಪೂರ್ವ-ಅನುಮೋದಿತ ವಿಧಾನದ ಮೂಲಕ ನೀಡುತ್ತಿದೆ. ಅಂದರೆ ಗ್ರಾಹಕರಿಗೆ ಮುಂಗಡವಾಗಿ ಸಾಲಕ್ಕೆ ಅನುಮೋದನೆ ನೀಡಲಾಗುವುದು. ಎಸ್ ಬಿಐ ಡೆಬಿಟ್ ಕಾರ್ಡ್ ಇಎಂಐ ಬಯಸುವ ಗ್ರಾಹಕರು ಈ ಆಯ್ಕೆಯನ್ನು…

Read More

ಬೆಂಗಳೂರು : ನಿನ್ನೆ ಸಂಜೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರಾನ್ ಸೋಂಕು (Omicron Variant) ದೃಡಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸೋಂಕಿತರ ಸಂಪರ್ಕಿತರ ಪತ್ತೆಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ. https://kannadanewsnow.com/kannada/bangalore-an-omicron-infected-doctors-wife-suffers-from-kovid-infection-and-increased-anxiety/ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ಸಂಜೆ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸೋಂಕಿತರ ಸಂಪರ್ಕಿತರ ಪತ್ತೆಗೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಒಮಿಕ್ರಾನ್ ವೈರಸ್ ಹೇಗೆ ನಿಭಾಯಿಸಬೇಕೆಂದು ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಸಭೆಯ ಬಳಿಕ ಮಾರ್ಗಸೂಚಿ ಸಿದ್ದಪಡಿಸುತ್ತೇವೆ. ಬೇರೆ ಬೇರೆ ದೇಶಗಳಲ್ಲಿ ಪ್ರೋಟೋಕಾಲ್ ಹೇಗೆ ಎಲ್ಲದರ ಬಗ್ಗೆ ಅಧ್ಯಯನ ನಡೆಸಿ ಒಮಿಕ್ರಾನ್ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. https://kannadanewsnow.com/kannada/bigg-breaking-news-corona-infection-for-wife-of-bengaluru-doctor-diagnosed-with-omykran-infection/

Read More

ಬೆಂಗಳೂರು : ಒಮಿಕ್ರಾನ್ ವೈರಸ್ (Omicron Variant) ಸೋಂಕಿತ ಬೆಂಗಳೂರಿನ ವೈದ್ಯನ ಪತ್ನಿಗೂ ಕೊರೊನಾ ಸೋಂಕು (Corona infection) ದೃಢಪಟ್ಟಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/bigshock-for-atm-customers-increase-in-cash-withdrawal-fees-heres-the-details-atm-cash-withdrawal-charges-increase/ ಬೆಂಗಳೂರಿನ 46 ವರ್ಷದ ವೈದ್ಯರಿಗೆ ನಿನ್ನೆ ಒಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರಿಗೆ ಕೊರನಾ ಟೆಸ್ಟ್ ಮಾಡಲಾಗಿದ್ದು, ಈ ವೇಳೆ ವೈದ್ಯರ ಪತ್ನಿಗೂ ಕೊರೊನಾ ಸೋಂಕು ಪತ್ತೆಯಾಗಿದ್ದು, ಸದ್ಯ ವೈದ್ಯರ ಪತ್ನಿಯ ಸ್ಯಾಂಪಲ್ ಜಿನೋವಿಕ್ ಸೀಕ್ವೇನ್ಸ್ ಗೆ ಕಳುಹಿಸಲಾಗಿದೆ. https://kannadanewsnow.com/kannada/omicron-variant-11-people-arrive-from-abroad-in-davanagere-district-7-days-quarantine/ ವೈದ್ಯರ ಪತ್ನಿಯೂ ಸರ ಕಣ್ಣಿನ ವೈದ್ಯೆಯಾಗಿದ್ದು, ಆಸ್ಪತ್ರೆಯಲ್ಲಿ ಕ್ಲೋಸ್ ಕಾಂಟ್ಯಾಕ್ಟ್ ನಲ್ಲಿ ಚೆಕ್ ಮಾಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದವರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಆತಂಕ ಶುರುವಾಗಿದೆ. https://kannadanewsnow.com/kannada/india-reports-9216-new-cases-in-the-last-24-hours/

Read More


best web service company