Author: Kannada News

ದಕ್ಷಿಣ ಕನ್ನಡ: ಯುವತಿಯರ ಮೇಲೆ ಅತ್ಯಾಚಾರ ಪ್ರಕರಣಗಳು ಅಲ್ಲಲ್ಲಿ ವರದಿಯಾಗೋದನ್ನು ನೀವು ಕೇಳಿದ್ದಿರಿ. ಆದ್ರೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೊಂದು ಪೈಶಾಚಿಕ ಕೃತ್ಯ ನಡೆದಿದೆ. ತಾಯಿಯ ( Mother ) ಮೇಲೆ ಮಗನೊಬ್ಬ ಅತ್ಯಾಚಾರ ( Rape ) ಮಾಡಿ ವಿಕೃತಿ ಮೆರೆದಿದ್ದಾನೆ. https://kannadanewsnow.com/kannada/school-close-in-mandya-district/ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕದಂಬಾಡಿ ಗ್ರಾಮದ ಕುರಿಕ್ಕಾರದಲ್ಲೇ ಹೀಗೊಂದು ಪೈಶಾಚಿಕ ಕೃತ್ಯವನ್ನು ಪಾಪಿಮಗನೊಬ್ಬ ನಡೆಸಿರೋದು. ಜ.12ರಂದು ಕುರಿಕ್ಕಾರ ಗ್ರಾಮದಲ್ಲಿ ಆರೋಪಿಯೊಬ್ಬ ತನ್ನ ತಾಯಿಯ ಮೇಲೆ ಎರಗಿ ಅತ್ಯಾಚಾರ ನಡೆಸಿದ್ದಾನೆ. ಅಂದಹಾಗೇ ಆರೋಪಿಯ ಹಾಗೂ ಅತ್ಯಾಚಾರ ಸಂತ್ರಸ್ತ ಆಕೆಯ ತಾಯಿ ಒಟ್ಟಿಗೆ ವಾಸವಾಗಿದ್ದರು. ಜನವರಿ 12ರಂದು ರಾತ್ರಿ ಊಟ ಮಾಡಿ, ತಾಯಿ ಒಂದು ಕೋಣೆಯಲ್ಲಿ, ಮಗ ಮತ್ತೊಂದು ಕೋಣೆಯಲ್ಲಿ ಮಲಗಿದ್ದಾರೆ. https://kannadanewsnow.com/kannada/samanwi-father-crying-on-daughter-bode/ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಎದ್ದಂತ ಮಗ, ತಾಯಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕಿರುಚಾಡಿದಂತ ತಾಯಿಯ ಬಾಯಿಗೆ ಬಟ್ಟೆ ತುರುಕಿ ಪೈಶಾಚಿಕ ಕೃತ್ಯ ನಡೆಸಿದ್ದಾನೆ. ವಿಷಯ ತಿಳಿಸಿದ್ರೆ ಕೊಲ್ಲೋದಾಗಿಯೂ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತೆ…

Read More

ಬೆಂಗಳೂರು : ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು ಆನ್ ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು ನೀಡಲು ಬದ್ಧವಾಗಿದೆ ಎಂದು ಹೇಳಿದರು. https://kannadanewsnow.com/kannada/school-close-in-mandya-district/ 72 ದೇಶಗಳ ಒಕ್ಕೂಟ ರಚನೆಯಾಗಿ ಹಲವಾರು ವಿಚಾರಗಳ ವಿನಿಮಯಕ್ಕೆ ಕಾಮನ್ವೆಲ್ತ್ ಒಕ್ಕೂಟ ವೇದಿಕೆಯಾಗಿದೆ. ಸಮಾನ ಚಿಂತನೆ ಇರುವ ರಾಷ್ಟ್ರಗಳ ಬಾಂಧವ್ಯ ಗಟ್ಟಿಗೊಳ್ಳಲು, ಅದರಲ್ಲೂ ಯುವಪೀಳಿಗೆಯಲ್ಲಿ ಬಾಂಧವ್ಯ ಮುಂದುವರೆಯಬೇಕೆಂಬ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಾರೆ. ಕ್ರೀಡಾಕೂಟದ ಬ್ಯಾಟನ್ ಇಂದು 9000…

Read More

ಬೆಂಗಳೂರು: ಖಾಸಗೀ ಮನರಂಜನಾ ವಾಹಿನಿಯ ರಿಯಾಲಿಟಿ ಶೋ ನಲ್ಲಿ ಹೆಸರುವಾಸಿಯಾಗಿದ್ದಂತ ಪುಟಾಣಿ ಸಮನ್ವಿ, ನಿನ್ನೆ ಟಿಪ್ಪರ್ ಲಾರಿ ಚಾಲಕನ ಅಜಾಗರೂಕ ಚಾಲನೆಯಿಂದ ಬೈಕ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಳು. ಸಮನ್ವಿಯ ಮೃತ ದೇಹ ಕಂಡ ತಂದೆ ರೂಪೇಶ್.. ಮಗಳೇ ನನ್ನ ಕ್ಷಮಿಸಿ ಬಿಡು.. ನಿನ್ನ ಉಳಿಸಿಕೊಳ್ಳೋದಕ್ಕೆ ಆಗಲಿಲ್ಲ ಎಂಬುದಾಗಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. https://kannadanewsnow.com/kannada/school-close-in-mandya-district/ ನಿನ್ನೆ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ, ಆಕೆಯ ತಾಯಿಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ ಟಿಪ್ಪರ್ ಲಾರಿಯೊಂದು ಓವರ್ ಟೇಕ್ ಮಾಡೋ ಬರದಲ್ಲಿ, ಇವರು ತೆರಳುತ್ತಿದ್ದಂತ ಸ್ಕೂಟಿಗೆ ಡಿಕ್ಕಿಯಾಗಿತ್ತು. ಟಿಪ್ಪರ್ ಬೈಕ್ ಗೆ ಡಿಕ್ಕಿಯಾಗಿ ಕೆಳಗೆ ಬಿದ್ದಂತ ಸಮನ್ವಿ ಮೂಳೆ ಮುರಿತಗೊಂಡು ತೀವ್ರ ರಕ್ತಸ್ತ್ರಾವ ಉಂಟಾಗಿ, ಆಸ್ಪತ್ರೆಗೆ ಸಾಗಿಸೋ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದರು. ಸಮನ್ವಿ ತಾಯಿ ಅಮೃತಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಗಳ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಯ ಬಳಿಯಲ್ಲಿ ಕಂಡಂತ ತಂದೆ ರೂಪೇಶ್ ಅವರು, ಮೃತದೇಹವನ್ನು ತಪ್ಪಿ, ಬಿಕ್ಕಿ ಬಿಕ್ಕಿ ಅತ್ತರು. ಅಲ್ಲದೇ ಐ ಆಂ…

Read More

ಮಂಡ್ಯ: ರಾಜ್ಯ ಸರ್ಕಾರ ಕೊರೋನಾ ( Coronavirus ) ಹೆಚ್ಚಾದ್ರೇ ಜಿಲ್ಲಾಧಿಕಾರಿಗಳೇ ಶಾಲೆಗಳಿಗೆ ರಜೆ ( School Holiday ) ಘೋಷಿಸುವಂತ ನಿರ್ಧಾರವನ್ನು ನೀಡಿತ್ತು. ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳು ( Mandya DC ) ಕೊರೋನಾ ಹೆಚ್ಚಾದ ಹಿನ್ನಲೆಯಲ್ಲಿ ಮಂಡ್ಯದಲ್ಲಿ 1 ರಿಂದ 7ನೇ ತರಗತಿ ಶಾಲೆಗಳಿಗೆ ಒಂದು ವಾರ ರಜೆ ಘೋಷಿಸಿ ಆದೇಶಿಸಿದ್ದಾರೆ. https://kannadanewsnow.com/kannada/tumkur-sp-car-news/ ಈ ಕುರಿತಂತೆ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರು ಆದೇಶ ಹೊರಡಿಸಿದ್ದು, ಶಾಲೆಗಳಲ್ಲಿ ಕೋವಿಡ್-19ರ ಸೋಂಕು ಮತ್ತು ರೂಪಾಂತರಿ ವೈರಸ್ ಓಮಿಕ್ರಾನ್ ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು, ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಮಂಡ್ಯ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ( ವಸತಿ ಶಾಲೆಗಳನ್ನು ಒಳಗೊಂಡಂತೆ ) ಎಲ್ ಕೆಜಿ, ಯುಕೆಜಿಯಿಂದ, ಅಂಗವಾಡಿ ಕೇಂದ್ರಗಳು ಸೇರಿದಂತೆ 1 ರಿಂದ 7ನೇ ತರಗತಿಯವರೆಗಿನ ಶಾಲೆಗಳನ್ನು ದಿನಾಂಕ 17-01-2022 ರಿಂದ 22-01-2022ರವರೆಗೆ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಆದೇಶಿಸಿದ್ದಾರೆ. https://kannadanewsnow.com/kannada/minister-dr-k-sudhakar-speech-on-lockdown/ ಈ ಶಾಲೆಗಳಿಗೆ ರಜೆ ಘೋಷಣೆ…

Read More

ಮಕರಸಂಕ್ರಾಂತಿಯ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಮಕರಸಂಕ್ರಾಂತಿಯ ದಿನ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ಕಾಲವು ಪುಣ್ಯಕಾಲವಾಗಿರುತ್ತದೆ. ಈ ಕಾಲದಲ್ಲಿ ತೀರ್ಥಸ್ನಾನಕ್ಕೆ ವಿಶೇಷ ಮಹತ್ವವಿದೆ. ಗಂಗಾ, ಯಮುನಾ, ಗೋದಾವರಿ, ಕೃಷ್ಣಾ ಮತ್ತು ಕಾವೇರಿ ನದಿಗಳ ದಡದಲ್ಲಿರುವ ಕ್ಷೇತ್ರದಲ್ಲಿ ಸ್ನಾನ ಮಾಡಿದರೆ ಮಹಾಪುಣ್ಯವು ಲಭಿಸುತ್ತದೆ. ಶುದ್ಧ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು ?‍♂️ ಪ್ರಧಾನ ಗುರುಗಳು ಪಂಡಿತ್: ಶ್ರೀ ?ಮೋಡಿ ಕೃಷ್ಣ ಮೂರ್ತಿ, ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ,…

Read More

ನವದೆಹಲಿ: ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ( Budget session for FY22 ) ದಿನಾಂಕ ನಿಗದಿ ಪಡಿಸಲಾಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. https://kannadanewsnow.com/kannada/tumkur-sp-car-news/ ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ( Budget session of Parliament ) ಜನವರಿ 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಅವರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ. https://kannadanewsnow.com/kannada/minister-dr-k-sudhakar-speech-on-lockdown/ ಇನ್ನು ಫೆಬ್ರವರಿ 1, 2022ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಮಾರ್ಚ್ 14ರಿಂದ ಬಜೆಟ್ ಅಧಿವೇಶನದ 2ನೇ ಭಾಗ ನಡೆದು, ಏಪ್ರಿಲ್ 8ರಂದು ಸಂಸತ್ ಬಜೆಟ್ ಅಧಿವೇಶ ಕೊನೆಗೊಳ್ಳಲಿದೆ ಎಂದು ಹೇಳಿದೆ.…

Read More

ನವದೆಹಲಿ: ಕೇಂದ್ರ ಹಣಕಾಸು ಬಜೆಟ್ ( Budget session for FY22 ) ಯಾವಾಗ ನಡೆಯಲಿದೆ ಎನ್ನುವ ಕುತೂಹಲ ಹಲವರಿಗೆ ಮೂಡಿತ್ತು. ಇದೀಗ ಕೊನೆಗೂ ಬಜೆಟ್ ಅಧಿವೇಶನಕ್ಕೆ ( Parliament Budget Session ) ದಿನಾಂಕ ನಿಗದಿಯಾಗಿದೆ. ಜನವರಿ 31 ರಿಂದ ಏಪ್ರಿಲ್ 8ರವರೆಗೆ ಈ ಬಾರಿಯ ಹಣಕಾಸು ಬಜೆಟ್ ಮಂಡನೆಯ ಸಂಸತ್ ಅಧಿವೇಶನ ನಡೆಯಲಿದೆ. https://kannadanewsnow.com/kannada/no-drink-on-weekend-curfew-says-minister-k-gopalaiah/ ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ಬಾರಿಯ ಕೇಂದ್ರ ಬಜೆಟ್ ಅಧಿವೇಶನವನ್ನು ಜನವರಿ 31, 2022ರಿಂದ ಏಪ್ರಿಲ್ 8, 2022ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ನಿನ್ನೆಗಿಂತ ಶೇ.6.7ರಷ್ಟು ಹೆಚ್ಚಾದ ಕೊರೋನಾ ಕೇಸ್: ಭಾರತದಲ್ಲಿ ಇಂದು 2,64,202 ಕೋವಿಡ್ ದೃಢ ದೇಶದಲ್ಲಿ ಕೊರೋನಾ ( Coronavirus ) ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಇಂದು ಹೊಸದಾಗಿ 2,64,202 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ.ಈ ಮೂಲಕ ನಿನ್ನೆಗಿಂತ ಇಂದು ಶೇ.6.7ರಷ್ಟು ಕೊರೋನಾ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಹೆಚ್ಚಾಗಿದೆ. https://kannadanewsnow.com/kannada/reality-show-child-samanvi-no-more/…

Read More

ತುಮಕೂರು: ಪೊಲೀಸರ ಬಗ್ಗೆ ಅನೇಕು ಹಲವು ಬಗೆಯಲ್ಲಿ ಮಾತನಾಡುತ್ತಾರೆ. ಆದ್ರೇ ಅವರು ಮಾನವೀಯತೆಗೂ, ಕೆಲಸಕ್ಕಾಗಿ ಏನೆಲ್ಲಾ ಮಾಡೋದಕ್ಕೂ ಸಿದ್ಧ. ಜನಸೇವೆಯೇ, ಜನಾರ್ಧನ ಸೇವೆ ಅಂತ ಭಾವಿಸಿದ ಅಧಿಕಾರಿಗಳು ಇದ್ದಾರೆ ಎನ್ನುವುದಕ್ಕೆ, ಈ ಘಟನೆಯೇ ಸಾಕ್ಷಿ. ಅಂದಹಾಗೇ ಪೊಲೀಸ್ ಠಾಣೆಗೆ ಬಂದಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರು ಕಂಡಂತ ಠಾಣೆಯ ಎಸ್ಐ, ಸಿಬ್ಬಂದಿಗಳೇ ಕೆಲ ಕಾಲ ಕಕ್ಕಾಬಿಕ್ಕಿಯಾಗಿದ್ದಾರೆ. ಆದ್ರೇ.. ಅದರಲ್ಲಿ ಇದ್ದದ್ದು ಮಾತ್ರ ಬೇರೆಯೇ ಆಗಿತ್ತು. ಅದೇನ್ ಘಟನೆ ಅಂತ ಮುಂದೆ ಓದಿ.. https://kannadanewsnow.com/kannada/no-drink-on-weekend-curfew-says-minister-k-gopalaiah/ ತುಮಕೂರು ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳು ಕೆಲಸಕ್ಕೆ ಈಗ ಎಲ್ಲೆಡೆ ಮೆಚ್ಚುಗೆ, ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಅವರು ಮಾಡಿದ್ದಿಷ್ಟೇ.. ದೂರುದಾರರನ್ನು ಕರೆದುಕೊಂಡು ಬರೋಕೆ ಬಾಡಿಗೆ ಕಾರು ತಗೊಂಡು ಬಾ ಅಂತ ವ್ಯಕ್ತಿಗೆ, ತಮ್ಮ ಕಾರಿನಲ್ಲಿಯೇ ದೂರುದಾರರನ್ನು ಠಾಣೆಗೆ ಕರೆದುಕೊಂಡು ಹೋಗುವಂತೆ ಕಳುಹಿಸಿಕೊಟ್ಟಿರೋದಾಗಿದೆ. ಹೌದು.. ತುಮಕೂರು ಜಿಲ್ಲೆಯ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ನಾಗೇಂದ್ರಪ್ಪ ಎಂಬುವರ ಮೇಲೆ ಹಲ್ಲೆಯಾದ ಕಾರಣ, ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಕರೆಸಿ, ವಿಚಾರಣೆ ನಡೆಸಿ,…

Read More

ಬೆಂಗಳೂರು: ಸಿಲಿಕಾನ್ ಈಗ ಕೊರೋನಾ ಹಾಟ್ ಸ್ಪಾಟ್ ( Corona Hotspot ) ಆಗುತ್ತಿದೆ. ಕರ್ನಾಟಕದ ಅರ್ಧಕ್ಕಿಂತ ಹೆಚ್ಚು ಕೊರೋನಾ ಪ್ರಕರಣಗಳು ( Coronavirus ) ಬೆಂಗಳೂರಿನಲ್ಲಿಯೇ ಪತ್ತೆಯಾಗುತ್ತಿವೆ. ಅದರಲ್ಲೂ ನಗರ ಈ ಏರಿಯಾಗಳಲ್ಲಿ ಅಂತೂ ಕೋವಿಡ್ ಕೇಸ್ ಇನ್ನೂ ಹೆಚ್ಚು. ಹೈ ರಿಸ್ಕ್ ವಾರ್ಡ್ ಗಳೆಂದೇ ಬಿಬಿಎಂಪಿ ( BBMP ) ಗುರ್ತಿಸಿದ್ದು, ನೀವು ಎಚ್ಚರ ತಪ್ಪಿದ್ರೇ.. ನಿಮಗೂ ಹೈ ರಿಸ್ಕ್ ಗ್ಯಾರಂಟಿ. https://kannadanewsnow.com/kannada/no-drink-on-weekend-curfew-says-minister-k-gopalaiah/ ನಿನ್ನೆ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದಂತ ಕೊರೋನಾ ಹೆಲ್ತ್ ಬುಲೆಟಿನ್ ನಲ್ಲಿ ಬೆಂಗಳೂರಿನಲ್ಲೇ 18,374 ಕೇಸ್ ಪತ್ತೆಯಾಗಿವೆ. ರಾಜ್ಯಾಧ್ಯಂತ 25,005 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಬೆಂಗಳೂರು ಈಗ ಕೊರೋನಾ ಹಾಟ್ ಸ್ಪಾಟ್ ಆಗಿದೆ. https://kannadanewsnow.com/kannada/57-cho-job-application-invite-on-mandya-district/ ಇಂದು ಕೂಡ 20 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್ ಬೆಂಗಳೂರಿನಲ್ಲಿ ಪತ್ತೆಯಾಗಲಿವೆ ಎನ್ನಲಾಗುತ್ತಿದೆ. ಸಿಲಿಕಾನ್ ಸಿಟಿಯ 9 ವಾರ್ಡ್ ಗಳಲ್ಲಿ ಮಾತ್ರ ಹೈ ರಿಸ್ಕ್ ಪಟ್ಟಿಯಲ್ಲಿ ಸೇರಿವೆ. https://kannadanewsnow.com/kannada/minister-dr-k-sudhakar-speech-on-lockdown/ ಗುರುವಾರ ವರದಿಯಾದಂತೆ ಬೆಳ್ಳಂದೂರು-356, ಬೇಗೂರು…

Read More

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೋನಾ ಕೇಸ್ ಗಳಿಂದಾಗಿ ( Coronavirus Case ) ಮತ್ತೆ ಲಾಕ್ ಡೌನ್ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೇ ಜನರು ಕೊರೋನಾ ಮಾರ್ಗಸೂಚಿ ( Covid-19 Guideline ) ಕ್ರಮಗಳನ್ನು ಅನುಸರಿಸಿ. ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದ್ರೇ.. ಲಾಕ್ ಡೌನ್ ( Lockdown ) ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲವೇ ಇಲ್ಲ ಎಂಬುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ. https://kannadanewsnow.com/kannada/57-cho-job-application-invite-on-mandya-district/ ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೊರೋನಾ ಸೋಂಕಿನ ಪ್ರಮಾಣ ಫೆಬ್ರವರಿ ತಿಂಗಳಿನಲ್ಲಿ ಪೀಕ್ ಹಂತಕ್ಕೆ ತಲುಪಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಫೀಕ್ ಹಂತಕ್ಕೆ ತಲುಪಿದ ಬಳಿಕ 3-4 ವಾರಗಳಲ್ಲೇ ಕಡಿಮೆ ಆಗಲಿದೆ ಅಂತಾನೂ ತಿಳಿಸಿದ್ದಾರೆ. ಹೀಗಾಗಿ ಜನರು ಕೊರೋನಾ ನಿಯಂತ್ರಣ…

Read More


best web service company