Author: Kannada News

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ( Corona Case ) ಸಂಖ್ಯೆ ಹೆಚ್ಚಳ ದಿನೇ ದಿನೇ ಮುಂದುವರೆದಿದೆ. ಇಂದು ಬೆಂಗಳೂರಿನ 9,221 ಸೇರಿದಂತೆ ರಾಜ್ಯಾಧ್ಯಂತ 11,698 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ  146 ಜನರಿಗೆ ಓಮಿಕ್ರಾನ್ ( Omicron Variant ) ದೃಢಪಟ್ಟಿದೆ. https://kannadanewsnow.com/kannada/dk-shivakumar-meet-adc-javaregowdha-tested-corona-positive/ ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳೆದ 24 ಗಂಟೆಯಲ್ಲಿ 1,50,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನ 9,221 ಸೇರಿದಂತೆ ರಾಜ್ಯಾಧ್ಯಂತ 11,698 ಜನರಿಗೆ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ. ಇನ್ನೂ 11,698 ಮಂದಿಗೆ ಇಂದು ಕೋವಿಡ್ ದೃಢಪಟ್ಟ ಕಾರಣ, ಪಾಸಿಟಿವಿಟಿ ದರ ಶೇ.7.77ಕ್ಕೆ ಏರಿಕೆಯಾಗಿದೆ. ಇಂದು ಕರ್ನಾಟಕದಲ್ಲಿ 1,148 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯಾದ್ಯಂತ 60,148 ಸಕ್ರೀಯ ಸೋಂಕಿತರಿದ್ದಾರೆ. ಇವರಲ್ಲಿ ಬೆಂಗಳೂರಿನಲ್ಲಿಯೇ 49 ಸಾವಿರ ಸಕ್ರೀಯ ಸೋಂಕಿತರಿದ್ದಾರೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ( Coronavirus ) ಏರಿಕೆಯ ಜೊತೆಗೆ ಜೊತೆಗೆ ಓಮಿಕ್ರಾನ್ ಪ್ರಕರಣಗಳ ( Omicron Variant ) ಸಂಖ್ಯೆ ಕೂಡ ಏರಿಕೆ ಕಾಣುತ್ತಿದೆ. ಇಂದು ಹೊಸದಾಗಿ 146 ಜನರಿಗೆ ಓಮಿಕ್ರಾನ್ ದೃಢಪಟ್ಟಿದೆ. https://kannadanewsnow.com/kannada/dk-shivakumar-meet-adc-javaregowdha-tested-corona-positive/ ಈ ಬಗ್ಗೆ ಟ್ವಿಟ್ಟರ್ ನಲ್ಲಿ ( Twitter ) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಅವರು ಇಂದು ಹೊಸದಾಗಿ ಬೆಂಗಳೂರಿನಲ್ಲಿ 146 ಜನರಿಗೆ ಓಮಿಕ್ರಾನ್ ( Omicron ) ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 479ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ. https://twitter.com/mla_sudhakar/status/1480505281989722114 ‘ಕೊರೋನಾ ಟೆಸ್ಟ್’ ಮಾಡಿಸಿಕೊಳ್ಳಿ ಎಂದು ‘ಡಿಕೆ ಶಿವಕುಮಾರ್’ಗೆ ಸಲಹೆ ನೀಡಿದ ಅಧಿಕಾರಿಗೇ ‘ಕೊರೋನಾ ಪಾಸಿಟಿವ್’ ಈಗಾಗಲೇ ಸಂಸದ ಡಿ.ಕೆ.ಸುರೇಶ್ ಅವರು ಡಿಕೆ ಶಿವಕುಮಾರ್ ( DK Shivakumar ) ಅವರನ್ನು ಭೇಟಿಯಾಗಿದ್ದಂತ ಅಧಿಕಾರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಗುಡುಗಿದ್ದರು. ಸರ್ಕಾರವೇ ಕೊರೋನಾ ಹರಡಿಸೋ…

Read More

ಶಿವಮೊಗ್ಗ : ವಿವಿಧ ವಿದ್ಯುತ್ ಕಾಮಗಾರಿ ಕೈಗೊಳ್ಳೋ ಹಿನ್ನಲೆಯಲ್ಲಿ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ದಿನಾಂಕ 12-01-2022ರಂದು ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ.  https://kannadanewsnow.com/kannada/minister-ashwathanarayana-speech-on-congress-mekedatu-padayatra/ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ ( MESCOM ), ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-07 ಮತ್ತು ಎಫ್-8 ಫೀಡರ್‍ಗೆ ಸಂಬಂಧಿಸಿದಂತೆ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಜನವರಿ 12 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ. https://kannadanewsnow.com/kannada/dk-shivakumar-meet-adc-javaregowdha-tested-corona-positive/ ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

Read More

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಕೆಯ ಜೊತೆಗೆ ಜೊತೆಗೆ ಓಮಿಕ್ರಾನ್ ಪ್ರಕರಣಗಳ ( Omicron Variant ) ಸಂಖ್ಯೆ ಕೂಡ ಏರಿಕೆ ಕಾಣುತ್ತಿದೆ. ಇಂದು ಹೊಸದಾಗಿ 146 ಜನರಿಗೆ ಓಮಿಕ್ರಾನ್ ದೃಢಪಟ್ಟಿದೆ. https://kannadanewsnow.com/kannada/dk-shivakumar-meet-adc-javaregowdha-tested-corona-positive/ ಈ ಬಗ್ಗೆ ಟ್ವಿಟ್ಟರ್ ನಲ್ಲಿ ( Twitter ) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಅವರು ಇಂದು ಹೊಸದಾಗಿ ರಾಜ್ಯದಲ್ಲಿ 146 ಜನರಿಗೆ ಓಮಿಕ್ರಾನ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 479ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ. https://twitter.com/mla_sudhakar/status/1480505281989722114 ‘ಕೊರೋನಾ ಟೆಸ್ಟ್’ ಮಾಡಿಸಿಕೊಳ್ಳಿ ಎಂದು ‘ಡಿಕೆ ಶಿವಕುಮಾರ್’ಗೆ ಸಲಹೆ ನೀಡಿದ ಅಧಿಕಾರಿಗೇ ‘ಕೊರೋನಾ ಪಾಸಿಟಿವ್’ ಈಗಾಗಲೇ ಸಂಸದ ಡಿ.ಕೆ.ಸುರೇಶ್ ಅವರು ಡಿಕೆ ಶಿವಕುಮಾರ್ ( DK Shivakumar ) ಅವರನ್ನು ಭೇಟಿಯಾಗಿದ್ದಂತ ಅಧಿಕಾರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಗುಡುಗಿದ್ದರು. ಸರ್ಕಾರವೇ ಕೊರೋನಾ ಹರಡಿಸೋ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದರು. ಈ ಬೆನ್ನಲ್ಲೇ…

Read More

ಬೆಂಗಳೂರು: ಸಾಮಾನ್ಯ ಜನರು ಸಂಕಷ್ಟ ಅನುಭವಿಸಿದರೂ ಪರವಾಗಿಲ್ಲ, ತಮಗೆ ಪ್ರಚಾರ ಸಿಕ್ಕಿದರೆ ಸಾಕು ಎನ್ನುವ ದುರುದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆಯ ಹೆಸರು ಹೇಳಿಕೊಂಡು ಪಾದಯಾತ್ರೆಯ ನಾಟಕವಾಡುತ್ತಿದ್ದಾರೆ. ಆದರೆ, ಇದು ಪಶ್ಚಾತ್ತಾಪದ ಯಾತ್ರೆಯಾಗಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ( Minister Dr CN Ashwathnarayana ) ಕಟಕಿಯಾಡಿದ್ದಾರೆ. https://kannadanewsnow.com/kannada/dk-shivakumar-meet-adc-javaregowdha-tested-corona-positive/ ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, `ಕೋವಿಡ್ ನಿಯಮಾವಳಿಯನ್ನು ಉಲ್ಲಂಘಿಸಿರುವ ಕಾಂಗ್ರೆಸ್ಸಿನ 30ಕ್ಕೂ ಹೆಚ್ಚು ನಾಯಕರ ಮೇಲೆ ಗೃಹ ಇಲಾಖೆಯು ಈಗಾಗಲೇ ಎಫ್ಐಆರ್ ದಾಖಲಿಸಿದೆ. ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಗಳ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು’ ಎಂದರು. `ಮೇಕೆದಾಟು ಯೋಜನೆಗೆ 2013ರಲ್ಲೇ ಹಸಿರು ನಿಶಾನೆ ಸಿಕ್ಕಿತ್ತು. ಆಗ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವೇ ಅಧಿಕಾರದಲ್ಲಿತ್ತು. ಅಂದಿನ ಸರಕಾರದಲ್ಲಿ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಈ ಯೋಜನೆಯ ಬಗ್ಗೆ ಆಸಕ್ತಿ ವಹಿಸಿದ್ದರು. ಆದರೆ, 2019ರವರೆಗೂ ಅಧಿಕಾರದಲ್ಲಿದ್ದ…

Read More

ರಾಮನಗರ: ಈಗಾಗಲೇ ಸಂಸದ ಡಿ.ಕೆ.ಸುರೇಶ್ ಅವರು ಡಿಕೆ ಶಿವಕುಮಾರ್ ( DK Shivakumar ) ಅವರನ್ನು ಭೇಟಿಯಾಗಿದ್ದಂತ ಅಧಿಕಾರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಗುಡುಗಿದ್ದರು. ಸರ್ಕಾರವೇ ಕೊರೋನಾ ಹರಡಿಸೋ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದರು. ಈ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದಂತ ಎಡಿಸಿ ಜವರೇಗೌಡ ( ADC Javaregowdha ) ಎಂಬುವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. https://kannadanewsnow.com/kannada/defence-minister-rajnath-singh-test-positive-for-covid-19/ ರಾಮನಗರದ ಕನಕಪುರದ ಬಳಿಯ ಸಂಗಮ ಕ್ಷೇತ್ರದಲ್ಲಿ ಮೇಕೆದಾಟು ಪಾದಯಾತ್ರೆ ಆರಂಭಿಸೋ ಮುನ್ನಾ, ಶನಿವಾರ ಪಾದಯಾತ್ರೆ ನಡೆಸಬೇಡಿ ಎಂಬುದಾಗಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಹೇಳೋದಕ್ಕೆ ಬಂದಿದ್ದಂತ ಎಡಿಸಿ ಜವರೇಗೌಡಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/poison-gas-leak-in-mumbais-ghatkopar-region/ ಇದಷ್ಟೇ ಅಲ್ಲದೇ ಕೊರೋನಾ ನಿಯಮ ಪಾಲಿಸಿ ಪಾದಯಾತ್ರೆ ಮಾಡುವಂತೆಯೂ ಅಂದು ಎಡಿಸಿ ಜವರೇಗೌಡ ತಿಳಿಸಿದ್ದರು. ಒಂದು ಮೂರು ನಾಲ್ಕು ನಿಮಿಷ ಮಾತನಾಡಿದ್ದಂತ ಅವರು, ಡಿಕೆ ಶಿವಕುಮಾರ್ ಗೂ ಕೊರೋನಾ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಿದ್ದರು. ಈ…

Read More

ರಾಮನಗರ: ಈಗಾಗಲೇ ಸಂಸದ ಡಿ.ಕೆ.ಸುರೇಶ್ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಂತ ಅಧಿಕಾರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಗುಡುಗಿದ್ದರು. ಸರ್ಕಾರವೇ ಕೊರೋನಾ ಹರಡಿಸೋ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದರು. ಈ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದಂತ ಎಡಿಸಿ ಜವರೇಗೌಡ ಎಂಬುವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. https://kannadanewsnow.com/kannada/defence-minister-rajnath-singh-test-positive-for-covid-19/ ರಾಮನಗರದ ಕನಕಪುರದ ಬಳಿಯ ಸಂಗಮ ಕ್ಷೇತ್ರದಲ್ಲಿ ಮೇಕೆದಾಟು ಪಾದಯಾತ್ರೆ ಆರಂಭಿಸೋ ಮುನ್ನಾ, ಶನಿವಾರ ಪಾದಯಾತ್ರೆ ನಡೆಸಬೇಡಿ ಎಂಬುದಾಗಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಹೇಳೋದಕ್ಕೆ ಬಂದಿದ್ದಂತ ಎಡಿಸಿ ಜವರೇಗೌಡಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/poison-gas-leak-in-mumbais-ghatkopar-region/ ಇದಷ್ಟೇ ಅಲ್ಲದೇ ಕೊರೋನಾ ನಿಯಮ ಪಾಲಿಸಿ ಪಾದಯಾತ್ರೆ ಮಾಡುವಂತೆಯೂ ಅಂದು ಎಡಿಸಿ ಜವರೇಗೌಡ ತಿಳಿಸಿದ್ದರು. ಒಂದು ಮೂರು ನಾಲ್ಕು ನಿಮಿಷ ಮಾತನಾಡಿದ್ದಂತ ಅವರು, ಡಿಕೆ ಶಿವಕುಮಾರ್ ಗೂ ಕೊರೋನಾ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಿದ್ದರು. ಈ ವೇಳೆ ಅವರನ್ನು ಬೈದು ಕಳಿಸಿದ್ದರು. ಈ ಬಳಿಕೆ ಪರೀಕ್ಷೆಗೆ ಒಳಪಟ್ಟಿದ್ದಂತ ಎಡಿಸಿ ಜವರೇಗೌಡ ಅವರಿಗೂ ಕೊರೋನಾ…

Read More

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ.. ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ ಸಚಿವ ಅರಗಜ್ಞಾನೇಂದ್ರ ಅವರು ಮುನ್ಸೂಚನೆ ನೀಡಿದ್ದಾರೆ. https://kannadanewsnow.com/kannada/defence-minister-rajnath-singh-test-positive-for-covid-19/ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಸೋಂಕು ಹೆಚ್ಚಳವಾದ್ರೆ ಮತ್ತೆ ಲಾಕ್ ಡೌನ್ ಮಾಡ್ಬೇಕಾಗುತ್ತೆ. ತಿಂಗಳುಗಟ್ಟಲೇ ಲಾಕ್ ಡೌನ್ ಮಾಡ್ಬೇಕಾಗುತ್ತೆ. ಮತ್ತೆ ಲಾಕ್ ಡೌನ್ ಆದ್ರೇ ಅದಕ್ಕೆ ಕಾಂಗ್ರೆಸ್ ಹೊಣೆಯಾಗಲಿದೆ. ಕೊರೋನಾ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವಂತ ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರೇನು ಅಸಾಹಯಕರಲ್ಲ ಎಂದು ತಿಳಿಸಿದರು. https://kannadanewsnow.com/kannada/defence-minister-rajnath-singh-test-positive-for-covid-19/

Read More

ಬೆಳಗಾವಿ: ರಾಜ್ಯದಲ್ಲಿ ಕೊರೋನಾ ( Coronavirus ), ಓಮಿಕ್ರಾನ್ ವೈರಸ್ ( Omicron Variant ) ಸೋಂಕು ಆರ್ಭಟಿಸುತ್ತಿದೆ. ಈ ನಡುವೆಯೂ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದಿಂದ ( Vishweshwaraiah Technological University – VTU ) ಬಿ.ಇ, ಬಿ.ಟೆಕ್ ಪರೀಕ್ಷೆಗಳನ್ನು ( BE, B.Tech Exam ) ನಿಗದಿ ಪಡಿಸಲಾಗಿತ್ತು. ಆದ್ರೇ ಈ ಪರೀಕ್ಷೆಗಳನ್ನು ಈಗ ಮುಂದೂಡಿಕೆ ಮಾಡಿ ವಿವಿ ಆದೇಶಿಸಿದೆ. https://kannadanewsnow.com/kannada/defence-minister-rajnath-singh-test-positive-for-covid-19/ ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯವು, ಬಿ.ಇ ಹಾಗೂ ಬಿ.ಟೆಕ್ ಮೂರನೇ ಸೆಮಿಸ್ಟರ್ ಪರೀಕ್ಷೆಯ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಓಡಿಡಿ ಸೆಮಿಸ್ಟರ್ ಕೊನೆಯ ಪರೀಕ್ಷೆಗಳ ಕೆಲಸದ ಸಮಯ ಈ ಹಿಂದೆ 19-02-2022 ನಿಗದಿ ಪಡಿಸಲಾಗಿತ್ತು. ಈ ದಿನಾಂಕವನ್ನು 28-03-2022ಕ್ಕೆ ಬದಲಾಯಿಸಿರೋದಾಗಿ ತಿಳಿಸಿದೆ. https://kannadanewsnow.com/kannada/other-one-document-release-minister-govinda-karajol/ ಪ್ರಾಕ್ಟಿಕಲ್ ಪರೀಕ್ಷೆಯನ್ನು ರೆಗ್ಯುಲರ್ ವಿದ್ಯಾರ್ಥಿಗಳಿಗೆ ದಿನಾಂಕ 28-03-2022 ರಿಂದ 31-03-2022ಕ್ಕೆ ನಡೆಸಲಾಗುತ್ತಿದೆ. ಥಿಯೇರಿ ಪರೀಕ್ಷೆಯನ್ನು ರೆಗ್ಯುಲರ್ ಮತ್ತು ಲೇಟರಲ್ ವಿದ್ಯಾರ್ಥಿಗಳಿಗೆ ದಿನಾಂಕ 01-04-2022ರಿಂದ 20-04-2022ರವರೆಗೆ ನಡೆಸಲಾಗುತ್ತದೆ ಎಂದು…

Read More

ನವದೆಹಲಿ: ಈಗಾಗಲೇ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಈಗ ಕೇಂದ್ರ ರಕ್ಷಣಾ ಸಚಿವ ರಾಜನಾತ್ ಸಿಂಗ್ ( Defence Minister Rajnath Singh ) ಅವರಿಗೂ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕಾರಣದಿಂದಾಗಿ ಹೋಂ ಐಸೋಲೇಷನ್ ಆಗಿದ್ದಾರೆ. https://kannadanewsnow.com/kannada/mekedatu-padayatra-continue-next-9-days-says-dk-shivakumar/ ಈ ಕುರಿತಂತೆ ಇಂದು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು, ನನಗೂ ಕೊರೋನಾ ಸೋಂಕು ಪತ್ತೆ ಪರೀಕ್ಷೆಯಿಂದ ಪಾಸಿಟಿವ್ ಎಂದು ದೃಢಪಟ್ಟಿದೆ. ಇದರಿಂದಾಗಿ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದೇನೆ. ನನ್ನ ಸಂಪರ್ಕಿತರು ಕೊರೋನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. https://twitter.com/ANI/status/1480490187394142208

Read More


best web service company