Author: Kannada News

ರಾಮನಗರ: ಸಿದ್ದರಾಮಯ್ಯ ಅವರು ಆರೋಗ್ಯ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಂಜೆ ಬರುವುದಾಗಿ ತಿಳಿಸಿದರು. ನಾನೇ ಅವರಿಗೆ ವಿಶ್ರಾಂತಿ ಪಡೆದು ನಾಳೆ ಬರುವಂತೆ ಹೇಳಿದೆ. ಉಳಿದ 9 ದಿನಗಳ ಪಾದಯಾತ್ರೆಗೆ ಸರ್ಕಾರ ಅವಕಾಶ ನೀಡುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರು ಏನಾದರೂ ಮಾಡಲಿ, ನಮ್ಮ ನಿರ್ಧಾರ ಅಚಲ. ನಿನ್ನೆ ಬಸ್ ವ್ಯವಸ್ಥೆ ಇಲ್ಲದಿದ್ದರೂ ಜನ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. https://kannadanewsnow.com/kannada/tomorrow-bjp-press-meet-in-ramanagara/ ಇಂದು ದೊಡ್ಡಾಲ ಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದಂತ ಅವರು, ಪಾದಯಾತ್ರೆ ಮಾಡಬಾರದು ಎಂದು ನೋಟೀಸ್ ನೀಡಿದ್ದು ನಿಜ. ಅದು ಕಾನೂನು ಬದ್ಧ ನೋಟೀಸ್ ಅಲ್ಲ. ಸೆಕ್ಷನ್ 144 ಅನ್ನು ಯಾವ ರೀತಿ ಜಾರಿಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ನಮ್ಮ ಪಾದಯಾತ್ರೆ ನಿಲ್ಲಿಸಲು ಈ ರೀತಿ ನಿಯಮ ಮಾಡಿದ್ದಾರೆ. ಈ ಪಾದಯಾತ್ರೆಗೆ ಯಾರೆಲ್ಲ ಬಂದಿದ್ದಾರೋ ಅವರ ವೋಟರ್ ಐಡಿ ನೀಡುತ್ತೇನೆ, ವಿಡಿಯೋ ಕಳುಹಿಸಿಕೊಡುತ್ತೇನೆ. ಕೇವಲ ರಾಮನಗರ ಮಾತ್ರವಲ್ಲ, ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಓಡಾಡಿರುವ ವಿಡಿಯೋ ಕೂಡ ಕೊಡುತ್ತೇನೆ.…

Read More

ತಮಿಳುನಾಡು: ದೇಶಾದ್ಯಂತ ಕೊರೋನಾ, ಓಮಿಕ್ರಾನ್ ಆರ್ಭಟಿಸುತ್ತಿದೆ. ಕೋವಿಡ್ ಸೋಂಕಿನ ಹೆಚ್ಚಳದಿಂದಾಗಿ ಅನೇಕ ರಾಜ್ಯಗಳಲ್ಲಿ ಕಠಿಣ ನಿಯಮಗಳನ್ನು ಸಹ ಜಾರಿಗೊಳಿಸಲಾಗಿದೆ. ಇತ್ತ ನೆರೆಯ ತಮಿಳುನಾಡಿನ ಜಾನಪದೀಯ ಸ್ಪರ್ಧೆ ಜಲ್ಲಿಕಟ್ಟಿಗೆ ( Jallikattu ) ಕೊರೋನಾ, ಓಮಿಕ್ರಾನ್ ಆರ್ಭಟದ ನಡುವೆಯೂ ಸರ್ಕಾರ ( Tamil Nadu ) ಅನುಮತಿ ನೀಡಿದೆ. https://kannadanewsnow.com/kannada/tomorrow-bjp-press-meet-in-ramanagara/ ಈ ಕುರಿತಂತೆ ಇಂದು ಹೊಸ ಮಾರ್ಗಸೂಚಿಯನ್ನು ಹೊರಡಿಸಿರುವಂತ ತಮಿಳುನಾಡು ಸರ್ಕಾರ, ಕಳೆದ ಕೆಲವು ದಿನಗಳಿಂದ ತನ್ನ ಕೋವಿಡ್-19 ಪ್ರಕರಣಗಳಲ್ಲಿ ತೀವ್ರ ಏರಿಕೆಯ ನಡುವೆ,  ಜಲ್ಲಿಕಟ್ಟು ಕಾರ್ಯಕ್ರಮಗಳಿಗೆ ಎಸ್ ಒಪಿಗಳನ್ನು ಬಿಡುಗಡೆ ಮಾಡಿದ್ದು, ಕೇವಲ 150 ಪ್ರೇಕ್ಷಕರಿಗೆ ಹಾಗೂ ಒಟ್ಟು ಆಸನ ಸಾಮರ್ಥ್ಯದ 50% ಗೆ ಅವಕಾಶದೊಂದಿಗೆ ಸ್ಪರ್ಧೆ ನಡೆಸೋದಕ್ಕೆ ಅನುಮತಿಸಿದೆ. https://kannadanewsnow.com/kannada/other-one-document-release-minister-govinda-karajol/ ರಾಜ್ಯ ಸರ್ಕಾರವು ಸಂಪೂರ್ಣ ಕೋವಿಡ್-19 ಲಸಿಕೆ ಅಥವಾ ನಕಾರಾತ್ಮಕ ಆರ್ ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಿದೆ. ಇದು 48 ಗಂಟೆಗಳಿಗಿಂತ ಹಳೆಯದಾಗಿರಬಾರದು ಎಂದು ತಿಳಿಸಿದೆ.

Read More

ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಅರಣ್ಯ ಇಲಾಖೆಯ (NFAP-Bamboo Mission) ಸಹಯೋಗದೊಂದಿಗೆ ಪರಿಶಿಷ್ಟ ಪಂಗಡದ ರೈತರು ಬಿದಿರು ಕೃಷಿಯನ್ನು ಮಾಡಲು ಪ್ರೋತ್ಸಾಹಿಸುವ ಸಲುವಾಗಿ ಪ್ರತಿ ಎಕರೆಗೆ ಮೂರು ವರ್ಷಗಳ ಕಾಲಾವಧಿಗೆ ಪ್ರತಿ ವರ್ಷ ರೂ. 18 ಸಾವಿರಗಳಂತೆ ಸಹಾಯಧನ ಒದಗಿಸಲು ಅರ್ಜಿ ಆಹ್ವಾನಿಸಿದೆ. https://kannadanewsnow.com/kannada/tomorrow-bjp-press-meet-in-ramanagara/ ಜಮೀನು ಹೊಂದಿರುವ ಕುರಿತು ಆರ್.ಟಿ.ಸಿ/ಅರಣ್ಯ ಹಕ್ಕು ಅಧಿನಿಯಮದಡಿ ಹಕ್ಕು ಪತ್ರ ಹೊಂದಿರುವ ಪ.ಪಂ.ದ ರೈತರು ನಿಗಧಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 18/01/2022 ರೊಳಗಾಗಿ ಜಮೀನು ಹಕ್ಕು ಪತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾನ್‍ಕಾಡ್, ಬ್ಯಾಂಕ್ ಪಾಸ್ ಪುಸ್ತಕಗಳ ಪ್ರತಿಯೊಂದಿಗೆ ಕಚೇರಿಯಲ್ಲಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-279222 ಮತ್ತು 9482762350 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/other-one-document-release-minister-govinda-karajol/

Read More

ಶುದ್ಧ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು ?‍♂️ ಪ್ರಧಾನ ಗುರುಗಳು ಪಂಡಿತ್: ಶ್ರೀ ?ಮೋಡಿ ಕೃಷ್ಣ ಮೂರ್ತಿ, ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ದುಷ್ಟ ಶಕ್ತಿ ಬಾದೆ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲದ ಆದಿದೈವಗಳ ಆರಾಧನೆಯಿಂದ -ಪುರಾತನ ಯಂತ್ರ-ಮಂತ್ರ ವಿಧಾನಗಳಿಂದ ಸುಧೀರ್ಘವಾಗಿ 2…

Read More

ದಾವಣಗೆರೆ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ಕೊರೋನಾ ನಿಯಮ ಮೀರಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಆಡಳಿತಾರೂಢ ಬಿಜೆಪಿ ಸರ್ಕಾರ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಸೇರಿದಂತೆ 30 ನಾಯಕ ವಿರುದ್ಧ ಎಫ್ಐಆರ್ ದಾಖಲಿಸಿದೆ. ಇತ್ತ ತಮ್ಮದೇ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ನಿಯಮ ಉಲ್ಲಂಘಿಸಿ ಬಿಜೆಪಿ ಶಾಸಕರು ಹೋರಿ ಬೆದರಿಸೋ ಸ್ಪರ್ಧೆಯಲ್ಲೂ ಭಾಗಿಯಾಗಿದ್ದಾರೆ. ಅಲ್ಲದೇ ಕ್ರಿಕೆಟ್ ಪಂದ್ಯಾವಳಿಗೂ ಚಾಲನೆ ನೀಡಿದ್ದಾರೆ. https://kannadanewsnow.com/kannada/tomorrow-bjp-press-meet-in-ramanagara/ ಹೌದು.. ಹೊನ್ನಾಳಿಯ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಹೀಗೊಂದು ಆರೋಪ ಕೇಳಿ ಬಂದಿದೆ. ಕಳೆದ ಶನಿವಾರ, ಭಾನುವಾರದಂದು ವೀಕೆಂಡ್ ಕರ್ಪ್ಯೂ ಜಾರಿಗೊಂಡಿದ್ದಂತ ಸಂದರ್ಭದಲ್ಲಿಯೇ ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಭಾಗವಹಿಸಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/virat-kohli-to-address-press-conference-shortly/ ದಾವಣಗೆರೆ ಜಿಲ್ಲೆಯ ಹೊನ್ನಾಳ್ಳಿ ತಾಲೂಕಿನ ಬಲಮುರಿಯಲ್ಲಿ ನಡೆದಂತ ಹೋರಿ ಬೆದರಿ ಸ್ಪರ್ಧೆಯಲ್ಲಿ ಶಾಸಕರು ಭಾಗವಹಿಸಿದ್ದರು ಎನ್ನಲಾಗುತ್ತಿದೆ. ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಹೆಚ್ಚು ಜನರು ಸೇರೋದಕ್ಕೆ ನಿರ್ಬಂಧ ಇರೋ ಸಂದರ್ಭದಲ್ಲಿಯೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ…

Read More

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ, ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಈ ವೇಳೆಯಲ್ಲಿಯೇ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವಂತ ಬಿಜೆಪಿ ನಾಯಕರು, ನಾಳೆ ರಾಮನಗರದಲ್ಲಿ ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಲಿದ್ದಾರೆ. https://kannadanewsnow.com/kannada/other-one-document-release-minister-govinda-karajol/ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಕಾಂಗ್ರೆಸ್ ನಡೆಸುತ್ತಿರುವಂತ ಪಾದಯಾತ್ರೆ ರಾಜಕೀಯ ನಾಟಕವಾಗಿದೆ. ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಹಾಗೂ ಎಂ.ಬಿ.ಪಾಟೀಲ್ ತ್ರಿಮೂರ್ತಿಗಳಿದ್ದಂತೆ ಎಂದು ಕಿಡಿಕಾರಿದರು. https://kannadanewsnow.com/kannada/virat-kohli-to-address-press-conference-shortly/ ನಾಳೆ ಬಿಜೆಪಿ ಪಕ್ಷದಿಂದ ರಾಮನಗರದಲ್ಲಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಖಂಡಿಸಿ ಸುದ್ಧಿಗೋಷ್ಠಿ ನಡೆಸುತ್ತಿದ್ದೇವೆ. ಈ ಸುದ್ಧಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ನಿಜವಾದ ಬಣ್ಣ ಬಯಲು ಮಾಡೋದಾಗಿ ತಿಳಿಸಿದರು.

Read More

ಬಾಗಲಕೋಟೆ: ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಕುರಿತು 2013 ರಿಂದ 2018 ರವರೆಗೆ ಅಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪಶುಸಂಗೋಪನಾ ಮತ್ತು ಮುಜರಾಯಿ ಸಚಿವರಾಗಿದ್ದ, ಟಿ.ಬಿ.ಜಯಚಂದ್ರ ರವರು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದ ಸಕರಾತ್ಮಕ ಟಿಪ್ಪಣಿ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅನುಮೋದನೆಯ ನಂತರವೂ ಅಂದಿನ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಯಾವುದೇ ಕ್ರಮ ಕೈಗೊಳ್ಳದೇ ನಿಷ್ಕ್ರಿಯರಾಗಿದ್ದರು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಕಟುವಾಗಿ ಟೀಕಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಂದಿನ ಕಾನೂನು ಸಚಿವರು ಕಡತದ LAW 15 CWD 2013 ನಲ್ಲಿ ಮಾಡಿದ ಟಿಪ್ಪಣಿಯನ್ನು ವಿವರಿಸಿದರು. “ಕಾವೇರಿ ನೀರು ಹಂಚಿಕೆ ವಿಷಯದ ಬಗ್ಗೆ ರಚಿತವಾಗಿರುವ ಕಾವೇರಿ ಜಲ ವಿವಾದ ನ್ಯಾಯಾಧಿಕರಣ ನೀಡಿರುವ ಆದೇಶ ತಮಗೆ ತಿಳಿದಿರುವ ವಿಷಯವಾಗಿದೆ. ಸದರಿ ನ್ಯಾಯಾಧಿಕರಣದ ಅಂತಿಮ ಆದೇಶದಂತೆ ಕರ್ನಾಟಕ ರಾಜ್ಯವು ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮತ್ತು ಸದರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಾದ…

Read More

ಶಿವಮೊಗ್ಗ : ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ಇಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ(ಕೋಮಾರ್ಬಿಡಿಟಿ) ಹೊಂದಿರುವ ಫಲಾನುಭವಿಗಳಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಕರೆ ನೀಡಿದರು. https://kannadanewsnow.com/kannada/anyone-is-right-action-against-corona-violators-without-charge-cm-basavaraja-bommai/ ಆರ್‍ಸಿಹೆಚ್‍ಓ ಡಾ.ನಾಗರಾಜನಾಯ್ಕ ಕಾರ್ಯಕ್ರಮದ ನಂತರ ಮಾತನಾಡಿ, ಈಗಾಗಲೇ ಲಸಿಕೆ ಪಡೆದಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಕೋವಿಡ್ ಪೋರ್ಟಲ್‍ನಲ್ಲಿ ನೊಂದಾಯಿಸಿದಂತೆ 2 ನೇ ಡೋಸ್ ಪಡೆದ 09 ತಿಂಗಳ(39 ವಾರಗಳು) ನಂತರ ಬೂಸ್ಟರ್ ಡೋಸ್ ಪಡೆಯಲು ಅರ್ಹರಿರುತ್ತಾರೆ. ಈ ಫಲಾನುಭವಿಗಳು ಈ ಮುಂಚೆ ಮೊದಲ ಹಾಗೂ ಎರಡನೇ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಆಸ್ಟ್ರೇಲಿಯಾದ ನ್ಯಾಯಾಧೀಶರು ಟೆನಿಸ್ ತಾರೆ ನೊವಾಕ್ ಜೊಕೊವಿಕ್ ( reinstated tennis star Novak Djokovic ) ಅವರ ವೀಸಾವನ್ನು ಮರುಸ್ಥಾಪಿಸಿದ್ದಾರೆ. ಕಳೆದ ವಾರ ಅವರು ಲಸಿಕೆ ಪಡೆಯದ ಕಾರಣ ಅದನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯಲ್ಲಿ ಭಾಗವಹಿಸಿ, ಆಟ ಆಡೋದಕ್ಕೆ ಫೆಡರಲ್ ನ್ಯಾಯಾಲಯವು ಅವಕಾಶ ನೀಡಿದೆ. ಸರ್ಕ್ಯೂಟ್ ನ್ಯಾಯಾಲಯದ ನ್ಯಾಯಾಧೀಶ ಆಂಥೋನಿ ಕೆಲ್ಲಿ ಅವರು 30 ನಿಮಿಷಗಳಲ್ಲಿ ಮೆಲ್ಬೋರ್ನ್ ಹೋಟೆಲ್ ಕ್ವಾರಂಟೈನ್ ನಿಂದ ಜೊಕೊವಿಕ್ ಅವರನ್ನು ಬಿಡುಗಡೆ ಮಾಡುವಂತೆ ಸೋಮವಾರ ಸರ್ಕಾರಕ್ಕೆ ಆದೇಶಿಸಿದ್ದಾರೆ. ಅಗ್ರ ಶ್ರೇಯಾಂಕಿತ ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಆಸ್ಟ್ರೇಲಿಯಾ ಓಪನ್ ನಲ್ಲಿ ಆಡುತ್ತಾರೆಯೇ ಎಂದು ನಿರ್ಧರಿಸುವ ಆಸ್ಟ್ರೇಲಿಯಾದ ನ್ಯಾಯಾಧೀಶರು ಸೋಮವಾರ ಆಸ್ಟ್ರೇಲಿಯಾದ ಕೊರೊನಾವೈರಸ್ ಪ್ರವೇಶ ಅಗತ್ಯಗಳನ್ನು ಪೂರೈಸಲು ಸರ್ಬಿಯನ್ ಇನ್ನೂ ಏನು ಮಾಡಬಹುದಿತ್ತು ಎಂದು ಪ್ರಶ್ನಿಸಿದ್ದಾರೆ. ಅವರು ಬುಧವಾರ ತಡವಾಗಿ ಮೆಲ್ಬೋರ್ನ್ ಗೆ ಆಗಮಿಸಿದ ಸ್ವಲ್ಪ ಸಮಯದ ನಂತರ ಆಸ್ಟ್ರೇಲಿಯಾ ಸರ್ಕಾರ ಅವರ ವೀಸಾವನ್ನು ರದ್ದುಗೊಳಿಸಿತು. ಏಕೆಂದರೆ ಎಲ್ಲಾ…

Read More

ನವದೆಹಲಿ: ಭಾರತೀಯ ಟೆಸ್ಟ್ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿಯ ( Indian Test captain Virat Kohli  ) ಬಗ್ಗೆ ಮಾಧ್ಯಮಗಳಲ್ಲಿ ಕಳೆದ ವಾರದಿಂದ ವಿವಿಧ ಸುದ್ದಿಗಳು ಪ್ರಸಾರವಾಗುತ್ತಿದ್ದವು. ಈ ಬಗ್ಗೆ ಇಂದು ಮಧ್ಯಾಹ್ನ 3.30ಕ್ಕೆ ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಿ, ವಿರಾಟ್ ಕೊಹ್ಲಿ ( Virat Kohli ) ಮಾತನಾಡಲಿದ್ದಾರೆ. ಹಲವು ವಿಚಾರಗಳನ್ನು ಬಿಚ್ಚಿಡಲಿದ್ದಾರೆ. ಅಲ್ಲದೇ ಅವರು, ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಲಿದ್ದಾರಾ ಎನ್ನುವ ಕುತೂಲಹ ಕೂಡ ಉಂಟಾಗಿದೆ. ಆ ಬಗ್ಗೆ  ಇಂದು ಮಧ್ಯಾಹ್ನ 3.30ಕ್ಕೆ ನಡೆಸುತ್ತಿರುವಂತ ಮಹತ್ವದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ಹೊರ ಬೀಳಲಿದೆ. https://kannadanewsnow.com/kannada/prof-chandrashekhar-patil-death-last-respect-of-police/ ದಕ್ಷಿಣ ಅರಿಕಾ ಪ್ರವಾಸದಲ್ಲಿ, ಭಾರತೀಯ ಟೆಸ್ಟ್ ನಾಯಕ ಸೆಂಚುರಿಯನ್ ಮತ್ತು ಜೋಹಾನ್ಸ್ ಬರ್ಗ್ ಟೆಸ್ಟ್ ಪಂದ್ಯದ ಸಮಯದಲ್ಲಿ ಮಾಧ್ಯಮದವರೊಂದಿಗೆ ಭಾರತೀಯ ಟೆಸ್ಟ್ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ದೂರ ಉಳಿದಿದ್ದರು. ಅಲ್ಲದೇ ಪಂದ್ಯಪೂರ್ವ ಸಮಾವೇಶಗಳಿಂದ ದೂರ ಉಳಿದಿದ್ದರು. ಜೋಹಾನ್ಸ್ ಬರ್ಗ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್…

Read More


best web service company