Author: Kannada News

ಶಿವಮೊಗ್ಗ: ನಾಳೆಯಿಂದ ದಿನಾಂಕ 09.08.2022 ರವರೆಗೆ ಆರು ತಿಂಗಳ ಅವಧಿಗೆ ಪ್ರಾಯೋಗಿಕ ಆಧಾರದ ಮೇಲೆ ಪಾರ್ಸಲ್ ಲೋಡಿಂಗ್ ಅನ್ನು ಹೆಚ್ಚಿಸಲು ಸಾಗರ ಜಂಬಗಾರು ರೈಲ್ವೆ ನಿಲ್ದಾಣದಲ್ಲಿ ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ ಮೈಸೂರು ಎಕ್ಸ್ ಪ್ರೆಸ್ ರೈಲಿನ ನಿಲುಗಡೆ ಸಮಯವನ್ನು 2 ನಿಮಿಷದಿಂದ 5 ನಿಮಿಷಕ್ಕೆ ಹಚ್ಚಿಸಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ( South Western Railway ) ತಿಳಿಸಿದೆ. https://kannadanewsnow.com/kannada/omicron-variant-detected-in-white-tailed-deer-for-the-first-time-further-anxiety/ ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ನೈರುತ್ಯ ರೈಲ್ವೆ ಇಲಾಖೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆಯವರು,  ಗದಗ – ಹೊಟಗಿ ಭಾಗದ ಆಲಮಟ್ಟಿ – ಜಡ್ರಾಮಕುಂಟಿ ನಿಲ್ದಾಣಗಳ ನಡುವ ದಿನಾಂಕ 09.02.2022 ರಿಂದ 28.02.2022 ರವರೆಗೆ ಕಾಮಗಾರಿಯ ಸಲುವಾಗಿ ಲೈನ್ ಬ್ಲಾಕ್ ಇರುವ ಕಾರಣ ಈ ಕೆಳಗಿನ ರೈಲಿನ ನಿಯಂತ್ರಣಯನ್ನು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ದಿನಾಂಕ 09.02.2022. 11.02.2022, 13.022022. 14.02.2022. 16.02.2022. 18.02.2022, 20.02.2022, 21.02.2022, 23.02.2022, 25.02.2022,…

Read More

ಬೆಂಗಳೂರು: ರಾಜ್ಯದಲ್ಲಿ ತಾರಕ್ಕೇರಿದ ಹಿಜಾಬ್ ( Hijab Row ) ಮತ್ತು ಕೇಸರಿ ಶಾಲು ವಿವಾದದಿಂದಾಗಿ, ರಾಜ್ಯ ಸರ್ಕಾರದಿಂದ ( Karnataka Government ) ನಾಳೆಯಿಂದ ಮೂರು ದಿನ 9, 10ನೇ ತರಗತಿಯ ಪ್ರೌಢ ಶಾಲೆಗಳು ( High School ) ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( PU College ) ನಾಳೆಯಿಂದ 3 ದಿನ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ಅಲ್ಲದೇ ಪಿಯು ಕಾಲೇಜು, ಪದವಿ ಕಾಲೇಜು, ಪಿಜಿ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. https://kannadanewsnow.com/kannada/today-4452-new-corona-case-in-karnataka/ ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮನಿ ಎಸ್ ಎನ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅಲ್ಲಲ್ಲಿ ಬಿಗುವಿನ ವಾತಾವರಣವಿರುವುದನ್ನು ಗಮನಿಸಲಾಗಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. https://kannadanewsnow.com/kannada/phani-online-service-in-karnataka/ ಫೆಬ್ರವರಿ 2022ರ ದಿನಾಂಕ 9, 10 ಮತ್ತು 11ರವರೆಗೆ…

Read More

ಬೆಂಗಳೂರು: ರಾಜ್ಯದಲ್ಲಿ ತಾರಕ್ಕೇರಿದ ಹಿಜಾಬ್ ( Hijab Row ) ಮತ್ತು ಕೇಸರಿ ಶಾಲು ವಿವಾದದಿಂದಾಗಿ, ರಾಜ್ಯ ಸರ್ಕಾರದಿಂದ ( Karnataka Government ) ನಾಳೆಯಿಂದ ಮೂರು ದಿನ 9, 10ನೇ ತರಗತಿಯ ಪ್ರೌಢ ಶಾಲೆಗಳು ( High School ) ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( PU College ) ನಾಳೆಯಿಂದ 3 ದಿನ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. https://kannadanewsnow.com/kannada/today-4452-new-corona-case-in-karnataka/ ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮನಿ ಎಸ್ ಎನ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅಲ್ಲಲ್ಲಿ ಬಿಗುವಿನ ವಾತಾವರಣವಿರುವುದನ್ನು ಗಮನಿಸಲಾಗಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. https://kannadanewsnow.com/kannada/phani-online-service-in-karnataka/ ಫೆಬ್ರವರಿ 2022ರ ದಿನಾಂಕ 9, 10 ಮತ್ತು 11ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 9,…

Read More

ಬೆಂಗಳೂರು: ಈಗಾಗಲೇ ಹಲವು ಸೌಲಭ್ಯಗಳನ್ನು ರಾಜ್ಯ ಸರ್ಕಾರ ( Karnataka Government ) ಆನ್ ಲೈನ್ ಗೊಳಿಸಿದೆ. ಗ್ರಾಮ ಒನ್ ( Gram One ) ಮೂಲಕ ಗ್ರಾಮೀಣ ಜನತೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ವಿನೂತನ ಹೆಜ್ಜೆ ಕೂಡ ಇರಿಸಿದೆ. ಇದರ ನಡುವೆಯೂ ಈಗ ರೈತರು ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಿರುವಂತ ಸರ್ಕಾರ, ಆನ್ ಲೈನ್ ( Online ) ಮೂಲಕವೂ ಪಹಣಿ ( Pahani ) ಪಡೆಯುವಂತ ವ್ಯವಸ್ಥೆ ಕಲ್ಪಿಸಿದೆ. https://kannadanewsnow.com/kannada/cm-basavaraj-bommai-speech-on-river-project-ubjection/ ಹೌದು.. ತಾಲ್ಲೂಕು ಕಚೇರಿ( Taluk Office ), ನಾಡ ಕಚೇರಿ ಹಾಗು ಗ್ರಾಮ ಪಂಚಾಯಿತಿಗಳಲ್ಲಿ ( Gram Panchayath ) ದೊರೆಯುತ್ತಿದ್ದ ಪಹಣಿಗಳು ( Pahani ) ಇನ್ನು ಮುಂದೆ ಆನ್ ಲೈನ್ ನಲ್ಲಿಯೂ ( Online ) ದೊರೆಯುತ್ತವೆ. ಹೀಗಾಗಿ  ತಾಲೂಕು ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲೋದು ತಪ್ಪಿದೆ. ಜೊತೆಗೆ ಕರೆಂಟ್ ಇಲ್ಲ, ಸರ್ವಸ್ ಸಮಸ್ಯೆ, ಪ್ರಿಂಟರ್ ಸಮಸ್ಯೆ ಅನ್ನೋ ವಿವಿಧ ಸಮಸ್ಯೆಗಳಿಗೆ ಬ್ರೇಕ್ ಆಗಿ,…

Read More

ಬೆಂಗಳೂರು: ರಾಜ್ಯಾಧ್ಯಂತ ಇಂದು ಭಾರೀ ಇಳಿಕೆಯನ್ನು ಕೊರೋನಾ ಸಂಖ್ಯೆ ( Coronavirus Case ) ಕಂಡಿದೆ. ಇಂದು 4,452 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪ್ಟಟಿದೆ. ಅಲ್ಲದೇ ಸೋಂಕಿನಿಂದಾಗಿ 51 ಜನರು ಸಾವನ್ನಪ್ಪಿದ್ದಾರೆ. https://kannadanewsnow.com/kannada/two-days-holiday-in-degree-and-diplomo-college-in-karnataka/ ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಅವರು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 88,797 ಜನರನ್ನು ಕೋವಿಡ್ ಪರೀಕ್ಷೆಗೆ ( Covid19 Test ) ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 2,139 ಜನರು ಸೇರಿದಂತೆ ರಾಜ್ಯಾಧ್ಯಂತ 4,452 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರಿಂದಾಗಿ ಕೊರೋನಾ ಪಾಸಿಟಿವಿಟಿ ದರ ( Corona Positivity Rate ) ಶೇ.5.01ಕ್ಕೆ ಇಳಿಕೆ ಕಂಡಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/chaku-iritha-in-kushalanagara-kodagu/ ಕಳೆದ 24 ಗಂಟೆಯಲ್ಲಿ ಕೊರೋನಾ ( Covid19 Case ) ಸೋಂಕಿತರಾದಂತ 19,067 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ…

Read More

ನವದೆಹಲಿ: ತಮಿಳುನಾಡು ಸರ್ಕಾರ ( Tamil Naidu Government ) ಕೈಗೊಂಡಿರುವ ಹೊಗೆನಕಲ್ ಜಲವಿದ್ಯುತ್ ಯೋಜನೆ ( Hydropower Project) ಮತ್ತು ಕಾವೇರಿ ( Cauvery ), ಗುಂಡಾರ್ ಹಾಗೂ ವೈಗೈ ನದಿಜೋಡಣೆ ಯೋಜನೆಗಳನ್ನು ನ್ಯಾಯಾಲಯದ ಮೂಲಕ ವಿರೋಧಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಅಂತರರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರೊಂದಿಗೆ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂತರರಾಜ್ಯ ಜಲವಿವಾದಗಳ ಬಗ್ಗೆ ಸಚಿವರು, ಹಿರಿಯ ನ್ಯಾಯವಾದಿಗಳು, ಅಡ್ವೊಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. https://kannadanewsnow.com/kannada/two-days-holiday-in-degree-and-diplomo-college-in-karnataka/ ಕರ್ನಾಟಕ ರಾಜ್ಯ ನೆಲ ಜಲದ ವಿಚಾರದಲ್ಲಿ ಎಂದಿಗೂ ಒಂದಾಗಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎನ್.ಜಿ.ಟಿ ಹಾಗೂ ಮತ್ತೊಂದು ಪ್ರಕರಣ ಒಟ್ಟಿಗೆ ವಿಚಾರಣೆಗೆ ಬರಲಿದ್ದು, ನಮ್ಮ ಆಕ್ಷೇಪಗಳನ್ನು ಸಲ್ಲಿಸಿ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಿದ್ದೇವೆ ಎಂದರು. ನ್ಯಾಯಮೂರ್ತಿಗಳ ನೇಮಕ: ಕೃಷ್ಣಾ ನದಿಯ 2…

Read More

ಬೆಂಗಳೂರು: ರಾಜ್ಯದ ನಾನಾ ಭಾಗಗಳ ಶಿಕ್ಷಣ ಸಂಸ್ಥೆಗಳಲ್ಲಿ ( Education Institute ) ಹಿಜಾಬ್ ವಿವಾದ ( Karnataka Hijab Row ) ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯಾದ್ಯಂತ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ( PU College ) ಮತ್ತು ಪದವಿ ಕಾಲೇಜುಗಳಿಗೆ ( Degree College ) ಇದೇ 9 ರಿಂದ 11ವರೆಗೆ ರಜೆ ಘೋಷಿಸಲಾಗಿದೆ. ಆದರೆ, ಈಗಾಗಲೇ ನಡೆಯುತ್ತಿರುವ ಎಂಜಿನಿಯರಿಂಗ್, ಸ್ನಾತಕೋತ್ತರ ಮತ್ತಿತರ ಪರೀಕ್ಷೆಗಳು ( Exam ) ಎಂದಿನಂತೆ ನಡೆಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ( Minister Dr CN Ashwathnarayan ) ತಿಳಿಸಿದ್ದಾರೆ. https://kannadanewsnow.com/kannada/karnataka-government-order-on-school-and-college-holiday/ ಅನುದಾನಿತ ಮತ್ತು ಅನುದಾನ ರಹಿತ‌ ಶಾಲಾ ಕಾಲೇಜುಗಳಿಗೂ ರಜೆ ( School and College Holiday ) ಆದೇಶ ಅನ್ವಯವಾಗಲಿದೆ. ಡಿಪ್ಲೊಮಾ ತರಗತಿಗಳು ಕೂಡ ಇರುವುದಿಲ್ಲ. ಮಂಗಳವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹಿಜಾಬ್ ವಿವಾದ ಸದ್ಯಕ್ಕೆ ನ್ಯಾಯಾಲಯದ ಮುಂದಿದೆ. ವಿದ್ಯಾರ್ಥಿಗಳು ಮತ್ತು…

Read More

ಬೆಂಗಳೂರು: ಹಿಜಾಬ್ ವಿವಾದ ತಾರಕ್ಕೇರುತ್ತಿದ್ದಂತೆ, ರಾಜ್ಯಾಧ್ಯಂತ ನಾಳೆಯಿಂದ ಹೈಸ್ಕೂಲ್, ಕಾಲೇಜುಗಳಿಗೆ ( High School, College ) 3 ದಿನ ರಜೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಘೋಷಣೆ ಮಾಡಿದ್ದರು. ಈ ಸಂಬಂಧ ಇದೀಗ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. https://kannadanewsnow.com/kannada/chaku-iritha-in-kushalanagara-kodagu/ ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಕಾಲೇಜುಗಳಲ್ಲಿ ಬಿಗುವಿನ ವಾತಾವರಣವಿರುವುದನ್ನು ಗಮನಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/student-clash-in-sagara-shivamogga/ ಈ ಕಾರಣದಿಂದಾಗಿ ಫೆಬ್ರವರಿ 8, 9 ಮತ್ತು 10, 2022ರವರೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜು, ಡಿಪ್ಲೋಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆ ( Holiday Declared  ) ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು: ಹಿಜಾಬ್ ವಿವಾದ ತಾರಕ್ಕೇರುತ್ತಿದ್ದಂತೆ, ರಾಜ್ಯಾಧ್ಯಂತ ನಾಳೆಯಿಂದ ಹೈಸ್ಕೂಲ್, ಕಾಲೇಜುಗಳಿಗೆ ( High School, College ) 3 ದಿನ ರಜೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಘೋಷಣೆ ಮಾಡಿದ್ದರು. ಈ ಸಂಬಂಧ ಇದೀಗ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. https://kannadanewsnow.com/kannada/chaku-iritha-in-kushalanagara-kodagu/ ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಕಾಲೇಜುಗಳಲ್ಲಿ ಬಿಗುವಿನ ವಾತಾವರಣವಿರುವುದನ್ನು ಗಮನಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/student-clash-in-sagara-shivamogga/ ಈ ಕಾರಣದಿಂದಾಗಿ ಫೆಬ್ರವರಿ 8, 9 ಮತ್ತು 10, 2022ರವರೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜು, ಡಿಪ್ಲೋಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆ ( Holiday Declared  ) ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Read More

ಶಿವಮೊಗ್ಗ: ರಾಜ್ಯಾಧ್ಯಂತ ಹಿಜಾಬ್ ವಿರೋಧಿಸಿ ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಇದೇ ಸಂದರ್ಭದಲ್ಲಿ ಹಿಜಾಬ್ ವಿರೋಧಿಸಿ, ಕೇಸರಿ ಶಾಲು ಧರಿಸೋ ಸಂಬಂಧ ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ಗಲಾಟೆ ಉಂಟಾಗಿ, ಶಾಸಕರ ಎದುರೇ ಹೊಡೆದಾಡಿಕೊಂಡ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದೆ. https://kannadanewsnow.com/kannada/chaku-iritha-in-kushalanagara-kodagu/ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಾಸಕ ಹರತಾಳು ಹಾಲಪ್ಪ, ಜೂನಿಯರ್ ಕಾಲೇಜು ಆವರಣದಲ್ಲಿ ಹಿಜಾಬ್ ವಿರೋಧಿಸಿ, ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬಳಿಕ ಶಾಸಕ ಹರತಾಳು ಹಾಲಪ್ಪ ಅವರನ್ನು ಸಾಗರ ತಾಲೂಕು ಆಸ್ಪತ್ರೆಯಲ್ಲಿ ಇದ್ದಂತ ಸಂದರ್ಭದಲ್ಲಿ ಭೇಟಿ ಮಾಡೋದಕ್ಕೆ ತೆರಳಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ನಡುವೆಯೇ ವಾಗ್ವಾದ ನಡೆದೆ. https://kannadanewsnow.com/kannada/declare-holiday-for-school-college-class-online-former-cm-siddharamaiah/ ಶಾಸಕ ಹಾಲಪ್ಪ ಮುಂದೆಯೇ ವಾಗ್ವಾದ ತಾರಕಕ್ಕೇರಿ, ಎರಡು ವಿದ್ಯಾರ್ಥಿಗಳ ಗುಂಪುಗಳ ನಡುವೆಯೇ ಮಾರಾಮಾರಿ ನಡೆದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ.

Read More


best web service company