Author: Kannada News

ಶಿವಮೊಗ್ಗ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ( Hijab Controversy ) ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಹಿಜಾಬ್ ವಿರೋಧಿಸಿ ಕಾಲೇಜಿಗೆ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಗಮಿಸಿದ್ದರೇ, ಮುಸ್ಲೀಂ ಸಮುದಾಯದ ವಿದ್ಯಾರ್ಥಿನಿಯರು ನಾವು ಈ ಹಿಂದೆ ಧರಿಸಿಕೊಂಡಂತೆ ಹಿಜಾಬ್ ಧರಿಸಿ ಬಂದಿದ್ದಾರೆ. ಈಗ ಕಾಲೇಜಿನ ( College ) ಆವರಣದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ( Karnataka Police ) ಪರಿಸ್ಥಿತಿಯನ್ನು ತಿಳಿಗೊಳಿಸೋದಕ್ಕೆ ಹರಸಾಹಸ ಪಡುವಂತೆ ಆಗಿದೆ. https://kannadanewsnow.com/kannada/wearing-kesari-shalu-in-udupi/ ಶಿವಮೊಗ್ಗ ನಗರದ ಸರ್ಕಾರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದ ತಾರಕಕ್ಕೇರಿದೆ. ಹಿಜಾಬ್ ವಿರೋಧಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಇಂದು ಕೇಸರಿ ಶಾಲು ಧರಿಸಿ ಆಗಮಿಸಿದ್ದಾರೆ. ಅಲ್ಲದೇ ಬಾಗಲಕೋಟೆಯ ಬಳಿಕ ಶಿವಮೊಗ್ಗ ಕಾಲೇಜಿನಲ್ಲಿಯೂ ಕಲ್ಲು ತೂರಾಟ ನಡೆಸಲಾಗುತ್ತಿರೋದಾಗಿ ತಿಳಿದು ಬಂದಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೇಲೆ ಕಲ್ಲು ತೂರಾಟ ನಡೆಸಲಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/bigg-news-first-puc-students-note-annual-examination-from-28th-march/ ಇನ್ನೂ ಹಿಜಾಬ್ ವಿರೋಧಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿನದ ಧ್ವಜ ಸ್ತಂಭಕ್ಕೆ…

Read More

ಉಡುಪಿ: ಜಿಲ್ಲೆಯಿಂದ ಆರಂಭಗೊಂಡಂತ ಹಿಜಾಬ್-ಕೇಸರಿ ಶಾಲು ವಿವಾದ (Hijab and Kesari Shalu Controversy ), ಈಗ ಮತ್ತಷ್ಟು ತಾರಕಕ್ಕೇರಿದೆ. ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳ ( Students ) ಬಳಿಕ, ನೀಲಿ ಶಾಲು ಧರಿಸಿಯೂ ವಿದ್ಯಾರ್ಥಿಗಳು ಆಗಮಿಸಿದ್ದರು. ಈಗ ಮುಂದುವರೆದು ವಿದ್ಯಾರ್ಥಿಗಳು ಕೇಸರಿ ಶಾಲು ಜೊತೆಗೆ, ಕೇಸರಿ ಪೇಟ ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ( College ) ಆಗಮಿಸಿದ್ದಾರೆ. https://kannadanewsnow.com/kannada/bigg-breaking-news-background-for-girls-wearing-hijabs-huge-hydrama-at-mgm-college-udupi/ ಹೌದು.. ಉಡುಪಿ ಜಿಲ್ಲೆಯ ಎಂ.ಜಿ.ಎಂ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ( Hijab Row ) ವಿರೋಧಿಸಿ, ಶಾಲೆಗೆ ಕೇಸರಿ ಶಾಲು ಧರಿಸಿದ್ದಲ್ಲದೇ, ಕೇಸರಿ ಪೇಟಾ ಕೂಡ ಧರಿಸಿ ಬಂದಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/delhi-liquor-will-be-available-in-tetra-pack-like-fruit-juice-this-experiment-is-going-to-be-done-for-the-first-time-in-the-capital/ ವಿದ್ಯಾರ್ಥಿಗಳು ಕೇಸರಿ ಶಾಲು ಜೊತೆಗೆ, ಕೇಸರಿ ಪೇಟ ಧರಿಸಿ ಬಂದ ಕಾರಣ, ಕಾಲೇಜಿನ ಆವರಣದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ವಿದ್ಯಾರ್ಥಿಗಳನ್ನು ಮನವೊಲಿಸಿದರು. ಬಳಿಕ ಕಾಲೇಜಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. https://kannadanewsnow.com/kannada/bigg-news-first-puc-students-note-annual-examination-from-28th-march/

Read More

ವಿಜಯಪುರ: ನಾನು ಎಲ್ಲಿಯೂ ಸಚಿವಸ್ಥಾನ ಇದೇ ಕೊಡಿ, ಅದೇ ಕೊಡಿ ಅಂತ ಕೇಳಿಲ್ಲ. ಸಂಪುಟ ವಿಸ್ತರಣೆ ಆದ್ರೇ.. ಯಾವುದಾದರೂ ಖಾತೆ ಕೊಡಲಿ. ನಗರಾಭಿವೃದ್ಧಿ ಆದ್ರೂ ಸರಿ, ಅಥವಾ ಬೇರೆಯ ಸಚಿವಸ್ಥಾನವಾದ್ರೂ ಓಕೆ. ಒಂದು ವೇಳೆ ಗೃಹ ಸಚಿವರ ( Home Minister ) ಖಾತೆ ಕೊಟ್ಟರೇ, ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ( Hijab and Kesali Shalu Controversy ) ಅಂತ್ಯ ಹಾಡೋದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( MLa Basanagowdha Patil Yathnal ) ಹೇಳಿದ್ದಾರೆ. https://kannadanewsnow.com/kannada/women-black-mail-on-bjp-mla-case-big-twist/ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವಿದೆ. ಇಲ್ಲಿ ದೇಶಭಕ್ತಿಗೆ ಮಾತ್ರವೇ ಅವಕಾಶ. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಪ್ರದಾಯಕ್ಕೆ ಅವಕಾಶವಿಲ್ಲ. ಯುವ ಜನರು ಜಾಗೃತರಾಗಬೇಕು. ದೇಶಭಕ್ರರಾಗಬೇಕು. ಎಲ್ಲಾ ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಹೇಳಿದರು. https://kannadanewsnow.com/kannada/good-news-of-houseless-people-in-karnataka/ ನಾನು ಯಾವುದೇ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಬಳಿ ಏಕಾಂಕಿಯಾಗೇ ಅರ್ಧ…

Read More

ಬೆಂಗಳೂರು: ಮುಖ್ಯಮಂತ್ರಿಗಳೇ ( Chief Minister ) ನಿಮ್ಮ ಪಕ್ಷದ ಶಾಸಕರೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಮಗು ಕೂಡ ನೀಡಿದ್ದಾರೆ. ನನಗೆ ನ್ಯಾಯಕೊಡಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಯೊಬ್ಬರು ಸಿಎಂಗೆ ಟ್ಯಾಗ್ ಮಾಡಿ ಒತ್ತಾಯಿಸಿದ್ದರು. ಈ ಬಳಿಕ ಬಿಜೆಪಿ ಶಾಸಕ ರಾಜ್ ಕುಮಾರ್ ತೇಲ್ಕೂರ್ ( MLA Rajkumar Telkur ) ಬ್ಲಾಕ್ ಮೇಲ್ ಕೇಸ್ ( Black Mail Case ) ಕೂಡ ದಾಖಲಿಸಿದ್ದರು. ಈ ಎಲ್ಲಾ ಘಟನೆಯ ಬಳಿಕ, ಈಗ ಮಹಿಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ( Police Commissioner ) ದೂರು ನೀಡಿದ್ದಾಳೆ. ಈ ದೂರಿನಲ್ಲಿ ತನಗೆ ಮಗನಿದ್ದಾನೆ. ಶಾಸಕರು ತನ್ನ ಮಗನೆಂದು ಒಪ್ಪಿಕೊಳ್ಳುವಂತೆಯೂ ಆಗ್ರಹಿಸಿದ್ದಾರೆ. ಜೊತೆಗೆ ಆಣೆ-ಪ್ರಮಾಣಕ್ಕೂ ಪಂಥಾಹ್ವಾನ ನೀಡಿದ್ದಾರೆ. https://kannadanewsnow.com/kannada/home-minister-araga-jnanendra-reaction-on-hijab-row/ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮಹಿಳೆ, ನನಗೆ ಚಿಕ್ಕಂದಿನಿಂದಲೂ ಶಾಸಕ ರಾಜ್ ಕುಮಾರ್ ತೇಲ್ಕೂರ್ ಪರಿಚಿತರು. ಅವರಿಂದಲೇ ನನಗೆ ಮಗುವಾಗಿದೆ. ಈಗ ಆತನಿಗೆ ಈಗ 14 ವರ್ಷ. ತನ್ಮ ಮಗನೆಂದು…

Read More

ಶಿವಮೊಗ್ಗ: ರಾಜ್ಯಾಧ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ( Hijab and Kesari Shalu Controversy ) ತಾರಕಕ್ಕೇರಿದೆ. ಕುಂದಾಪುರದ ಸರ್ಕಾರಿ ಕಾಲೇಜಿನಿಂದ ( Government College ) ಆರಂಭಗೊಂಡ ವಿವಾದ, ಈಗ ರಾಜ್ಯಾಧ್ಯಂತ ಹಬ್ಬಿದೆ. ಈ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಗಲಾಟೆ ಆಗದಂತೆ ಎಚ್ಚರಿಕೆ ವಹಿಸೋ ಸಂಬಂಧ, ಎಲ್ಲಾ ಶಾಲಾ-ಕಾಲೇಜುಗಳಿಗೆ ( School and College ) ರಕ್ಷಣಗಾಗಿ ಪೊಲೀಸರನ್ನು ನೇಮಿಸಲಿದೆ. https://kannadanewsnow.com/kannada/good-news-of-houseless-people-in-karnataka/ ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ), ಹಿಜಾಬ್, ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರುವಂತಿಲ್ಲ. ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ. ಇದು ಸಮಾನತೆಯ ಸಂಕೇತವಾಗಿದ್ದು, ಸಮವಸ್ತ್ರ ಧರಿಸಿಯೇ ಬರಬೇಕು ಎಂದು ಹೇಳಿದರು. https://kannadanewsnow.com/kannada/raitha-vidhyanidhi-scholorship-application/ ಕೊರೋನಾದಿಂದಾಗಿ ಈಗಾಗಲೇ ಮಕ್ಕಳ ವಿದ್ಯಾಬ್ಯಾಸ ಹಾಳಾಗಿದೆ. ಈಗ ಹಿಜಾಬ್, ಕೇಸರಿ ಶಾಲು ವಿವಾದದಿಂದ ಶಾಲಾ-ಕಾಲೇಜು ನಡೆಯುತ್ತಿಲ್ಲ. ಹಿಜಾಬ್ ವಿವಾದದ ಹಿಂದೆ ಕಾರಣದ ಕೈಗಳ…

Read More

ಶುದ್ಧ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು ?‍♂️ ಪ್ರಧಾನ ಗುರುಗಳು ಪಂಡಿತ್: ಶ್ರೀ ?ಮೋಡಿ ಕೃಷ್ಣ ಮೂರ್ತಿ, ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ದುಷ್ಟ ಶಕ್ತಿ ಬಾದೆ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲದ ಆದಿದೈವಗಳ ಆರಾಧನೆಯಿಂದ -ಪುರಾತನ ಯಂತ್ರ-ಮಂತ್ರ ವಿಧಾನಗಳಿಂದ ಸುಧೀರ್ಘವಾಗಿ 2 ದಿನ…

Read More

ಮೈಸೂರು: ಸ್ನೇಹಿತನ ಜೊತೆಗೆ ಹೋಟೆಲ್ ಗೆ ( Hotel ) ತೆರಳಿದ್ದಂತ ಕಾನೂನು ವಿದ್ಯಾರ್ಥಿಯೊಬ್ಬನಿಗೆ ( Law Student ), ಜವರಾಯ ತಿಂಡಿಗಾಗಿ ಕುಳಿತಿದ್ದಾಗಲೇ ಬಂದೆರಗಿದ್ದಾನೆ. ಹೋಟೆಲ್ ನಲ್ಲಿಯೇ ತಿಂಡಿಗೆ ( Tiffin ) ಆರ್ಡರ್ ಮಾಡಿ ಕುಳಿತಿದ್ದಂತ ವಿದ್ಯಾರ್ಥಿ, ಹೃದಯಾಘಾತದಿಂದ ( Heart Attract ) ಅಲ್ಲೇ ಸಾವನ್ನಪ್ಪಿರೋ ಘಟನೆ ಮೈಸೂರಿನ ಹುಣಸೂರು ಪಟ್ಟಣದಲ್ಲಿ ನಡೆದಿದೆ. https://kannadanewsnow.com/kannada/application-invite-on-book-award/ ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಿತೀಶ್ ಕುಮಾರ್ ನಾಲ್ಕನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದನು. ತನ್ನ ಸ್ನೇಹಿತನ ಜೊತೆಗೆ ಇಂದು ಬೆಳಿಗ್ಗೆ ಹುಣಸೂರು ಪಟ್ಟಣದ ಹೋಟೆಲ್ ಒಂದಕ್ಕೆ ತಿಂಡಿ ತಿನ್ನೋದಕ್ಕಾಗಿ ತೆರಳಿದ್ದಾನೆ. ತಿಂಡಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿ ಕುಳಿತಿದ್ದಾನೆ. https://kannadanewsnow.com/kannada/minister-bc-nagesh-speech-on-hijab-controvercy/ ಇದೇ ಸಂದರ್ಭದಲ್ಲಿ ಹೋಟೆಲ್ ನಲ್ಲಿ ತಿಂಡಿಗಾಗಿ ಕಾಯುತ್ತಿದ್ದಂತ ಸಂದರ್ಭದಲ್ಲಿಯೇ ಹೃದಯಾಘಾತ ಸಂಭವಿಸಿದೆ. ಇದರಿಂದಾಗೀ ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಎಲ್ಲಾ ದೃಶ್ಯ ಹೋಟೆಲ್ ನಲ್ಲಿದ್ದಂತ…

Read More

ಶಿವಮೊಗ್ಗ : ಕರ್ನಾಟಕ ಯಕ್ಷಗಾನ ಅಕಾಡೆಮಿಯು ( karnataka yakshagana Academy ) ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2019ನೇ ಸಾಲಿನ ದಿ: 1.1.2019 ರಿಂದ 31.12.2019 ರ ಒಳಗೆ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ( Book Award ) ಆಯ್ಕೆ ಮಾಡಲು ಲೇಖಕರಿಂದ/ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ. https://kannadanewsnow.com/kannada/minister-bc-nagesh-speech-on-hijab-controvercy/ ಆಯ್ಕೆಯಾದ ಪುಸ್ತಕಕ್ಕೆ ರೂ.25,000/-ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆ.23 ಅಂತಿಮ ದಿನವಾಗಿದ್ದು, ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು. https://kannadanewsnow.com/kannada/good-news-of-houseless-people-in-karnataka/ ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ,…

Read More

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ.ಪಂ.ದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು/ ಒಚಿಟಿ ಮಹಿಳೆಯರು, ಮೀನುಗಾರರಿಗೆ ವಸತಿ ರಹಿತ ನಿವೇಶನ (ಸೈಟ್) ಹೊಂದಿರುವ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ವಸತಿ ನಿರ್ಮಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. https://kannadanewsnow.com/kannada/cm-basavaraj-bommai-requst-to-student-on-hijab-row/ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, 18 ವರ್ಷ ಮೇಲ್ಪಟ್ಟವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ. 98000/- ಹಾಗೂ ನಗರ ಪ್ರದೇಶದವರಿಗೆ ರೂ. 1.20 ಲಕ್ಷದ ಮಿತಿಯೊಳಗಿರಬೇಕು. ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆಸರ್ಕಾರಿ ಸಂಸ್ಥೆಯಲ್ಲಿ ನೌಕರರಾಗಿರಬಾರದು. https://kannadanewsnow.com/kannada/minister-bc-nagesh-speech-on-hijab-controvercy/ ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ www.karnataka.gov.in/kmvstdcl ರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ/ಆಧಾರ್ ಕಾರ್ಡ್/ಓಟರ್…

Read More

ಶಿವಮೊಗ್ಗ : ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಾದ “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ( cm raitha vidya nidhi ) ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು ಜಿಲ್ಲೆಯಲ್ಲಿ ಜನವರಿ ಅಂತ್ಯದವರೆಗೆ ಒಟ್ಟು 12,611 ವಿದ್ಯಾರ್ಥಿಗಳಿಗೆ ರೂ. 3,25,05500/- ವಿದ್ಯಾರ್ಥಿವೇತನ ( Scholarship ) ನೀಡಲಾಗಿದೆ. https://kannadanewsnow.com/kannada/cm-basavaraj-bommai-requst-to-student-on-hijab-row/ ರೈತ ಕುಟುಂಬದ ( Farmer Family ) ಎಲ್ಲ ಮಕ್ಕಳು “ಮುಖ್ಯಮಂತ್ರಿ ರೈತ ವಿದ್ಯಾನಿಧಿ ” ವಿದ್ಯಾರ್ಥಿ ವೇತನ ಪಡೆಯಲು ಆರ್ಹರಾಗಿರುತ್ತಾರೆ. ರೈತ ಕುಟುಂಬ ಎಂದರೆ ರಾಜ್ಯದ ಈ-ಆಡಳಿತ ಇಲಾಖೆಯು ನಿರ್ವಹಿಸುತ್ತಿರುವ “ಕುಟುಂಬ” ತಂತ್ರಾಂಶದ ದತ್ತಾಂಶದಲ್ಲಿ ದಾಖಲಾಗಿರುವ ಸದಸ್ಯರಾಗಿದ್ದು, ವಿದ್ಯಾರ್ಥಿಯು ಯಾವುದೇ ವಿದ್ಯಾರ್ಥಿ ವೇತನ ಪಡೆಯತ್ತಿದ್ದರೂ, “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ವಿದ್ಯಾರ್ಥಿವೇತನ ಪಡೆಯಲು ಆರ್ಹರಾಗಿರುತ್ತಾರೆ. https://kannadanewsnow.com/kannada/minister-bc-nagesh-speech-on-hijab-controvercy/ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ವಿತರಿಸಲು ರಾಜ್ಯದ ವಿವಿಧ ಇಲಾಖೆಗಳು ನಿರ್ವಹಿಸುತ್ತಿರುವ ಶೈಕ್ಷಣಿಕ ಹಾಗೂ ಇತರೆ ದತ್ತಾಂಶ ಆಧಾರದ ಮೇಲೆ ಅರ್ಹ ಫಲಾನುಭವಿಗಳನ್ನು ಗುರತಿಸಲಾಗುವುದು. (On…

Read More


best web service company