ಕಾರ್ಕಳದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ: ಮುನಿಯಾಲು ವಿರುದ್ಧ ಕ್ರಮಕ್ಕೆ ಸುರೇಶ್ ಶೆಟ್ಟಿ ಒತ್ತಾಯ

ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ ತೋರುವ ಮೂಲಕ ಗುತ್ತಿಗೆದಾರರ ಮೇಲೆ ದಬ್ಬಾಳಿಕೆ ಹಾಗೂ ಸಾರ್ವಜನಿಕ ಸ್ವತ್ತುಗಳಿಗೆ ಹಾನಿಯುಂಟು ಮಾಡಿರುವ ಕಾಂಗ್ರೆಸ್​ ಮುಖಂಡ ಮುನಿಯಾಲು ಉದಯ್​ ಕುಮಾರ್ ಶೆಟ್ಟಿ ವಿರುದ್ಧ ಕಾನೂನು ಕ್ರಮಕ್ಕೆ ಕಾರ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ ಒತ್ತಾಯಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಮೂಲಕ ಮುನಿಯಾಲು – ಪಡುಕೂಡುರು ಖಜಾನೆ ರಸ್ತೆ ನಿರ್ಮಾಣದ ಕಾಮಗಾರಿಯು ಪ್ರಶಾಂತ್​ ಶೆಟ್ಟಿ ಮೊಳಹಳ್ಳಿ ಎಂಬವರಿಗೆ ಲಭಿಸಿತ್ತು. 2 .50 ಕೋಟಿ ರೂಪಾಯಿ … Continue reading ಕಾರ್ಕಳದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ: ಮುನಿಯಾಲು ವಿರುದ್ಧ ಕ್ರಮಕ್ಕೆ ಸುರೇಶ್ ಶೆಟ್ಟಿ ಒತ್ತಾಯ