BIG NEWS : ಮಹಾರಾಷ್ಟ್ರದಲ್ಲಿ ಯುವತಿಗೆ ಕಿರುಕುಳ ನೀಡಿ ಅರ್ಧ ಕಿಲೋಮೀಟರ್ ಎಳೆದೊಯ್ದ ಆಟೋ ಚಾಲಕ- Watch Video

ಥಾಣೆ: ಕಾಲೇಜು ವಿದ್ಯಾರ್ಥಿನಿಗೆ ಆಟೋ ಚಾಲಕನೋರ್ವ ಕಿರುಕುಳ ನೀಡಿ ಆಕೆಯನ್ನು ಅರ್ಧ ಕಿಮೀವರೆಗೆ ಎಳೆದೊಯ್ಯ ಅಮಾನವೀಯ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಅ.17ರಂದು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ: ಮತದಾನಕ್ಕೆ ಹಾಜರಾಗಲು ಕೆಪಿಸಿಸಿ ನಿರ್ದೇಶನ | Congress President Election ಥಾಣೆಯಲ್ಲಿ ಬೆಳಗ್ಗೆ 6.45ರ ಸುಮಾರಿಗೆ ನಡೆದ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯುವತಿ ಕಾಲೇಜಿಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ನಿಂತಿದ್ದ ಆಟೋರಿಕ್ಷಾ ಚಾಲಕನೊಬ್ಬ ಆಕೆಯ ಬಗ್ಗೆ ಕೆಟ್ಟದಾಗಿ … Continue reading BIG NEWS : ಮಹಾರಾಷ್ಟ್ರದಲ್ಲಿ ಯುವತಿಗೆ ಕಿರುಕುಳ ನೀಡಿ ಅರ್ಧ ಕಿಲೋಮೀಟರ್ ಎಳೆದೊಯ್ದ ಆಟೋ ಚಾಲಕ- Watch Video