BREAKING: ಎಲ್ಲಾ ಏರ್ ಲೈನ್ಸ್ ಗಳಿಗೆ ಏಕರೂಪದ ಟಿಕೆಟ್ ದರ ನಿಗದಿಗೊಳಿಸಿ ವಿಮಾನಯಾನ ಸಚಿವಾಲಯ ಆದೇಶ

ನವದೆಹಲಿ: ವಿಮಾನಗಳ ಹಾರಾಟ ರದ್ದು ಹಿನ್ನಲೆಯಲ್ಲಿ ಟಿಕೆಟ್ ದರವನ್ನು ಏರ್ ಲೈನ್ಸ್ ಕಂಪನಿಗಳು ಹೆಚ್ಚಳ ಮಾಡಿದ್ದವು. ಇವುಗಳಿಗೆ ಶಾಕ್ ಎನ್ನುವಂತೆ ಎಲ್ಲಾ ಐರ್ ಲೈನ್ಸ್ ಗಳಿಗೆ ಏಕರೂಪದ ದರವನ್ನು ನಿಗದಿಗೊಳಿಸಿ ವಿಮಾನಯಾನ ಸಚಿವಾಲಯ ಆದೇಶಿಸಿದೆ. ಹೌದು ವಿಮಾನಗಳ ಹಾರಾಟ ರದ್ದು ಹಿನ್ನಲೆಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡಿ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುತ್ತಿರೋ ಏರ್ ಲೈನ್ಸ್ ಗಳಿಗೆ ವಿಮಾನಯಾನ ಸಚಿವಾಲಯ ಶಾಕ್ ನೀಡಿದೆ. ಏಕರೂಪದ ದರ ನಿಗದಿಗೊಳಿಸಿ ವಿಮಾನಯಾನ ಸಚಿವಾಲಯ ಆದೇಶ ಮಾಡಿದೆ. ಎಲ್ಲಾ ಏರ್ ಲೈನ್ಸ್ … Continue reading BREAKING: ಎಲ್ಲಾ ಏರ್ ಲೈನ್ಸ್ ಗಳಿಗೆ ಏಕರೂಪದ ಟಿಕೆಟ್ ದರ ನಿಗದಿಗೊಳಿಸಿ ವಿಮಾನಯಾನ ಸಚಿವಾಲಯ ಆದೇಶ