ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಕರಕುಶಲ ವಸ್ತುಗಳು ಹಾಗೂ ವೈವಿಧ್ಯಮಯ ಆಹಾರ ಖಾದ್ಯಗಳನ್ನೊಳಗೊಂಡ ಬಹುನಿರೀಕ್ಷಿತ “ಅವ್ವಸಂತೆ-20” ಮೇಳವು ಮೇ.30ರ ಶನಿವಾರದಂದು ಪಟ್ಟಣದ ಬ್ರಾಸಂ ಸಭಾಂಗಣದಲ್ಲಿ ಆಯೋಜನೆಗೊಂಡಿದೆ ಎಂದು ಜೀವನ್ಮುಖಿ ಸಂಸ್ಥೆಯ ಎಂ.ವಿ.ಪ್ರತಿಭಾ ತಿಳಿಸಿದರು. ಇಂದು ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೀವನ್ಮುಖಿ ಸಂಸ್ಥೆ ಹಾಗೂ ಹೆಗಡೋದಿನ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಜಂಟಿ ಆಶ್ರಯದಲ್ಲಿ ಮಹಿಳೆಯರ ಸಾರಥ್ಯದಲ್ಲೇ ಈ ವಿಶಿಷ್ಟ ಕರಕುಶಲ ಹಾಗೂ ಆಹಾರ … Continue reading ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!