ಬೆಂಗಳೂರು: ಮಾಜಿ ಸಚಿವ, ಶತಾಯುಷಿ, ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಹೆಸರಲ್ಲಿ ಪತ್ರಕರ್ತರಿಗೆ ಪ್ರಶಸ್ತಿ ನೀಡಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ದತ್ತಿ ನಿಧಿ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.
ನಗರದ ಗಾಂಧೀಭವನದಲ್ಲಿಂದು ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ತಂದೆಯವರು ಪತ್ರಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು, ಅವರ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿ ನೀಡಲು ಕೆ.ಯು.ಡಬ್ಲ್ಯು.ಜೆ.ಯಲ್ಲಿ 2.5 ಲಕ್ಷ ರೂ. ಠೇವಣಿ ಇಡುವುದಾಗಿ ಘೋಷಿಸಿದರು.
Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?
ಮಾತೃತ್ವದ ಅದಮ್ಯ ಶಕ್ತಿಯಾಗಿರುವ ಹೆಣ್ಣು ಸುಶಿಕ್ಷಿತಳಾಗಿ ಬದಲಾವಣೆ ತರಬೇಕು: ಡಾ.ನಾಗಲಕ್ಷ್ಮಿ ಚೌಧರಿ








