‘ನಟ ವಿಷ್ಣುವರ್ಧನ್’ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ: ಸಿಎಂಗೆ ‘ಸ್ಯಾಂಡಲ್ ವುಡ್ ಹಿರಿಯ ನಟಿ’ಯರ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸ್ಯಾಂಡಲ್ ವುಡ್ ಹಿರಿಯ ನಟಿಯರು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ನಟ ಡಾ.ವಿಷ್ಣು ವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮನವಿ ಮಾಡಲಾಗಿದೆ. ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಹಿರಿಯ ನಟಿಯರಾದಂತ ಜಯಮಾಲ, ಮಾಳವಿಕಾ ಅವಿನಾಶ್ ಹಾಗೂ ಶೃತಿ ಭೇಟಿ ಮಾಡಿದರು. ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದಂತ ಕನ್ನಡದ ಹಿರಿಯ ನಟಿಯರು ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮನವಿಯನ್ನು … Continue reading ‘ನಟ ವಿಷ್ಣುವರ್ಧನ್’ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ: ಸಿಎಂಗೆ ‘ಸ್ಯಾಂಡಲ್ ವುಡ್ ಹಿರಿಯ ನಟಿ’ಯರ ಮನವಿ