‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಯಶಸ್ವಿ ‘HPV ಲಸಿಕೆ’ ಅಭಿಯಾನ

ಬೆಂಗಳೂರು: ಜಗತ್ತಿನಾದ್ಯಂತ ಈಗ ‘ಗರ್ಭಕಂಠ ಕ್ಯಾನ್ಸರ್’ ಗುಮ್ಮಾ ಎಲ್ಲರನ್ನೂ ಕಾಡುತ್ತಿದೆ. ಈ ‘ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಜಾಗೃತಿ ಮುಖ್ಯ’ ಎಂಬ ಕಾರ್ಯಕ್ರಮವನ್ನು ಖ್ಯಾತ ವೈದ್ಯೆ ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಖ್ಯಾತ ಸ್ತ್ರೀರೋಗ ತಜ್ಞರೂ ಆಗಿರುವ ಡಾ.ಪದ್ಮಿನಿ ಪ್ರಸಾದ್, ಕಳೆದ ಹಲವು ದಶಕಗಳಿಂದ ಮಹಿಳೆಯರ ಅರೋಗ್ಯ ಕುರಿತಂತೆ ಜನಪ್ರಿಯ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಅದರ ಜೊತೆಯಲ್ಲೇ ಇದೀಗ ‘ಗರ್ಭಕಂಠ ಕ್ಯಾನ್ಸರ್’ ವಿಚಾರದಲ್ಲಿ ಕೈಗೊಂಡಿರುವ ಅಭಿಯಾನ ಗಮನಸೆಳೆದಿದೆ. ತಮ್ಮ ನೇತೃತ್ವದ ‘ಭರವಾಸೆ ಚಾರಿಟೇಬಲ್ ಫೌಂಡೇಶನ್’ ವತಿಯಿಂದ … Continue reading ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಯಶಸ್ವಿ ‘HPV ಲಸಿಕೆ’ ಅಭಿಯಾನ