ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ

ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ ಬಗ್ಗೆ ಅಭಿಪ್ರಾಯಾಗಲು ಕೇಳಿಬಂದಿವೆ. ಇನ್ನೊಂದೆಡೆ, ಸಾಮಾಜಿಕ ಮಾಧ್ಯಮ ಕುರಿತ ಜಾಗೃತಿಗೆ ಪೂರಕವಾಗಿ ಶೈಕ್ಷಣಿಕ ಪಠ್ಯಕ್ರಮ ರೂಪಿಸಬೇಕೆಂದು ಆಡಳಿತ ಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ. ಈ ಸಂಬಂಧ ಸರ್ಕಾರಕ್ಕೆ ಕಾಂಗ್ರೆಸ್ ಕಾನೂನು ಘಟಕದಿಂದ ಪ್ರಸ್ತಾವನೆಯೊಂದು ಸಲ್ಲಿಕೆಯಾಗುವ ಮೂಲಕ ಸೋಶಿಯಲ್ ಮೀಡಿಯಾ ಕುರಿತ ಬೆಳವಣಿಗೆಗಳಿಗೆ ನಿರ್ಣಾಯಕ ತಿರುವು ಸಿಕ್ಕಿದೆ. ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ … Continue reading ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ