ಯುವಜನರು ಕಾನೂನು ಸುವ್ಯವಸ್ಥೆ ಪಾಲನೆಯ ಅರಿವು ಬಹುಮುಖ್ಯ: ಸಾಗರ ASP ಡಾ.ಬೆನಕ ಪ್ರಸಾದ್

ಶಿವಮೊಗ್ಗ : ಯುವಜನರು ಕಾನೂನು ಸುವ್ಯವಸ್ಥೆ ಪಾಲನೆ ಬಗ್ಗೆ ಅರಿವು ಹೊಂದಿರಬೇಕು. ಕಾನೂನು ಮೀರಿ ನಡೆದರೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಸಾಗರ ಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸಂಜಯ ಮೆಮೋರಿಯಲ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ಸಂಜಯ ವಿದ್ಯಾಕೇಂದ್ರ ಮತ್ತು ಪೊಲೀಸ್ ಇಲಾಖೆಯಿಂದ ಆರಕ್ಷಕ ದಿನ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದಂತ ಅವರು, ವಿದ್ಯಾರ್ಥಿ ದೆಸೆಯಲ್ಲಿ ನಿಮಗೆ ಕಾನೂನು ಪಾಲನೆ ಮಾಡುವ ಜೊತೆಗೆ ಬೇರೆಯವರಿಗೆ ಅರಿವು … Continue reading ಯುವಜನರು ಕಾನೂನು ಸುವ್ಯವಸ್ಥೆ ಪಾಲನೆಯ ಅರಿವು ಬಹುಮುಖ್ಯ: ಸಾಗರ ASP ಡಾ.ಬೆನಕ ಪ್ರಸಾದ್