ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಯಿಂದ ಅಕ್ಷರ್ ಪಟೇಲ್ ಔಟ್ | Axar Patel Ruled Out

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಡಿಸೆಂಬರ್ 14 ರಂದು ಧರ್ಮಶಾಲಾದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20ಐ ಪಂದ್ಯಕ್ಕೆ ಅನಾರೋಗ್ಯದ ಕಾರಣದಿಂದ ಗೈರುಹಾಜರಾಗಿದ್ದ ಭಾರತದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನಡೆಯುತ್ತಿರುವ ಸರಣಿಯಿಂದ ಹೊರಗುಳಿದಿದ್ದಾರೆ. ಡಿಸೆಂಬರ್ 17 ರಂದು ಲಕ್ನೋದಲ್ಲಿ ಮತ್ತು ಡಿಸೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉಳಿದ ಎರಡು ಪಂದ್ಯಗಳಿಗೆ ಅವರು ಲಭ್ಯವಿಲ್ಲದಿರುವ ಎಂಬುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ದೃಢಪಟಿಸಿದೆ. … Continue reading ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಯಿಂದ ಅಕ್ಷರ್ ಪಟೇಲ್ ಔಟ್ | Axar Patel Ruled Out