‘NHM ನೌಕರ’ರಿಗೆ ಶೇ.15ರಷ್ಟು ವೇತನ ಹೆಚ್ಚಳಕ್ಕೆ ಅನುದಾನ ಬಿಡುಗಡೆ ಮಾಡಿ: ಸಿಎಂಗೆ ಆಯನೂರು ಮಂಜುನಾಥ್ ಪತ್ರ
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ NHM ಸಿಬ್ಬಂದಿಗಳಿಗೆ 15% ವೇತನ ಹೆಚ್ಚಳದ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳ ವೇತನ ಕಡಿಮೆ ಇರುವ ಬಗ್ಗೆ ಪರಿಶೀಲಿಸಿ ವೇತನ ಹೆಚ್ಚಳ ಮಾಡಲು ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಚಾರಿ … Continue reading ‘NHM ನೌಕರ’ರಿಗೆ ಶೇ.15ರಷ್ಟು ವೇತನ ಹೆಚ್ಚಳಕ್ಕೆ ಅನುದಾನ ಬಿಡುಗಡೆ ಮಾಡಿ: ಸಿಎಂಗೆ ಆಯನೂರು ಮಂಜುನಾಥ್ ಪತ್ರ
Copy and paste this URL into your WordPress site to embed
Copy and paste this code into your site to embed