ಖಮೇನಿ ನಿಧನದ ನಂತ್ರ ಇರಾನ್ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅರಾಫಿ ನೇಮಕ | Ayatollah Arafi

ತೆಹ್ರಾನ್: ಇರಾನ್‌ನ ದೀರ್ಘಕಾಲದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (86) ಅವರ ನಿಧನದ ಬೆನ್ನಲ್ಲೇ, ದೇಶದ ಅತ್ಯುನ್ನತ ಸ್ಥಾನಕ್ಕೆ ಅಯತೊಲ್ಲಾ ಅರಾಫಿ ಅವರನ್ನು ಮಧ್ಯಂತರ ಸರ್ವೋಚ್ಚ ನಾಯಕನನ್ನಾಗಿ (Interim Supreme Leader) ನೇಮಕ ಮಾಡಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅಲಿ ಖಮೇನಿ ಅವರ ನಿಧನವು ಇರಾನ್ ಮಾತ್ರವಲ್ಲದೆ ಇಡೀ ಮಧ್ಯಪ್ರಾಚ್ಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ದೇಶದಲ್ಲಿ ಉಂಟಾಗಬಹುದಾದ ಅಸ್ಥಿರತೆಯನ್ನು ತಡೆಯಲು ಇರಾನ್‌ನ ಪ್ರಭಾವಿ ‘ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್’ ತಕ್ಷಣವೇ ಸಭೆ ಸೇರಿ, ಹಿರಿಯ ಧಾರ್ಮಿಕ ವಿದ್ವಾಂಸರಾದ … Continue reading ಖಮೇನಿ ನಿಧನದ ನಂತ್ರ ಇರಾನ್ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅರಾಫಿ ನೇಮಕ | Ayatollah Arafi