BREAKING NEWS : ಅಯೋಧ್ಯೆಯಲ್ಲಿ ಐತಿಹಾಸಿಕ ದೀಪೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ |Ayodhya Deepotsav

ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಐತಿಹಾಸಿಕ ದೀಪೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ದೀಪಾವಳಿ ಹಬ್ಬದ ಮುನ್ನಾದಿನದಂದು ಅಯೋಧ್ಯೆಯಲ್ಲಿ ದೀಪೋತ್ಸವ ಆಚರಣೆಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ದೀಪಾವಳಿ ಆಚರಿಸಿದ್ದು, ಅಯೋಧ್ಯೆಯ ಸರದಿ ನದಿ ತೀರದಲ್ಲಿ ಮೋದಿ ದೀಪದಾರತಿ ನಡೆಸಿದ್ದು, 15 ಲಕ್ಷಕ್ಕೂ ಹೆಚ್ಚು ದೀಪಗಳು ಬೆಳಗಿದೆ. ರಾಜ್ಯಪಾಲ ಆನಂದಿಬೆನ್, ಸಿಎಂ ಯೋಗಿ ಆದಿತ್ಯನಾಥ್ ಮತ್ತಿತರರು ಐತಿಹಾಸಿಕ ದೀಪೋತ್ಸವಕ್ಕೆ ಸಾಕ್ಷಿಯಾದರು. ಶೀಘ್ರದಲ್ಲೇ ಅಯೋಧ್ಯೆಯಲ್ಲಿ ‘ವಿಮಾನ ನಿಲ್ದಾಣ’ ಸ್ಥಾಪನೆ, … Continue reading BREAKING NEWS : ಅಯೋಧ್ಯೆಯಲ್ಲಿ ಐತಿಹಾಸಿಕ ದೀಪೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ |Ayodhya Deepotsav