Ayodhya Temple: ಅಯೋಧ್ಯೆ ರಾಮನಲ್ಲಿ ಕ್ಷಮೆಯಾಚಿಸುತ್ತೇನೆ: ಪ್ರಾಣ ಪ್ರತಿಷ್ಠಾ ಬಳಿಕ ಪ್ರಧಾನಿ ಮೋದಿ ಹೇಳಿಕೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಜನವರಿ 22) ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಉದ್ಘಾಟಿಸಿದರು ಮತ್ತು ದೇವಾಲಯದ ನಿರ್ಮಾಣವು “ಭಾರತೀಯ ಸಮಾಜದಲ್ಲಿ ತಾಳ್ಮೆ, ಶಾಂತಿ ಮತ್ತು ಸಾಮರಸ್ಯದ ಸಂಕೇತವಾಗಿದೆ” ಎಂದು ಹೇಳಿದರು. ರಾಮ್ ಲಲ್ಲಾ ಅವರ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ಪ್ರಧಾನಿ ಮೋದಿ ಇಂದು ಸಂತರ ಸಮ್ಮುಖದಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ದೇವಾಲಯದ ನಿರ್ಮಾಣವನ್ನು ಶ್ಲಾಘಿಸಿದರು. #WATCH | Ayodhya: Prime Minister Narendra Modi says, "Today, I also … Continue reading Ayodhya Temple: ಅಯೋಧ್ಯೆ ರಾಮನಲ್ಲಿ ಕ್ಷಮೆಯಾಚಿಸುತ್ತೇನೆ: ಪ್ರಾಣ ಪ್ರತಿಷ್ಠಾ ಬಳಿಕ ಪ್ರಧಾನಿ ಮೋದಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed