ಅಯೋಧ್ಯೆ ತೀರ್ಪು ನೀಡಿದ ಐವರು ನ್ಯಾಯಾಧೀಶರಿಗೆ ‘ಪ್ರಾಣ ಪ್ರತಿಷ್ಠಾಪನೆ’ ಕಾರ್ಯಕ್ರಮಕ್ಕೆ ಆಹ್ವಾನ…

4 ವರ್ಷಗಳ ಹಿಂದೆ ರಾಮ ಜನ್ಮಭೂಮಿ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದ ಐವರು ನ್ಯಾಯಾಧೀಶರಿಗೆ ಜನವರಿ 22 ರಂದು ನಡೆಯುವ ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. 2019ರಲ್ಲಿ ಅಯೋಧ್ಯೆ ರಾಮ ಮಂದಿರದ ಪರವಾಗಿ ತೀರ್ಪು ನೀಡಿದ ಐವರು ನ್ಯಾಯಾಧೀಶರಾದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ಮಾಜಿ ನ್ಯಾಯಮೂರ್ತಿಗಳಾದ ಎಸ್‌ ಅಬ್ದುಲ್ ನಝೀರ್, ಅಶೋಕ್ … Continue reading ಅಯೋಧ್ಯೆ ತೀರ್ಪು ನೀಡಿದ ಐವರು ನ್ಯಾಯಾಧೀಶರಿಗೆ ‘ಪ್ರಾಣ ಪ್ರತಿಷ್ಠಾಪನೆ’ ಕಾರ್ಯಕ್ರಮಕ್ಕೆ ಆಹ್ವಾನ…