BIG NEWS: ಫೆಬ್ರವರಿ ಮೊದಲ ವಾರದಲ್ಲಿ ಅರ್ಜನನ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಂಗಳೂರು : ಹಾಸನ ಜಿಲ್ಲೆ, ಯಸಳೂರು ಅರಣ್ಯದಲ್ಲಿ 2023ರ ಡಿ.4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರಿ ಹೊರುತ್ತಿದ್ದ ಗಜಶ್ರೇಷ್ಠ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರ ಉದ್ಘಾಟಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖಾಮುಖಿರಹಿತ ಪ್ರಮಾಣಪತ್ರ ನೀಡಿಕೆ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹುತಾತ್ಮ ಅರ್ಜುನನ ಸ್ಮಾರಕ ಸಂಪೂರ್ಣ ಸಿದ್ಧವಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ … Continue reading BIG NEWS: ಫೆಬ್ರವರಿ ಮೊದಲ ವಾರದಲ್ಲಿ ಅರ್ಜನನ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ