ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್: ಆರೋಗ್ಯ ವೃತ್ತಿಪರರು ಮತ್ತು ಸೌಲಭ್ಯ ನೋಂದಣಿಯಲ್ಲಿ ಕರ್ನಾಟಕಕ್ಕೆ 1 ಹಾಗೂ 2 ನೇ ಸ್ಥಾನ

ಬೆಂಗಳೂರು: ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನಡಿ ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಸೌಲಭ್ಯ ನೋಂದಣಿಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ. ರಾಜ್ಯದ ಆರೋಗ್ಯ ಸಾಧನೆಗಳನ್ನು ಹಂಚಿಕೊಂಡಿರುವ ಸಚಿವರು, ಆರೋಗ್ಯ ಆರೈಕೆ ವೃತ್ತಿಪರರ ನೋಂದಣಿ (ಎಚ್.ಪಿ.ಆರ್) ವಲಯದಲ್ಲಿ 28,643 ವೈದ್ಯರು ಮತ್ತು ದಾದಿಯರು ನೋಂದಣಿಯಾಗಿದ್ದು, ರಾಜ್ಯ ಮೊದಲ ಸ್ಥಾನದಲ್ಲಿದೆ. ಆರೋಗ್ಯ ಸೌಲಭ್ಯ ನೋಂದಣಿಯಡಿ (ಎಚ್.ಎಫ್.ಆರ್) ಕರ್ನಾಟಕ … Continue reading ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್: ಆರೋಗ್ಯ ವೃತ್ತಿಪರರು ಮತ್ತು ಸೌಲಭ್ಯ ನೋಂದಣಿಯಲ್ಲಿ ಕರ್ನಾಟಕಕ್ಕೆ 1 ಹಾಗೂ 2 ನೇ ಸ್ಥಾನ