ಬೆಂಗಳೂರು : 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್ ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಿಸಿರುವ ನನ್ನ ಕರೆಗೆ ಓಗೊಟ್ಟು ಕಳೆದ 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಕಾರ್ಡ್ ವಿತರಿಸಿರುವ ಗ್ರಾಮ ಒನ್ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಶೇ.100%ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ 15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಶೇ.100%ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ 15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ ಪೂರ್ಣಗೊಳಿಸುವ ಗುರಿ ಹೊಂದಿದೆ.
2/2
— Dr Sudhakar K (@mla_sudhakar) October 24, 2022
ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಿಸಿರುವ ನನ್ನ ಕರೆಗೆ ಓಗೊಟ್ಟು ಕಳೆದ 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಕಾರ್ಡ್ ವಿತರಿಸಿರುವ ಗ್ರಾಮ ಒನ್ ತಂಡಕ್ಕೆ ಅಭಿನಂದನೆಗಳು.
1/2
— Dr Sudhakar K (@mla_sudhakar) October 24, 2022
Kitchen tips : ಹಣ್ಣು, ತರಕಾರಿಗಳು ಹಾಳಾಗದಂತೆ ಸ್ಟೋರ್ ಮಾಡುವುದು ಹೇಗೆ ? ಇಲ್ಲಿದೆ ಅಗತ್ಯ ಮಾಹಿತಿ
ರಸ್ತೆ ಗುಂಡಿಯಿಂದಾದ ಸಾವುಗಳನ್ನು “ಸರ್ಕಾರಿ ಕೊಲೆ” ಎಂದೇ ಪರಿಗಣಿಸಬೇಕು – ಕಾಂಗ್ರೆಸ್ ಆಗ್ರಹ
ಭಕ್ತರೇ ಗಮನಿಸಿ : ಸೂರ್ಯ ಗ್ರಹಣವಿದ್ದರೂ ನಾಳೆ ಈ ದೇವಸ್ಥಾನಗಳಲ್ಲಿ ದೇವರ ‘ದರ್ಶನ ಭಾಗ್ಯ’ ಲಭ್ಯ