‘ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಣೆ, 1 ಕೋಟಿಯ ಗುರಿ’ : ಸಚಿವ ಡಾ.ಕೆ ಸುಧಾಕರ್

ಬೆಂಗಳೂರು :  60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.  ಈ  ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್  ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಿಸಿರುವ ನನ್ನ ಕರೆಗೆ ಓಗೊಟ್ಟು ಕಳೆದ 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಕಾರ್ಡ್ ವಿತರಿಸಿರುವ ಗ್ರಾಮ ಒನ್ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಶೇ.100%ರಷ್ಟು ಫಲಾನುಭವಿಗಳಿಗೆ … Continue reading ‘ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಣೆ, 1 ಕೋಟಿಯ ಗುರಿ’ : ಸಚಿವ ಡಾ.ಕೆ ಸುಧಾಕರ್