ಡಿಸೆಂಬರ್ ವೇಳೆಗೆ ರಾಜ್ಯದ ಶೇ.50 ರಷ್ಟು ಅರ್ಹರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ – ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ ವೇಳೆಗೆ ಶೇ.50 ರಷ್ಟು ಅರ್ಹರಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ( Ayushman Bharat – Arogya Karnataka Card ) ವಿತರಿಸಲಾಗುವುದು. ಒಟ್ಟು 1 ಕೋಟಿ ಕಾರ್ಡ್‌ಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅತ್ಯಂತ ಕಡಿಮೆ ಅವಧಿಯಲ್ಲಿ ಒಂದು ಕೋಟಿ ಕಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ. ಆಯುಷ್ಮಾನ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ಇಡೀ … Continue reading ಡಿಸೆಂಬರ್ ವೇಳೆಗೆ ರಾಜ್ಯದ ಶೇ.50 ರಷ್ಟು ಅರ್ಹರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ – ಸಚಿವ ಡಾ.ಕೆ.ಸುಧಾಕರ್
Copy and paste this URL into your WordPress site to embed
Copy and paste this code into your site to embed