BIGG NEWS : ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನ : ಯಾತ್ರಿಗಳಿಗೆ ʼಕ್ಯೂ ಮೂಲಕ ಮಾತ್ರವೇ ಪ್ರವೇಶʼ | Sabarimala temple

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. SHOCKING NEWS: ಉತ್ತರ ಪ್ರದೇಶದಲ್ಲಿ ಮಹಿಳೆಯ ರುಂಡವಿಲ್ಲದ, ತುಂಡರಿಸಿದ ದೇಹದ ಭಾಗಗಳು ಬಾವಿಯಲ್ಲಿ ಪತ್ತೆ ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಹಿಂದ ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ … Continue reading BIGG NEWS : ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನ : ಯಾತ್ರಿಗಳಿಗೆ ʼಕ್ಯೂ ಮೂಲಕ ಮಾತ್ರವೇ ಪ್ರವೇಶʼ | Sabarimala temple