ಡಿ.25ರಿಂದ 27ರವರೆಗೆ ಸಾಗರದಲ್ಲಿ ಅಯ್ಯಪ್ಪಸ್ವಾಮಿ ದೀಪೋತ್ಸವ- ಅಧ್ಯಕ್ಷ ಆರ್.ಚಂದ್ರು

ಶಿವಮೊಗ್ಗ: ಡಿ.25ರಿಂದ 27ರವರೆಗೆ ಅಯ್ಯಪ್ಪಸ್ವಾಮಿ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಸಾಗರದ ಅಯ್ಯಪ್ಪಸ್ವಾಮಿ ದೀಪೋತ್ಸವ ಅಂಗವಾಗಿ ಮೊದಲ ಬಾರಿಗೆ ಡಿ. 25 ರಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಆರ್. ಚಂದ್ರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿ. 25ರಂದು ಬೆಳಿಗ್ಗೆ 8 ಗಂಟೆಗೆ ಪಿ.ಆರ್.ರವೀಂದ್ರನ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದರು. ಸoಜೆ 5.30ಕ್ಕೆ ಮಾಲೆಧರಿಸಿದ ಸ್ವಾಮಿಗಳಿಂದ … Continue reading ಡಿ.25ರಿಂದ 27ರವರೆಗೆ ಸಾಗರದಲ್ಲಿ ಅಯ್ಯಪ್ಪಸ್ವಾಮಿ ದೀಪೋತ್ಸವ- ಅಧ್ಯಕ್ಷ ಆರ್.ಚಂದ್ರು