‘ಆಜಾದಿ ಕಾ ಅಮೃತ್ ಮಹೋತ್ಸವ’: 12,000 ಅಡಿ ಎತ್ತರದಲ್ಲಿ ‘ತಿರಂಗ’ ಹಾರಿಸಿದ ITBP ಪಡೆ… ವಿಡಿಯೋ

ಲಡಾಖ್‌: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಪಡೆಗಳು ಲಡಾಖ್‌ನಲ್ಲಿ 12,000 ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ. 75ನೇ ಸ್ವಾತಂತ್ರ್ಯ ಮಹೋತ್ಸವದ ಹೊತ್ತಲ್ಲಿ ಐಟಿಬಿಪಿ ಪಡೆಗಳು ಲಡಾಖ್‌ನಲ್ಲಿ ಸಮುದ್ರ ಮಟ್ಟದಿಂದ 12,000 ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. ಇದರ ವಿಡಿಯೋವನ್ನು ಐಟಿಬಿಪಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಯೋಧರು ‘ಭಾರತ್ ಮಾತಾ ಕಿ ಜೈ’ ಎಂದು ಕೂಗುವುದನ್ನು ನೋಡಬಹುದು. ಅಷ್ಟೇ ಅಲ್ಲದೇ, ಸೈನಿಕರು ಸಣ್ಣ ಗುಡ್ಡದ ಮೇಲೆ ಕುಳಿತು ಹೆಮ್ಮೆಯಿಂದ ರಾಷ್ಟ್ರಧ್ವಜವನ್ನು ಪ್ರದರ್ಶಿಸುತ್ತಿರುವುದನ್ನು ನೋಡಬಹುದು. भारत माता … Continue reading ‘ಆಜಾದಿ ಕಾ ಅಮೃತ್ ಮಹೋತ್ಸವ’: 12,000 ಅಡಿ ಎತ್ತರದಲ್ಲಿ ‘ತಿರಂಗ’ ಹಾರಿಸಿದ ITBP ಪಡೆ… ವಿಡಿಯೋ