ಜು.22ರಂದು ರಾಮನಗರದಲ್ಲಿ ‘ಆಜಾದಿ ಕಾ ಅಮೃತ ಮಹೋತ್ಸವ’ ಕಾರ್ಯಕ್ರಮ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ರಾಮನಗರ ಜಿಲ್ಲಾ ಕೇಂದ್ರದಲ್ಲಿ ಇದೇ 22ರಂದು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ(VDA) ಮುಂದೂಡಿಕೆ ಆದೇಶ ‘ಸರ್ಕಾರ ವಾಪಾಸ್’ ಈ ಸಂಬಂಧ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಂದು ಜಿಲ್ಲೆಯ ಎಲ್ಲ ಕಾಲೇಜು … Continue reading ಜು.22ರಂದು ರಾಮನಗರದಲ್ಲಿ ‘ಆಜಾದಿ ಕಾ ಅಮೃತ ಮಹೋತ್ಸವ’ ಕಾರ್ಯಕ್ರಮ – ಸಚಿವ ಅಶ್ವತ್ಥನಾರಾಯಣ