‘ಭಾರತ್ ಮಾತಾ ಕೀ ಜೈ’, ‘ಜೈ ಹಿಂದ್’ ಘೋಷಣೆ ಕೊಟ್ಟವರು ಅಜೀಮುಲ್ಲಾ ಖಾನ್ : ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ : ಭಾರತ್ ಮಾತಾ ಕಿ ಜೈ ಹಾಗೂ ಜೈ ಹಿಂದ್ ಎಂಬ ಘೋಷಣೆ ಕೊಟ್ಟಿದ್ದೆ ಅಜೀಮುಲ್ಲಾ ಖಾನ್ ಹಾಗಾಗಿ ಇದರ ಹಿಂದೆ ಮುಸ್ಲಿಂರ ಕೊಡುಗೆ ಇದೆ ಎಂದು ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ವಿರುದ್ಧದ ರ‍್ಯಾಲಿಯಲ್ಲಿ ಮಾತನಾಡಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದರು. ಭಾರತ್ ಮಾತಾ ಕೀ ಜೈ ಎಂಬ ಘೋಷಣೆಯನ್ನು ಹುಟ್ಟುಹಾಕಿದವರು ಯಾರು? ಸಂಘಪರಿವಾರದ ನಾಯಕರೇ? ಇದು ಸಂಘಪರಿವಾರಕ್ಕೆ ತಿಳಿದಿದೆಯೇ ಎಂದು ನನಗೆ ಗೊತ್ತಿಲ್ಲ. ಆ ಘೋಷಣೆ ಕೊಟ್ಟವರ ಹೆಸರು … Continue reading ‘ಭಾರತ್ ಮಾತಾ ಕೀ ಜೈ’, ‘ಜೈ ಹಿಂದ್’ ಘೋಷಣೆ ಕೊಟ್ಟವರು ಅಜೀಮುಲ್ಲಾ ಖಾನ್ : ಕೇರಳ ಸಿಎಂ ಪಿಣರಾಯಿ ವಿಜಯನ್