‘ನಟ ದರ್ಶನ್’ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೆಚ್ಚಿನ ಭತ್ರತೆಗಾಗಿ ‘ಬಿ-ಬ್ಯಾರಕ್’ ವ್ಯವಸ್ಥೆ

ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವಂತ ಅವರಿಗೆ ಭದ್ರತಾ ದೃಷ್ಠಿಯಿಂದ ಬಿ-ಬ್ಯಾರಕ್ ವ್ಯವಸ್ಥೆ ಮಾಡಲಾಗಿದೆ. ಇಂದು ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ನಟ ದರ್ಶನ್ ಹಾಗೂ ಮೂವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಅವರು, ಜುಲೈ.4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ಪೊಲೀಸರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು. ನಟ ದರ್ಶನ್‌ಗೆ … Continue reading ‘ನಟ ದರ್ಶನ್’ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೆಚ್ಚಿನ ಭತ್ರತೆಗಾಗಿ ‘ಬಿ-ಬ್ಯಾರಕ್’ ವ್ಯವಸ್ಥೆ