Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಜಮಿನ್ ನೆತನ್ಯಾಹು ಸಾವು ಕೇವಲ ವದಂತಿ: ವೈರಲ್ ಆದ ಫೋಟೋಗಳು ‘AI ಸೃಷ್ಟಿ’, ಸುಳ್ಳು ಸುದ್ದಿ ನಂಬಬೇಡಿ: ಮೂಲಗಳು

14/03/2026 9:36 AM

ಗೃಹಿಣಿಯರೇ ಗಮನಿಸಿ: ಸಿಲಿಂಡರ್ ಬೇಗ ಖಾಲಿಯಾಗ್ತಿದೆಯೇ? ಗ್ಯಾಸ್ ಉಳಿಸಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!

14/03/2026 9:34 AM

BIG NEWS : ಬೆಂಗಳೂರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 80 ಕೋಟಿ ಮೌಲ್ಯದ ಸರಕಾರಿ ಜಮೀನು ಮರು ವಶ

14/03/2026 9:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ `B.Ed’ ಫಲಿತಾಂಶ ಒಂದೇ ದಿನದಲ್ಲಿ ಪ್ರಕಟ.!
KARNATAKA

ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ `B.Ed’ ಫಲಿತಾಂಶ ಒಂದೇ ದಿನದಲ್ಲಿ ಪ್ರಕಟ.!

By kannadanewsnow5706/02/2026 7:09 AM

ಬಳ್ಳಾರಿ : ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಿ.ಇಡಿ ಪದವಿಯ ಮೌಲ್ಯಮಾಪನ ಮುಗಿದ ಒಂದು ದಿನದಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಿ ಐತಿಹಾಸಿಕ ಸಾಧನೆ ಮೆರೆದಿದೆ.

ಕಳೆದ ತಿಂಗಳು ಮುಕ್ತಾಯಗೊಂಡಿದ್ದ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ನ ಬಿ.ಇಡಿ ಪದವಿ ಮೌಲ್ಯಮಾಪನವನ್ನು ಸತತ 10 ದಿನಗಳಲ್ಲಿ ಪೂರೈಸಿ ಫಲಿತಾಂಶವನ್ನು ಯುಯುಸಿಎಂಎಸ್ನಲ್ಲಿ ಗುರುವಾರ ಪ್ರಕಟಿಸಿದೆ.

ವಿವಿ ಅಧೀನದಲ್ಲಿರುವ 14 ಕಾಲೇಜುಗಳ ಸುಮಾರು 2,500 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಅವರು ಬರೆದಿದ್ದ 15,000 ಉತ್ತರ ಪತ್ರಿಕೆಗಳನ್ನು ಬಿ.ಇಡಿ ಕೋರ್ಸಿನ 42 ಮೌಲ್ಯಮಾಪಕರು ಎಡೆಬಿಡದೆ ಮೌಲ್ಯಮಾಪನ ನಡೆಸಿದ್ದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ ಮುನಿರಾಜು ಅವರು ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಇದೊಂದು ಮೈಲಿಗಲ್ಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೀಘ್ರ ಫಲಿತಾಂಶ ಪ್ರಕಟಿಸಲು ಆದ್ಯ ಕ್ರಮಗಳನ್ನು ವಿಶ್ವವಿದ್ಯಾಲಯವು ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಪರೀಕ್ಷಾಂಗ ಕುಲಸಚಿವ ಪ್ರೊ.ಎನ್ ಎಂ ಸಾಲಿ ಅವರು ಫಲಿತಾಂಶ ಪ್ರಕಟಿಸಲು ಮಾರ್ಗದರ್ಶನ ನೀಡಿರುವ ಕುಲಪತಿಗಳಿಗೆ, ಮೌಲ್ಯಮಾಪನ ಮೇಲ್ವಿಚಾರಕರಿಗೆ, ಮೌಲ್ಯಮಾಪಕರಿಗೆ, ಕಚೇರಿ ಸಿಬ್ಬಂದಿಗೆ ಅಭಿನಂದಿಸಿದ್ದಾರೆ.

ಬಿ.ಇಡಿ ಪದವಿಯ ಪರೀಕ್ಷಾ ಫಲಿತಾಂಶಗಳನ್ನು ತುರ್ತಾಗಿ ಪ್ರಕಟಿಸಲು ಮುತುವರ್ಜಿ ವಹಿಸಿ ನಿಭಾಯಿಸಿದ ವಿವಿಯ ಕುಲಪತಿಗಳಿಗೆ ಮತ್ತು ಪರೀಕ್ಷಾಂಗ ಕುಲಸಚಿವರಿಗೆ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಪ್ರೊ.ತಿಪ್ಪೇರುದ್ರಪ್ಪ ಜೆ., ವಿತ್ತಾಧಿಕಾರಿ ನಾಗರಾಜ ಮತ್ತು ವಿಶ್ವವಿದ್ಯಾಲಯದ ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದನೆ ತಿಳಿಸಿದ್ದಾರೆ.

B.Ed results declared in a single day at Sri Krishnadevaraya University!
Share. Facebook Twitter LinkedIn WhatsApp Email

Related Posts

ಗೃಹಿಣಿಯರೇ ಗಮನಿಸಿ: ಸಿಲಿಂಡರ್ ಬೇಗ ಖಾಲಿಯಾಗ್ತಿದೆಯೇ? ಗ್ಯಾಸ್ ಉಳಿಸಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!

14/03/2026 9:34 AM2 Mins Read

BIG NEWS : ಬೆಂಗಳೂರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 80 ಕೋಟಿ ಮೌಲ್ಯದ ಸರಕಾರಿ ಜಮೀನು ಮರು ವಶ

14/03/2026 9:26 AM1 Min Read

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ವೈರ್ ನಿಂದ ಕುತ್ತಿಗೆ ಬಿಗಿದು, ಪ್ರಿಯತಮೆಯನ್ನ ಹತ್ಯೆಗೈದ ಪ್ರಿಯತಮ ಅರೆಸ್ಟ್!

14/03/2026 9:17 AM1 Min Read
Recent News

ಬೆಂಜಮಿನ್ ನೆತನ್ಯಾಹು ಸಾವು ಕೇವಲ ವದಂತಿ: ವೈರಲ್ ಆದ ಫೋಟೋಗಳು ‘AI ಸೃಷ್ಟಿ’, ಸುಳ್ಳು ಸುದ್ದಿ ನಂಬಬೇಡಿ: ಮೂಲಗಳು

14/03/2026 9:36 AM

ಗೃಹಿಣಿಯರೇ ಗಮನಿಸಿ: ಸಿಲಿಂಡರ್ ಬೇಗ ಖಾಲಿಯಾಗ್ತಿದೆಯೇ? ಗ್ಯಾಸ್ ಉಳಿಸಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!

14/03/2026 9:34 AM

BIG NEWS : ಬೆಂಗಳೂರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 80 ಕೋಟಿ ಮೌಲ್ಯದ ಸರಕಾರಿ ಜಮೀನು ಮರು ವಶ

14/03/2026 9:26 AM

Alert: ಬರುತ್ತಿದೆ ‘ಸೂಪರ್ ಎಲ್ ನಿನೋ’: ಈ ಬಾರಿ ಭಾರತಕ್ಕೆ ಎದುರಾಗಲಿದೆ ಹಿಂದೆಂದೂ ಕಾಣದ ಭೀಕರ ಬೇಸಿಗೆ!

14/03/2026 9:19 AM
State News
KARNATAKA

ಗೃಹಿಣಿಯರೇ ಗಮನಿಸಿ: ಸಿಲಿಂಡರ್ ಬೇಗ ಖಾಲಿಯಾಗ್ತಿದೆಯೇ? ಗ್ಯಾಸ್ ಉಳಿಸಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!

By kannadanewsnow0514/03/2026 9:34 AM KARNATAKA 2 Mins Read

ಬೆಂಗಳೂರು : ದಿನದಿಂದ ದಿನಕ್ಕೆ ಏರುತ್ತಿರುವ ಎಲ್‌ಪಿಜಿ ದರದಿಂದಾಗಿ ಸಾಮಾನ್ಯ ಜನರ ಬಜೆಟ್ ಏರುಪೇರಾಗುತ್ತಿದೆ. ಆದರೆ, ಅಡುಗೆ ಮಾಡುವಾಗ ನಾವು…

BIG NEWS : ಬೆಂಗಳೂರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 80 ಕೋಟಿ ಮೌಲ್ಯದ ಸರಕಾರಿ ಜಮೀನು ಮರು ವಶ

14/03/2026 9:26 AM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ವೈರ್ ನಿಂದ ಕುತ್ತಿಗೆ ಬಿಗಿದು, ಪ್ರಿಯತಮೆಯನ್ನ ಹತ್ಯೆಗೈದ ಪ್ರಿಯತಮ ಅರೆಸ್ಟ್!

14/03/2026 9:17 AM

ಗ್ಯಾಸ್ ಸಮಸ್ಯೆ ಇಲ್ಲ ಅಂದಮೇಲೆ ಎಸ್ಮಾ ಏಕೆ ಜಾರಿ ಮಾಡಿದರು? : ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ!

14/03/2026 9:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.