BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಸಾಂಸ್ಥಿಕ ಬದಲಾವಣೆಯಾಗಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಅವರು ಜೂನ್ 21ರಂದು ಅಧಿಕೃತವಾಗಿ ಅಧಿಕಾರ ಸೂತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಖಾಲಿಯಾಗಿದ್ದ ಅಧ್ಯಕ್ಷ ಹುದ್ದೆಗೆ ಕಾಂಗ್ರೆಸ್ ಹೈಕಮಾಂಡ್ ಅನುಭವಿ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಅದಕ್ಕೆ ಮುಹೂರ್ತ ನಿಗದಿಯಾಗಿದ್ದು, … Continue reading BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!