ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ‘ಅನಧಿಕೃತ ಆಸ್ತಿ’ಗಳಿಗೆ ‘ಬಿ-ಖಾತಾ’: ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಅನಧಿಕೃತ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದಿಂದ ಬಿ-ಖಾತಾ ನೀಡಲು ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ರಾಜ್ಯದ ಪಟ್ಟಣ, ನಗರ ಪ್ರದೇಶದಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ವಿತರಣೆ ಮಾಡಿದಂತೆಯೇ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೂ ಇದೇ ಕ್ರಮ ವಹಿಸಲು ಮುಂದಾಗಿದೆ ಎಂಬುದಾಗಿ ತಿಳಿದು ಬಂದಿದೆ. ರಾಜ್ಯ ಸರ್ಕಾರದಿಂದ ಹಳ್ಳಿಗಳಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ನೀಡಲು ಕಾಯ್ದೆಗೂ ತಿದ್ದುಪಡಿ ತರೋದಕ್ಕೆ ಪರಿಶೀಲನೆ ನಡೆಸುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ … Continue reading ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ‘ಅನಧಿಕೃತ ಆಸ್ತಿ’ಗಳಿಗೆ ‘ಬಿ-ಖಾತಾ’: ರಾಜ್ಯ ಸರ್ಕಾರ ಚಿಂತನೆ