ರಾಜ್ಯದಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಭಾಗ್ಯ: ಜನರು ತಿಳಿಯಲೇ ಬೇಕಾದ ವಿಚಾರಗಳಿವು!
ಬೆಂಗಳೂರು: ರಾಜ್ಯ ಸರ್ಕಾರದಿಂದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ಭಾಗ್ಯ ಕರುಣಿಸುವಂತ ನಿರ್ಧಾರವನ್ನು ಕೈಗೊಂಡಿದೆ. ಆ ಮೂಲಕ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿತ್ತು. ಹಾಗಾದ್ರೇ ಬಿ-ಖಾತಾ ಹೊಂದಿರುವ ಆಸ್ತಿಗಳಿಗೆ ಎ-ಖಾತಾ ಭಾಗ್ಯದ ಬಗ್ಗೆ ಜನರು ತಿಳಿಯಲೇಬೇಕಾದಂತ ವಿಚಾರಗಳೇನು ಅಂತ ಮುಂದೆ ಓದಿ.. ಜೊತೆಗೆ ವೀಡಿಯೋದಲ್ಲಿ ವಿವರವಾದ ಮಾಹಿತಿ ಇದೆ ನೋಡಿ. ನಿಮ್ಮ ಪ್ರಾಪರ್ಟಿ ಇನ್ನೂ ಬಿ-ಖಾತಾದಲ್ಲಿದೆ ಎಂಬ ಆತಂಕ ಕಾಡುತ್ತಿದೆಯೇ? ಚಿಂತೆ ಬಿಡಿ, ಕಷ್ಟಪಟ್ಟು ದುಡಿದು ಗಳಿಸಿದ ಆಸ್ತಿಗೆ ಸಂಬಂಧಿಸಿದ ಆತಂಕಗಳನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ಹೊಸ … Continue reading ರಾಜ್ಯದಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಭಾಗ್ಯ: ಜನರು ತಿಳಿಯಲೇ ಬೇಕಾದ ವಿಚಾರಗಳಿವು!
Copy and paste this URL into your WordPress site to embed
Copy and paste this code into your site to embed