BIG BREAKING: ಸಚಿವ ಸ್ಥಾನಕ್ಕೆ ‘ಬಿ.ನಾಗೇಂದ್ರ’ ರಾಜೀನಾಮೆ | B Nagendra resigns

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣದ ಬಗ್ಗೆ ಕೆಲಕಾಲ ಸಿಎಂ ಜೊತೆಗೆ ಚರ್ಚೆ ನಡೆಸಿದರು. ಆ ಬಳಿಕ ಈ ಪ್ರಕರಣದ ಹೊಣೆ ಹೊತ್ತಂತ ಬಿ.ನಾಗೇಂದ್ರ ಅವರು … Continue reading BIG BREAKING: ಸಚಿವ ಸ್ಥಾನಕ್ಕೆ ‘ಬಿ.ನಾಗೇಂದ್ರ’ ರಾಜೀನಾಮೆ | B Nagendra resigns