BREAKING: ಶಿವಮೊಗ್ಗದ ‘ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ’ ಸ್ಥಾನಕ್ಕೆ ‘ಬಿ.ಆರ್ ಜಯಂತ್’ ರಾಜೀನಾಮೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಂತ ಬಿ.ಆರ್ ಜಯಂತ್ ಅವರು, ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷದಿಂದ ಹೊರ ನಡೆದಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಿ.ಆರ್.ಜಯಂತ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಳೆದ ಐದು ವರ್ಷಗಳಿಂದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಆರ್.ಜಯಂತ್ ವೈಯಕ್ತಿಕ ಕಾರಣದಿಂದ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿದು ಬಂದಿದೆ. ತಮ್ಮ ರಾಜೀನಾಮೆ ಪತ್ರವನ್ನು ಶಿವಮೊಗ್ಗ ಜಿಲ್ಲಾಧ್ಯಕ್ಷರ ಮೂಲಕ … Continue reading BREAKING: ಶಿವಮೊಗ್ಗದ ‘ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ’ ಸ್ಥಾನಕ್ಕೆ ‘ಬಿ.ಆರ್ ಜಯಂತ್’ ರಾಜೀನಾಮೆ