ರಾಜ್ಯ ಸರ್ಕಾರದಿಂದ ಬೆಂಗಳೂರಿನ ಜವಾಹರ್ ಬಾಲಭವನ ಸೊಸೈಟಿ ಅಧ್ಯಕ್ಷರನ್ನಾಗಿ ‘ಬಿ.ಆರ್ ನಾಯ್ಡು’ ನೇಮಕ

ಬೆಂಗಳೂರು: ನಗರದಲ್ಲಿನ ಜವಾಹರ್ ಬಾಲಭವನ ಸೊಸೈಟಿಯ ಅಧ್ಯಕ್ಷರನ್ನಾಗಿ ಬಿಆರ್ ನಾಯ್ಡು ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ ಎಸ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಬಿಆರ್ ನಾಯ್ಡು, ಎಂಬೇಸಿ ಹ್ಯಾಬಿಟೆಟ್, ಅರಮನೆ ರಸ್ತೆ, ವಸಂತನಗರ, ಬೆಂಗಳೂರು ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ … Continue reading ರಾಜ್ಯ ಸರ್ಕಾರದಿಂದ ಬೆಂಗಳೂರಿನ ಜವಾಹರ್ ಬಾಲಭವನ ಸೊಸೈಟಿ ಅಧ್ಯಕ್ಷರನ್ನಾಗಿ ‘ಬಿ.ಆರ್ ನಾಯ್ಡು’ ನೇಮಕ